ಈ ವರ್ಷದ ಮಕರ ಸಂಕ್ರಾಂತಿ ಐದು ರಾಶಿಯವರಿಗೆ ಅದೃಷ್ಟ ಹೊತ್ತು ತರುತ್ತಿದೆ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ರೈತರ ಸುಗ್ಗಿ ಹಬ್ಬ ಸಂಕ್ರಾಂತಿ. ಈ ವರ್ಷ ಜನವರಿ 15, 2023 ರ ಭಾನುವಾರದಂದು ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದೆ. ಹಬ್ಬವು ಜ್ಯೋತಿಷ್ಯದ ದೃಷ್ಟಿಯಿಂದಲೂ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ. ಗ್ರಹಗಳ ರಾಜನಾದ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ವರ್ಷ ಜನವರಿ 14, 2023 ರಂದು ರಾತ್ರಿ ಸುಮಾರು 8 ಗಂಟೆಗೆ ಸೂರ್ಯನು ಧನು ರಾಶಿಯನ್ನು ಬಿಟ್ಟು ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಸೂರ್ಯನ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಗಳ ಮೇಲೂ ಪ್ರಭಾವ ಬೀರಲಿದೆ. ಆದರೆ, ಈ ಸಮಯದಲ್ಲಿ ಐದು ರಾಶಿಯವರ ಅದೃಷ್ಟವು ಸೂರ್ಯನಂತೆಯೇ ಉಜ್ವಲಿಸಲಿದೆ ಎಂದು ಹೇಳಲಾಗುತ್ತಿದೆ. ಆ ರಾಶಿಗಳು ಯಾವುವು ತಿಳಿಯೋಣ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ ಸಂಕ್ರಾಂತಿಯಲ್ಲಿ ಸೂರ್ಯನಂತೆ ಬೆಳಗಲಿದೆ ಈ ಐದು ರಾಶಿಯವರ ಅದೃಷ್ಟ.. ಮೇಷ ರಾಶಿ.. ಸೂರ್ಯನ ಮಕರ ಸಂಕ್ರಮಣದ ಪರಿಣಾಮವಾಗಿ ಮೇಷ ರಾಶಿಯವರಿಗೆ ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿ ದೊರೆಯುವ ಸಾಧ್ಯತೆ ಇದೆ. ಸರ್ಕಾರಿ ಕೆಲಸಗಳಿಗೆ ಪ್ರಯತ್ನಿಸುತ್ತಿರುವವರಿಗೆ ಒಳ್ಳೆಯ ಸಮಯ ಇದಾಗಿದೆ. ಮನೆಯಲ್ಲಿ ಮಂಗಳ ಕಾರ್ಯಗಳು ಜರುಗುವ ಸಾಧ್ಯತೆಯೂ ಇದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ ರಾಶಿ.. ಈ ವರ್ಷದ ಮಕರ ಸಂಕ್ರಾಂತಿಯು ಸಿಂಹ ರಾಶಿಯವರಿಗೆ ವಿಶೇಷ ಫಲಗಳನ್ನು ನೀಡಲಿದೆ. ಹೊಸ ಉದ್ಯೋಗಾವಕಾಶ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿಯೂ ಪ್ರಗತಿ ಸಾಧ್ಯತೆ ಇದ್ದು ಭಾರೀ ಲಾಭ ಪಡೆಯಬಹುದಾಗಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ಈ ವರ್ಷದ ಮಕರ ಸಂಕ್ರಾಂತಿಯಲ್ಲಿ ಕನ್ಯಾ ರಾಶಿಯವರ ಅದೃಷ್ಟವು ಸೂರ್ಯನಂತೆಯೇ ಉಜ್ವಲಿಸಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸುತ್ತಿರುವವರಿಗೆ ಈ ಸಮಯವು ಒಳ್ಳೆಯ ಫಲಗಳನ್ನು ನೀಡಲಿದೆ. ವ್ಯಾಪಾರಸ್ಥರಿಗೆ ನಿರೀಕ್ಷೆಗಿಂತ ಹೆಚ್ಚಿನ ಲಾಭವಾಗುವ ಸಾಧ್ಯತೆ ಇದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ ರಾಶಿ.. ಮಕರ ರಾಶಿಯಲ್ಲಿ ಸೂರ್ಯನ ಸಂಕ್ರಮಣವು ಈ ರಾಶಿಯವರ ಧೈರ್ಯ, ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಇದರಿಂದಾಗಿ ನೀವು ಯಾವುದೇ ಕೆಲಸಗಳಲ್ಲಿ ಯಶಸ್ಸಿನ ಶಿಖರವನ್ನು ಏರುವಿರಿ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿರುವವರಿಗೆ ಇದು ಸೂಕ್ತ ಸಮಯ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ ರಾಶಿ.. ಮಕರ ರಾಶಿಯಲ್ಲಿಯೇ ಸೂರ್ಯನ ಸಂಕ್ರಮಣ ನಡೆಯಲಿದ್ದು ಈ ರಾಶಿಯವರಿಗೆ ವಿಶೇಷ ಪ್ರಯೋಜನಗಳು ಲಭ್ಯವಾಗಲಿವೆ. ದೀರ್ಘಕಾಲದಿಂದ ಸ್ಥಗಿತಗೊಂಡಿರುವ ಕಾರ್ಯಗಳು ಈ ಸಮಯದಲ್ಲಿ ಪೂರ್ಣಗೊಳ್ಳಲಿವೆ. ಇದಲ್ಲದೆ, ನಿಮ್ಮ ಆರೋಗ್ಯ ದೃಷ್ಟಿಯಿಂದಲೂ ಇದು ಉತ್ತಮ ಸಮಯ ಎಂದೇ ಹೇಳಬಹುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..