ಭಾನುವಾರಗಳಂದು ಈ ಒಂದು ಸಣ್ಣ ಕೆಲಸ ಮಾಡಿದ್ರೆ ಸಾಕು ಜೀವನವಿಡೀ ಹಣದ ಮಳೆಯಾಗಲಿದೆ

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಹಿಂದೂ ಧರ್ಮದಲ್ಲಿ ಪ್ರತಿ ದಿನವೂ ದೇವ-ದೇವತೆಗಳಿಗೆ ಸಮರ್ಪಿತವಾಗಿದೆ. ಅದೇ ರೀತಿ ಭಾನುವಾರ ಸೂರ್ಯ ದೇವರಿಗೆ ಸಮರ್ಪಿಸಲಾಗಿದೆ. ಈ ದಿನ ಸೂರ್ಯ ದೇವರನ್ನು ಪೂಜಿಸಿ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಈ ದಿನ ಅರ್ಘ್ಯವನ್ನು ಅರ್ಪಿಸುವುದರಿಂದ ಸೂರ್ಯದೇವನು ಪ್ರಸನ್ನನಾಗುತ್ತಾನೆ. ಜ್ಯೋತಿಷ್ಯದಲ್ಲಿ ಭಾನುವಾರದಂದು ಮಾಡುವ ಕೆಲವು ಪರಿಹಾರಗಳ ಬಗ್ಗೆ ಹೇಳಲಾಗಿದೆ. ಈ ಕೆಲಸವನ್ನು ಬೆಳಗಿನ ಬದಲು ಸಂಜೆ ಮಾಡಬೇಕಾಗುತ್ತದೆ. ಹೀಗೆ ಮಾಡುವುದರಿಂದ ವ್ಯಕ್ತಿಯು ವಿಶೇಷ ಪ್ರಯೋಜನಗಳನ್ನು ಪಡೆಯುತ್ತಾನೆ. ನೀವು ಸಹ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿದ್ದರೆ ಭಾನುವಾರ ಸಂಜೆ ಈ ಪರಿಹಾರಗಳನ್ನು ಮಾಡಿಬೇಕು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಭಾನುವಾರದಂದು ಈ ಪರಿಹಾರ ಮಾಡಿ.. ಅರಳಿ ಮರದ ಕೆಳಗೆ ದೀಪ ಬೆಳಗಿಸಿ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿವಾರ ಸಂಜೆ ಅರಳಿ ಮರದ ಕೆಳಗೆ ದೀಪವನ್ನು ಬೆಳಗಿಸಬೇಕು. ಇದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. ಆದರೆ ಭಾನುವಾರ ಸಂಜೆಯೂ ಸಹ ಅರಳಿ ಮರದ ಕೆಳಗೆ ಎಣ್ಣೆಯ ದೀಪವನ್ನು ಬೆಳಗಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ. ಇದರೊಂದಿಗೆ ವ್ಯಕ್ತಿಯ ಸ್ಥಾನಮಾನವು ಹೆಚ್ಚಾಗುತ್ತದೆ ಮತ್ತು ಅನೇಕ ರೀತಿಯ ಪ್ರಯೋಜನಗಳು ಸಹ ದೊರೆಯುತ್ತವೆ.

ಭಾನುವಾರ ಚೌಕಾಕಾರದ ದೀಪ ಬೆಳಗಿಸಿ.. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಭಾನುವಾರ ಸಂಜೆ ಅರಳಿ ಮರದ ಕೆಳಗೆ 4 ಮುಖದ ದೀಪವನ್ನು ಬೆಳಗಿಸಿದರೆ, ಆ ವ್ಯಕ್ತಿಗೆ ಗೌರವ ಸಿಗುತ್ತದೆ. ಇದರೊಂದಿಗೆ ಕಚೇರಿಯಲ್ಲಿ ಪ್ರಗತಿಯ ಹೊಸ ಮಾರ್ಗಗಳು ವ್ಯಕ್ತಿಗೆ ತೆರೆದುಕೊಳ್ಳುತ್ತವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕಪ್ಪು ವಸ್ತುಗಳನ್ನು ದಾನ ಮಾಡಿ.. ಕೆಟ್ಟ ಕರ್ಮಗಳ ಪರಿಣಾಮಗಳನ್ನು ಕಡಿಮೆ ಮಾಡಲು ಅಥವಾ ಮೋಕ್ಷ ಪಡೆಯಲು ಕಪ್ಪು ವಸ್ತುಗಳನ್ನು ದಾನ ಮಾಡುವ ವಿಧಾನವನ್ನು ಜ್ಯೋತಿಷ್ಯದಲ್ಲಿ ಹೇಳಲಾಗಿದೆ. ಇದಕ್ಕಾಗಿ ಭಾನುವಾರ ಸಂಜೆ ಕಪ್ಪು ಎಳ್ಳು, ಕಪ್ಪು ಬಟ್ಟೆ ಅಥವಾ ಕರಿಮೆಣಸನ್ನು ದಾನ ಮಾಡುವುದರಿಂದ ವ್ಯಕ್ತಿಯ ಕೆಟ್ಟ ಕರ್ಮಗಳು ನಿವಾರಣೆಯಾಗುತ್ತವೆ.

ಮಲಗಿರುವಾಗ ಈ ಪರಿಹಾರ ಮಾಡಿ.. ನೀವು ದೀರ್ಘಕಾಲದವರೆಗೆ ಹಣದ ಕೊರತೆಯಿಂದ ಬಳಲುತ್ತಿದ್ದರೆ, ಭಾನುವಾರ ಸಂಜೆ ಈ ಕೆಲಸ ಮಾಡಬೇಕು. ಮಲಗುವಾಗ ತಲೆಯ ಬಳಿ ಒಂದು ಲೋಟ ಹಾಲನ್ನು ಇಟ್ಟು ಭಾನುವಾರ ಬೆಳಗ್ಗೆ ಸೂರ್ಯೋದಯಕ್ಕೆ ಮುನ್ನ ಸ್ನಾನ ಮಾಡಿ ಎಕ್ಕದ ಮರಕ್ಕೆ ಅರ್ಪಿಸಬೇಕು. ನೀವು ಇದನ್ನು ಸತತ 11 ಭಾನುವಾರಗಳ ಕಾಲ ಮಾಡಬೇಕು. ಇದರಿಂದ ವ್ಯಕ್ತಿಯು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತನಾಗುತ್ತಾನೆ.

ಚರ್ಮ ರೋಗದ ಮುಕ್ತಿಗೆ ಈ ಕೆಲಸ ಮಾಡಿ.. ಭಾನುವಾರದಂದು ಸೂರ್ಯನನ್ನು ಆರಾಧಿಸುವುದರಿಂದ ವ್ಯಕ್ತಿಯ ಗೌರವ ಮತ್ತು ಸ್ಥಾನಮಾನವು ಹೆಚ್ಚಾಗುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಇದರೊಂದಿಗೆ ನಿತ್ಯವೂ ಸೂರ್ಯನನ್ನು ಪೂಜಿಸುವುದರಿಂದ ಕಣ್ಣು ಮತ್ತು ಚರ್ಮ ಸಂಬಂಧಿ ಸಮಸ್ಯೆಗಳು ದೂರವಾಗುತ್ತವಂತೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..