ಈ ರಾಶಿಯವರು ಅತ್ಯಂತ ಭಾಗ್ಯಶಾಲಿಗಳಾಗಿರುತ್ತಾರೆ.. 36ನೇ ವರ್ಷದ ನಂತರ ಇವರಿಗೆ ಸೋಲೆಂಬುದೇ ಇಲ್ಲ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಜ್ಯೋತಿಷ್ಯದ ಪ್ರಕಾರ, ಮೇಷ ರಾಶಿಯವರು ವಿಶೇಷ ವ್ಯಕ್ತಿತ್ವ ಹೊಂದಿರುತ್ತಾರೆ. ಅವರ ಈ ವ್ಯಕ್ತಿತ್ವವೇ ಅವರಿಗೆ ಅದೃಷ್ಟ ತಂದು ಕೊಡುತ್ತದೆ. ಮೇಷ ರಾಶಿಯ ಅಧಿಪತಿ ಮಂಗಳ. ಹಾಗಾಗಿಯೇ ಈ ರಾಶಿಯವರು ಧೈರ್ಯ, ಶಕ್ತಿಯಿಂದ ಮುನ್ನುಗ್ಗುತ್ತಾರೆ. ಈ ರಾಶಿಯವರದ್ದು ಮಗುವಿನಂಥಹ ಮನಸ್ಸು. ಈ ಕಾರಣಕ್ಕಾಗಿಯೇ ಅವರು ಜನರನ್ನು ತಮ್ಮತ್ತ ಆಕರ್ಷಿಸುವಲ್ಲಿ ಯಶಸ್ವಿಯಾಗುತ್ತಾರೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸ್ವತಂತ್ರವಾಗಿ ಆಲೋಚಿಸುತ್ತಾರೆ ಈ ರಾಶಿಯವರು.. ಮೇಷ ರಾಶಿಯ ಜನರು ಸ್ವತಂತ್ರವಾಗಿ ಯೋಚಿಸುತ್ತಾರೆ. ಅವರು ಸ್ವಭಾವತಃ ತುಂಬಾ ಸ್ನೇಹಪರರು. ಯಾವುದೇ ರೀತಿಯ ಅಪಾಯಕ್ಕೆ ಹೆದರಿ ಹಿಡಿದ ಕೆಲಸದಿಂದ ಹಿಂದೆ ಸರಿಯುವುದಿಲ್ಲ. ಈ ರಾಶಿಯವರು ಪರಿಸ್ಥಿತಿಯನ್ನು ಧೈರ್ಯವಾಗಿ ಎದುರಿಸುತ್ತಾರೆ. ಬಹಳ ಬೇಗ ಬೇಸರಗೊಳ್ಳುತ್ತಾರೆ.

ಉತ್ತಮ ಸಂಗಾತಿಗಳಾಗಿ ಹೊರಹೊಮ್ಮುತ್ತಾರೆ.. ಮೇಷ ರಾಶಿಯವರು ಉತ್ತಮ ಜೀವನ ಸಂಗಾತಿಯಾಗಿರುತ್ತಾರೆ. ತನ್ನ ಜೀವನ ಸಂಗಾತಿಯ ಬಗ್ಗೆ ತುಂಬಾ ಕಾಳಜಿ ವಹಿಸುತ್ತಾರೆ. ತಮ್ಮ ಸಂಗಾತಿಯ ಮೇಲೆ ಅತ್ಯಂತ ನಂಬಿಕೆ, ವಿಶ್ವಾಸ ಇಟ್ಟು ಕೊಂಡಿರುತ್ತಾರೆ. ಈ ರಾಶಿಯವರು ತಮ್ಮದೇ ಆದ ಸ್ವಂತ ನಿಯಮಗಳನ್ನು ಅನುಸರಿಸಿಕೊಂಡು ಬದುಕುತ್ತಾರೆ.

36 ನೇ ವಯಸ್ಸಿನಲ್ಲಿ ಸಿಗುವುದು ಯಶಸ್ಸು.. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೇಷ ರಾಶಿಯವರಿಗೆ ತಮ್ಮ 36ನೇ ವಯಸ್ಸಿನಲ್ಲಿ ಯಶಸ್ಸು ಸಿಗುತ್ತದೆ. 16, 22, 28 ಮತ್ತು 32 ನೇ ವರ್ಷಗಳು ಕೂಡಾ ಇವರ ಜೀವದ ಪ್ರಮುಖ ಘಟ್ಟವಾಗಿರುತ್ತದೆ. ಈ ವಯಸ್ಸಿನಲ್ಲಿಯೂ ಇವರು ಮಾಡುವ ಕೆಲಸಗಳಲ್ಲಿ ಯಶಸ್ಸು ಪಡೆಯುತ್ತಾರೆ. ಇವರ ಜೀವನದಲ್ಲಿ ಎಂದೂ ಹಣದ ಅಭಾವ ಕಾಣುವುದೇ ಇಲ್ಲ.

ಮೇಷ ರಾಶಿಯವರಿಗೆ ಮಂತ್ರ.. ಓಂ ಗ್ರನ್ ಗ್ರೀನ್ ಗ್ರೌನ್ ಸ: ಗುರ್ವೇ ನಮಃ’ ಅಥವಾ ‘ಓಂ ಬೃಹಸ್ಪತಯೇ ನಮಃ’ ಎಂಬ ಮಂತ್ರವನ್ನು ಪಠಿಸುವುದರಿಂದ ಮೇಷ ರಾಶಿಯವರಿಗೆ ಶುಭ ಫಲಿತಾಂಶಗಳು ದೊರೆಯುತ್ತವೆ. ಇದರೊಂದಿಗೆ ಗುರುವಾರದಂದು ಬೇಳೆಕಾಳು, ಬಾಳೆಹಣ್ಣು, ಹಳದಿ ಬಟ್ಟೆ, ಹಳದಿ ಸಿಹಿತಿಂಡಿಗಳನ್ನು ದಾನ ಮಾಡುವುದರಿಂದ ಕೂಡಾ ಶುಭ ಫಲಿತಾಂಶಗಳು ಸಿಗುತ್ತವೆ. ಮೇಷ ರಾಶಿಯವರಿಗೆ ಮಂತ್ರ..
ಓಂ ಗ್ರನ್ ಗ್ರೀನ್ ಗ್ರೌನ್ ಸ: ಗುರ್ವೇ ನಮಃ’ ಅಥವಾ ‘ಓಂ ಬೃಹಸ್ಪತಯೇ ನಮಃ’ ಎಂಬ ಮಂತ್ರವನ್ನು ಪಠಿಸುವುದರಿಂದ ಮೇಷ ರಾಶಿಯವರಿಗೆ ಶುಭ ಫಲಿತಾಂಶಗಳು ದೊರೆಯುತ್ತವೆ. ಇದರೊಂದಿಗೆ ಗುರುವಾರದಂದು ಬೇಳೆಕಾಳು, ಬಾಳೆಹಣ್ಣು, ಹಳದಿ ಬಟ್ಟೆ, ಹಳದಿ ಸಿಹಿತಿಂಡಿಗಳನ್ನು ದಾನ ಮಾಡುವುದರಿಂದ ಕೂಡಾ ಶುಭ ಫಲಿತಾಂಶಗಳು ಸಿಗುತ್ತವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..