ಜೀವನದಲ್ಲಿ ಅಥವಾ ಕೆಲಸದಲ್ಲಿ ಯಾವುದೇ ಅಡೆತಡೆ ಹಾಗೂ ಕೆಟ್ಟ ದೃಷ್ಟಿಯಿಂದ ಪಾರಾಗಲು ಇದೊಂದು ಸಣ್ಣ ಉಪಾಯ ಮಾಡಿ ಸಾಕು.. ಎಲ್ಲಾ ಪರಿಹಾರ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಸಾಸಿವೆಯನ್ನು ಸಾಮಾನ್ಯವಾಗಿ ಅಡುಗೆಮನೆಯಲ್ಲಿ ಅಡುಗೆಗಾಗಿ ಬಳಸಲಾಗುತ್ತದೆ. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಸಿವೆಗೆ ಸಂಬಂಧಿಸಿದ ಅನೇಕ ಪರಿಹಾರಗಳನ್ನು ಹೇಳಲಾಗಿದೆ, ಇದರಿಂದ ಅನೇಕ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಸಾಮಾನ್ಯವಾಗಿ ಜನರು ಕೆಟ್ಟ ದೃಷ್ಟಿಯನ್ನು ತೆಗೆದುಹಾಕಲು ಅಥವಾ ಯಾವುದೇ ಸಮಸ್ಯೆಯನ್ನು ತೊಡೆದು ಹಾಕಲು ಹಳದಿ ಸಾಸಿವೆ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಾರೆ. ಆದರೆ ಹಳದಿ ಸಾಸಿವೆಯಂತೆಯೇ, ಕಪ್ಪು ಸಾಸಿವೆಯ ಪರಿಹಾರಗಳು ಜ್ಯೋತಿಷ್ಯದಲ್ಲಿ ತುಂಬಾ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.ಕಪ್ಪು ಸಾಸಿವೆ ಅಥವಾ ಸಾಸಿವೆಗೆ ಸಂಬಂಧಿಸಿದ ಪರಿಹಾರಗಳ ಬಗ್ಗೆ ತಿಳಿಯೋಣ ಬನ್ನಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕೆಟ್ಟ ದೃಷ್ಟಿ ನಿವಾರಣೆ.. ಕೆಟ್ಟ ದೃಷ್ಟಿಯನ್ನು ತೊಡೆದುಹಾಕಲು, ಕಪ್ಪು ಸಾಸಿವೆಗೆ ಸಂಬಂಧಿಸಿದ ಪರಿಹಾರವನ್ನು ಜ್ಯೋತಿಷ್ಯದಲ್ಲಿ ಹೇಳಲಾಗಿದೆ. ಇದಕ್ಕಾಗಿ, ಸ್ವಲ್ಪ ಕಪ್ಪು ಸಾಸಿವೆ ಕಾಳುಗಳು, 7 ಸಂಪೂರ್ಣ ಕೆಂಪುಮೆಣಸಿನಕಾಯಿಗಳು ಮತ್ತು ಉಪ್ಪನ್ನು ಎಡಗೈಯ ಮುಷ್ಟಿಯಲ್ಲಿ ಇರಿಸಿ ಮತ್ತು ವ್ಯಕ್ತಿಯನ್ನು ತಲೆಯಿಂದ ಪಾದದವರೆಗೆ 7 ಬಾರಿ ನಿವಾಳಿಸಿ. ನಂತರ, ಉರಿಯುತ್ತಿರುವ ಬೆಂಕಿಯಲ್ಲಿ ಎಲ್ಲಾ ವಸ್ತುಗಳನ್ನು ಸುಟ್ಟುಹಾಕಿ. ಇದು ಕೆಟ್ಟ ದೃಷ್ಟಿಯ ಪರಿಣಾಮವನ್ನು ತಕ್ಷಣವೇ ಕೊನೆಗೊಳಿಸುತ್ತದೆ.

ಕೆಲಸ ಕಾರ್ಯಗಳಲ್ಲಿ ಎದುರಾಗುವ ಅಡೆತಡೆಗಳನ್ನು ಹೋಗಲಾಡಿಸಲು.. ಯಾವುದೇ ಕೆಲಸದಲ್ಲಿ ಪದೇ ಪದೇ ಅಡೆತಡೆಗಳು ಮತ್ತು ಕೈಗೂಡಿ ಬಂದ ಕೆಲಸ ಬಿಗಡಾಯಿಸುತ್ತಿದ್ದಾರೆ, ಗುರುವಾರದಂದು ಬಡವರು ಮತ್ತು ನಿರ್ಗತಿಕರಿಗೆ ಕರಿ ಸಾಸಿವೆಯನ್ನು ದಾನ ಮಾಡಿ. ಇದರಿಂದ ಕೆಲಸದಲ್ಲಿ ಬರುವ ಅಡೆತಡೆಗಳು ದೂರವಾಗುತ್ತವೆ.

ಮಲಗಿರುವ ಅದೃಷ್ಟ ಬಡಿದೆಬ್ಬಿಸಲು.. ಅದೃಷ್ಟವು ನಿಮ್ಮೊಂದಿಗೆ ಇಲ್ಲದಿದ್ದಾಗ, ನೀವು ಎಷ್ಟೇ ಕಷ್ಟಪಟ್ಟರೂ ಅದರಲ್ಲಿ ಯಶಸ್ಸು ಸಿಗುವುದಿಲ್ಲ ಅಥವಾ ಕಠಿಣ ಪರಿಶ್ರಮ ಕೂಡ ಪೂರ್ಣ ಫಲಿತಾಂಶ ನೀಡುವುದಿಲ್ಲ. ನಿಮ್ಮ ವಿಷಯದಲ್ಲಿಯೂ ಕೂಡ ಇದೇ ರೀತಿ ಆಗುತ್ತಿದ್ದರೆ, ಒಂದು ಹೂಜಿಗೆ ನೀರು ತುಂಬಿ ಅದರಲ್ಲಿ ಕಪ್ಪು ಸಾಸಿವೆ ಹಾಕಿ ನಂತರ ಈ ನೀರಿನಿಂದ ಸ್ನಾನ ಮಾಡಿ. ಹೀಗೆ ಮಾಡುವುದರಿಂದ ಮಲಗಿರುವ ಭಾಗ್ಯವೂ ಎಚ್ಚೆತ್ತು ದುರದೃಷ್ಟವು ಅದೃಷ್ಟವಾಗಿ ಬದಲಾಗುತ್ತದೆ.

ಶನಿವಾರದಂದು ಕಪ್ಪು ಸಾಸಿವೆ ಪರಿಹಾರವನ್ನು ಮಾಡಿ.. ಶನಿವಾರದಂದು ಶನಿ ದೇವರಿಗೆ ಕಪ್ಪು ಸಾಸಿವೆ ಮತ್ತು ಎಣ್ಣೆಯನ್ನು ಅರ್ಪಿಸಿ. ಇದರಿಂದ ಶನಿದೇವನ ಆಶೀರ್ವಾದ ಲಭಿಸಿ ಜೀವನದಲ್ಲಿ ನೆಮ್ಮದಿ ಮೂಡುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..