ಬಿಗ್ ಬಾಸ್ ಸೀಸನ್ ಒಂಭತ್ತಕ್ಕೆ ಇವರೇ ಸ್ಪರ್ಧಿಗಳು..

ಬಿಗ್ ಬಾಸ್ ಕನ್ನಡ ಓಟಿಟಿ 1ಕಾರ್ಯಕ್ರಮ ಮುಕ್ತಾಯ ಕಂಡಿದೆ. ಬಿಗ್ ಬಾಸ್ ಕನ್ನಡ ಓಟಿಟಿ 1 ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ರಾಕೇಶ್ ಅಡಿಗ, ರೂಪೇಶ್ ಶೆಟ್ಟಿ, ಸಾನ್ಯ ಅಯ್ಯರ್ ಹಾಗೂ ಆರ್ಯವರ್ಧನ್ ಬಿಗ್ ಬಾಸ್ ಕನ್ನಡ 9 ಕಾರ್ಯಕ್ರಮಕ್ಕೆ ಆಯ್ಕೆ ಆಗಿದ್ದಾರೆ. ಸೀನಿಯರ್ಸ್ ಹಾಗೂ ಹೊಸಬರ ನಡುವಿನ ಹಣಾಹಣಿ ಆಗಿರುವ ಬಿಗ್ ಬಾಸ್ ಕನ್ನಡ 9 ಕಾರ್ಯಕ್ರಮದಲ್ಲಿ 9 ಮಂದಿ ಸೀನಿಯರ್ಸ್ ಇದ್ದರೆ, 9 ಮಂದಿ ಹೊಸಬರು ಇರಲಿದ್ದಾರೆ.

9 ಮಂದಿ ಸೀನಿಯರ್ಸ್ ಪೈಕಿ ಈಗಾಗಲೇ 4 ಮಂದಿ ಆಯ್ಕೆ ಆಗಿದ್ದಾರೆ. ಹಾಗಾದ್ರೆ, ಉಳಿದ 5 ಸೀನಿಯರ್ಸ್ ಯಾರ್ಯಾರು, ಬಿಗ್ ಬಾಸ್ ಕನ್ನಡ 9 ಕಾರ್ಯಕ್ರಮದಲ್ಲಿ ಸ್ಪರ್ಧಿಸುವ 9 ಮಂದಿ ಹೊಸಬರು ಯಾರು ಎಂಬ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಸಾಮಾಚಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬಿಗ್ ಬಾಸ್ ಕನ್ನಡ 9 ಕಾರ್ಯಕ್ರಮದಲ್ಲಿ ಸ್ಪರ್ಧಿಸುವ ಸ್ಪರ್ಧಿಗಳ ಸಂಭಾವ್ಯ ಪಟ್ಟಿ ಇಲ್ಲಿದೆ ನೋಡಿ.

ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಪ್ರೇಮಾ, ಶನಿ ಧಾರಾವಾಹಿ ಖ್ಯಾತಿಯ ನಟ ಸುನೀಲ್, ಸುಬ್ಬಲಕ್ಷ್ಮಿ ಸಂಸಾರ ಖ್ಯಾತಿಯ ನಟಿ ಸಮೀಕ್ಷಾ, ಕಮಲಿ ಧಾರಾವಾಹಿ ಖ್ಯಾತಿಯ ನಟಿ ಅಮೂಲ್ಯ, ಮಜಾಭಾರತ, ಗಿಚ್ಚಿ ಗಿಲಿಗಿಲಿ ಶೋಗಳಲ್ಲಿ ಹೆಣ್ಣು ವೇಷಭೂಷಣದ ಮೂಲಕ ಖ್ಯಾತಿ ಗಳಿಸಿರುವ ರಾಘವೇಂದ್ರ, ಸೋಷಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿರುವ ಕಾಫಿ ನಾಡು ಚಂದು, ಮಜಾಭಾರತ, ಗಿಚ್ಚಿ ಗಿಲಿಗಿಲಿ ಶೋಗಳ ಮೂಲಕ ಕಾಮಿಡಿ ಕಚಗುಳಿ ನೀಡಿರುವ ಚಂದ್ರಪ್ರಭ, ಮಜಾಭಾರತ, ಗಿಚ್ಚಿ ಗಿಲಿಗಿಲಿ, ಶೋಗಳ ಮೂಲಕ ಖ್ಯಾತಿ ಗಳಿಸಿರುವ ಪ್ರಿಯಾಂಕಾ ಕಾಮತ್, ಕನ್ನಡ ಚಿತ್ರರಂಗದ ಹಾಸ್ಯ ನಟ ಟೆನ್ನಿಸ್ ಕೃಷ್ಣ. ಇವರೆಲ್ಲರೂ ಸಹ ಬಿಗ್ ಬಾಸ್ ನಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622