ಇನ್ನು ಕೆಲವೇ ಗಂಟೆಗಳಲ್ಲಿ ಈ ರಾಶಿಯವರ ಅದೃಷ್ಟ ಬದಲು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವೈದಿಕ ಜೋತಿಷ್ಯದ ಪ್ರಕಾರ ಯಾವುದೇ ಒಂದು ಗ್ರಹ ತನ್ನ ಸ್ಥಾನ ಪಲ್ಲಟ ನಡೆಸಿದರೆ, ಅದು ಎಲ್ಲಾ 12 ರಾಶಿಗಳ ಜಾತಕದವರ ಮೇಲೆ ಪ್ರಭಾವ ಬೀರುತ್ತದೆ ಎನ್ನಲಾಗುತ್ತದೆ. ಆಗಸ್ಟ್ ತಿಂಗಳು ಆರಂಭಗೊಂಡಿದ್ದು, ಈ ತಿಂಗಳಿನಲ್ಲಿ ಒಟ್ಟು ನಾಲ್ಕು ಗ್ರಹಗಳು ತನ್ನ ಸ್ಥಾನವನ್ನು ಪರಿವರ್ತಿಸಲಿವೆ. ಇವುಗಳಲ್ಲಿ ಮೊದಲನೆಯದಾಗಿ, ಆಗಸ್ಟ್ 7 ರಂದು ಶುಕ್ರ ಕರ್ಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಸಾಮಾನ್ಯವಾಗಿ ಶುಕ್ರನನ್ನು ವೈಭವ ಹಾಗೂ ಸಂಪತ್ತಿನ ಫಲದಾತ ಎಂದು ಪರಿಗಣಿಸಲಾಗುತ್ತದೆ. ಹೀಗಿರುವಾದ ಶುಕ್ರನ ಈ ಕರ್ಕ ಗೋಚರ ಒಟ್ಟು ಮೂರು ರಾಶಿಗಳ ಜನರಿಗೆ ಭಾರಿ ಲಾಭವನ್ನು ತಂದು ಕೊಡಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನು ಈಗಾಗಲೇ ಕರ್ಕ ರಾಶಿಯಲ್ಲಿ ವಿರಾಜಮಾನನಾಗಿರುವುದರಿಂದ ಅಲ್ಲಿ ಸೂರ್ಯ ಮತ್ತು ಶುಕ್ರರ ಸಂಯೋಜನೆ ನಡೆಯಲಿದೆ. ಈ ಎರಡರ ಸಂಯೋಜನೆಯು ಕೆಲ ರಾಶಿಗಳ ಜನರಿಗೆ ವಿಶೇಷ ಫಲಪ್ರದಾಯಿ ಸಾಬೀತಾಗಲಿದೆ. ಶುಕ್ರ ಗ್ರಹವನ್ನು ಸಂಪತ್ತು, ಐಶ್ವರ್ಯ ಮತ್ತು ತೇಜಸ್ಸಿನ ಅಂಶವೆಂದು ಪರಿಗಣಿಸಲಾಗುತ್ತದೆ ಮತ್ತು ಸೂರ್ಯ ರಾಜ್ಯ ಸೇವೆ, ಆಡಳಿತ ಸ್ಥಾನ, ರಾಜಕೀಯ ಇತ್ಯಾದಿಗಳ ಅಂಶವೆಂದು ಪರಿಗಣಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಇವೆರಡರ ಸಂಯೋಜನೆಯು ಈ ಕ್ಷೇತ್ರಗಳ ಮೇಲೆ ವಿಶೇಷ ಪರಿಣಾಮವನ್ನು ಬೀರಲಿದೆ. ಯಾವ 3 ರಾಶಿಗಳಿಗೆ ಶುಕ್ರನ ಸ್ಥಾನಪಲ್ಲಟ ಮತ್ತು ಸೂರ್ಯ- ಶುಕ್ರ ಸಂಯೋಜನೆ ಪ್ರಯೋಜನಕಾರಿ ಸಾಬೀತಾಗಲಿದೆ ತಿಳಿದುಕೊಳ್ಳೋಣ ಬನ್ನಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ಜೋತಿಷ್ಯ ಶಾಸ್ತ್ರದ ಪ್ರಕಾರ ಶುಕ್ರನ ಈ ಕರ್ಕ ಗೋಚರದಿಂದ ಕನ್ಯಾ ರಾಶಿಗಳ ಜನರ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಕನ್ಯಾ ರಾಶಿಯ 11 ನೇ ಭಾವದಲ್ಲಿ ಶುಕ್ರದೇವನ ಈ ಭ್ರಮಣ ಸಾಗಲಿದೆ. ಇದರಿಂದ ಈ ರಾಶಿಯ ಜಾತಕದವರ ಆದಾಯದಲ್ಲಿ ವೃದ್ಧಿ ಇರುವ ಸಾಧ್ಯತೆ ಇದೆ. ಜೊತೆಗೆ ಆದಾಯದ ಹೊಸ ಮೂಲಗಳು ಕೂಡ ಸೃಷ್ಟಿಯಾಗಲಿವೆ. ಮಾಧ್ಯಮ, ಚಲನಚಿತ್ರ, ಬ್ಯಾಂಕಿಂಗ್ ಅಥವಾ ಫ್ಯಾಶನ್ ಡಿಸೈನಿಂಗ್ ವೃತ್ತಿಜೀವನಕ್ಕೆ ಸಂಬಂಧಿಸದ ಜನರಿಗೆ ವಿಶೇಷ ಧನಲಾಭವಾಗುವ ಸಾಧ್ಯತೆ ಇದೆ. ಶುಕ್ರ ಗೋಚರದ ಅವಧಿಯಲ್ಲಿ ವ್ಯಾಪಾರ ಮತ್ತು ವೃತ್ತಿಜೀವನದಲ್ಲಿ ಆಶಾತೀತ ಸಫಲತೆ ನಿಮ್ಮದಾಗಲಿದೆ. ಈ ಅವಧಿಯಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಪಚ್ಚೆ ಹಾಗೂ ಓಪಲ್ ರತ್ನ ಧಾರಣೆ ನಿಮ್ಮ ಪಾಲಿಗೆ ಶ್ರೇಯಸ್ಕರ ಸಾಬೀತಾಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ ರಾಶಿ.. ತುಲಾ ರಾಶಿಯ ದಶಮ ಭಾವದಲ್ಲಿ ಶುಕ್ರನ ಭ್ರಮಣ ಸಾಗಲಿದೆ. ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಸ್ಥಾನವನ್ನು ಬಿಸ್ನೆಸ್ ಹಾಗೂ ನೌಕರಿಯ ಭಾವ ಎಂದು ಹೇಳಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ಹೊಸ ಉದ್ಯೋಗ ನಿಮ್ಮನ್ನು ಆರಿಸಿಕೊಂಡು ಬರುವ ಸಾಧ್ಯತೆ ಇದೆ. ಈಗಾಗಲೇ ನೌಕರಿಯಲ್ಲಿ ಇರುವ ಜನರಿಗೆ ಪ್ರಮೋಶನ್ ಸಿಗುವ ಸಾಧ್ಯತೆ ಇದೆ. ಹೊಸ ವ್ಯಾಪಾರಿ ಸಂಬಂಧಗಳು ಕುದುರಲಿದ್ದು, ನಿಮಗೆ ಸಾಕಷ್ಟು ಧನಲಾಭ ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಹಿರಿಯ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ. ಪಚ್ಚೆಧಾರಣೆ ನಿಮ್ಮ ಪಾಲಿಗೆ ಶುಭ ಫಲದಾಯಿ ಸಾಬೀತಾಗಲಿದೆ. ಶುಕ್ರನು ನಿಮ್ಮ ರಾಶಿಯ ಅಧಿಪತಿಯಾಗಿರುವ ಕಾರಣ ಈ ಗೋಚರದ ವಿಶೇಷ ಲಾಭ ನಿಮಗೆ ಸಿಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ ರಾಶಿ.. ಈ ರಾಶಿಯ ದ್ವಿತೀಯ ಭಾವದಲ್ಲಿ ಶುಕ್ರನ ಈ ಗೋಚರ ಸಂಭವಿಸಲಿದೆ. ಸಾಮಾನ್ಯವಾಗಿ ಜೋತಿಷ್ಯ ಶಾಸ್ತ್ರದಲ್ಲಿ ಈ ಭಾವವನ್ನು ಧನ ಹಾಗೂ ವಾಣಿಯ ಸ್ಥಾನ ಎಂದು ಭಾವಿಸಲಾಗುತ್ತದೆ. ಹೀಗಾಗಿ ಶುಕ್ರ ಗೋಚರದ ಈ ಅವಧಿಯಲ್ಲಿ ಸಿಂಹ ರಾಶಿಯ ಜನರಿಗೆ ಹಲವು ಮೂಲಗಳಿಂದ ಧನಪ್ರಾಪ್ತಿಯಾಗುವ ಸಾಧ್ಯತೆ ಇದೆ. ಆಕಸ್ಮಿಕ ಧನಾಗಮನವು ಕೂಡ ಅದರಲ್ಲಿ ಒಂದು. ವ್ಯಾಪಾರದಲ್ಲಿ ಹಲವು ಮಹತ್ವಪೂರ್ಣ ಒಪ್ಪಂದಗಳು ಕುದುರಲಿವೆ ಮತ್ತು ಅವುಗಳಿಂದ ನಿಮಗೆ ಭವಿಷ್ಯದಲ್ಲಿ ಉತ್ತಮ ಲಾಭ ಸಿಗಲಿದೆ. ಪಾರ್ಟ್ನರ್ ಶಿಪ್ ಕೆಲಸದಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ವಕೀಲರು, ಮಾರ್ಕೆಟಿಂಗ್ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಜನರು ಅದರಲ್ಲಿಯೂ ವಿಶೇಷ ವಾಗಿ ಶಿಕ್ಷಕರಿಗೆ ಅಪಾರ ಯಶಸ್ಸು ಲಭಿಸಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..