ತಾಯಿ ಬನಶಂಕರಿ ದೇವಿ ನೆನೆದು ಇಂದಿನ ನಿಮ್ಮ ರಾಶಿಫಲ ತಿಳಿಯಿರಿ..

ಶ್ರೀ ಅಂಬಾಭವಾನಿ ಜ್ಯೋತಿಷ್ಯ ಶಾಸ್ತ್ರಂ.. ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್.. 94480 01466, 45 ವರ್ಷಗಳ ಅನುಭವ, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕಟಕ ರಾಶಿ.. ಇಂದಿನ ದಿನ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ಥಳ ಬದಲಾವಣೆಗೆ ಆಲೋಚನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮಿಥುನ ರಾಶಿ.. ಇಂದಿನ ದಿನ ಆಕಸ್ಮಿಕ ಧನವ್ಯಯ, ಸ್ತ್ರೀಯರಿಗೆ ಲಾಭ, ಅವಿವಾಹಿತರಿಗೆ ವಿವಾಹಯೋಗ, ಮಾನಸಿಕ ನೆಮ್ಮದಿ, ಗುರು ಹಿರಿಯರ ದರ್ಶನ, ಆರೋಗ್ಯ ಪರಿಸ್ಥಿತಿ ಚೇತರಿಕೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ವೃಷಭ ರಾಶಿ.. ಇಂದಿನ ದಿನ ಮಾನಸಿಕ ವೇದನೆ, ಕುಟುಂಬದಲ್ಲಿ ಅಶಾಂತಿ, ಉದ್ಯೋಗದಲ್ಲಿ ಬಡ್ತಿ, ಶರೀರದಲ್ಲಿ ತಳಮಳ, ಸ್ತ್ರೀಯರಿಗೆ ತೊಂದರೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮೇಷ‌ ರಾಶಿ.. ಇಂದಿನ ದಿನ ದ್ರವ್ಯ ಲಾಭ, ಹಣಕಾಸು ಅನುಕೂಲ, ನಾನಾ ಮೂಲಗಳಿಂದ ಧನಾಗಮನ, ಕಾರ್ಯ ಸಾಧನೆಗಾಗಿ ತಿರುಗಾಟ, ವಿರೋಧಿಗಳಿಂದ ತೊಂದರೆ, ಮನೆಯಲ್ಲಿ ಅಶಾಂತಿ ವಾತಾವರಣ, ಈ ದಿನ ಸಾಧಾರಣ ಪ್ರಗತಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ವೃಶ್ಚಿಕ ರಾಶಿ.. ಇಂದಿನ ದಿನ ಸರ್ಕಾರಿ ಕೆಲಸದಲ್ಲಿ ಸಮಸ್ಯೆ, ಯತ್ನ ಕಾರ್ಯದಲ್ಲಿ ವಿಘ್ನ, ಅನ್ಯ ಜನರಲ್ಲಿ ವೈಮನಸ್ಸು, ಆಕಸ್ಮಿಕ ಕೋಪ ಹೆಚ್ಚಾಗುವುದು, ಇಲ್ಲ ಸಲ್ಲದ ಅಪವಾದ, ದಿನಾಂತ್ಯದಲ್ಲಿ ನೆಮ್ಮದಿ ಪ್ರಾಪ್ತಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ತುಲಾ ರಾಶಿ.. ಇಂದಿನ ದಿನ ದೃಷ್ಠಿ ದೋಷದಿಂದ ತೊಂದರೆ, ವ್ಯಾಪಾರ ವ್ಯವಹಾರದಲ್ಲಿ ಸಮಸ್ಯೆ, ಒಪ್ಪಂದಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ, ಆರೋಗ್ಯದಲ್ಲಿ ವ್ಯತ್ಯಾಸ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕನ್ಯಾ ರಾಶಿ.. ಇಂದಿನ ದಿನ ಬಂಧು-ಮಿತ್ರರಿಂದ ಸಹಕಾರ, ಪರಸ್ತ್ರೀಯರಿಂದ ಧನ ಲಾಭ, ಅತಿಯಾದ ನಿದ್ರೆ, ಸಜ್ಜನರ ವಿರೋಧ, ಮನಃಕ್ಲೇಷ, ಭವಿಷ್ಯದ ಆಲೋಚನೆ, ದುಷ್ಟ ಚಿಂತನೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಸಿಂಹ ರಾಶಿ.. ಇಂದಿನ ದಿನ ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಲ್ಪ ಆದಾಯ, ಅಧಿಕವಾದ ಖರ್ಚು, ಮಾಡುವ ಕೆಲಸ ಕಾರ್ಯಗಳಲ್ಲಿ ವಿಳಂಬ, ಆತ್ಮೀಯರಿಂದ ಸಹಾಯ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮೀನ ರಾಶಿ.. ಇಂದಿನ ದಿನ ಋಣ ವಿಮೋಚನೆ, ವಾಹನ ಯೋಗ, ಕುಟುಂಬದಲ್ಲಿ ಕಲಹ ಸಾಧ್ಯತೆ, ವಾಗ್ವಾದಗಳಿಂದ ದೂರವಿರಿ, ತಾಳ್ಮೆಯನ್ನು ಕಳೆದುಕೊಳ್ಳಬೇಡಿ, ಶತ್ರುಗಳ ಕುತಂತ್ರ, ಕುಟುಂಬದಲ್ಲಿ ಕಲಹ, ಅಕಾಲ ಭೋಜನ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕುಂಭ ರಾಶಿ.. ಇಂದಿನ ದಿನ ಮಿತ್ರರ ಜೊತೆ ವಾದ ವಿವಾದ, ತಾಳ್ಮೆಯಿಂದ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಬಡ್ತಿ, ವಸ್ತ್ರಾಭರಣ ಯೋಗ, ಇಷ್ಟಾರ್ಥ ಸಿದ್ಧಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮಕರ ರಾಶಿ.. ಇಂದಿನ ದಿನ ರಿಯಲ್ ಎಸ್ಟೇಟ್‍ನವರಿಗೆ ಲಾಭ, ಭೂ ವ್ಯವಹಾರದಲ್ಲಿ ಅನುಕೂಲ, ಮುಂಗೋಪ ಹೆಚ್ಚಾಗುವುದು, ಯಾರನ್ನೂ ಹೆಚ್ಚು ನಂಬಬೇಡಿ, ವಿದ್ಯಾಭ್ಯಾಸದಲ್ಲಿ ಅಲ್ಪ ಮುನ್ನಡೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಧನಸ್ಸು ರಾಶಿ.. ಇಂದಿನ ದಿನ ಮಾಡುವ ಕೆಲಸ ಕಾರ್ಯಗಳಲ್ಲಿ ಜಯ, ಗುರುಗಳಿಂದ ಉತ್ತಮ ಸಲಹೆ, ಮಾನಸಿಕ ನೆಮ್ಮದಿ, ಸಾಲ ಮರುಪಾವತಿ ಸಾಧ್ಯತೆ, ಪ್ರಭಾವಿ ವ್ಯಕ್ತಿಗಳ ಭೇಟಿ, ವ್ಯವಹಾರದಲ್ಲಿ ಅನುಕೂಲ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466