ಬುಧ ಉದಯ ಪರಿಣಾಮ, ಜನವರಿ 12ರಿಂದ ಈ ಎರಡು ರಾಶಿಯವರ ಮೇಲಿರಲಿದೆ ಲಕ್ಷ್ಮಿ ಆಶೀರ್ವಾದ.. ಮುಟ್ಟಿದ್ದೆಲ್ಲವೂ ಚಿನ್ನ…

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳ ಸಂಚಾರದಲ್ಲಿ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಶುಭ, ಅಶುಭ ಪರಿಣಾಮಗಳನ್ನು ಉಂಟು ಮಾಡುತ್ತದೆ. ಯಾವುದೇ ಒಂದು ಗ್ರಹವು ಗ್ರಹಗಳ ರಾಜ ಸೂರ್ಯನಿಗೆ ಸಮೀಪಿಸಿದಾಗ ಅದು ಅಸ್ತಮಿಸುತ್ತದೆ. ಅರ್ಥಾತ್ ಆ ಗ್ರಹದ ಪ್ರಭಾವ ಕಡಿಮೆ ಆಗುತ್ತದೆ. ಬಳಿಕ ನಿರ್ದಿಷ್ಟ ಸಮಯದ ಬಳಿಕ ಆ ಗ್ರಹವು ಉದಯಿಸುತ್ತದೆ. ಇದೀಗ ಹೊಸ ವರ್ಷದ ಮೊದಲ ತಿಂಗಳಲ್ಲಿ ಅಂದರೆ 2023ರ ಜನವರಿಯಲ್ಲಿ ಗ್ರಹಗಳ ರಾಜಕುಮಾರ, ಸಂಪತ್ತು, ವ್ಯವಹಾರ, ಬುದ್ಧಿವಂತಿಕೆಯ ಅಂಶ ಎಂದು ಪರಿಗಣಿಸಲಾಗಿರುವ ಬುಧ ಉದಯಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 12 ಜನವರಿ 2023ರಂದು ಧನು ರಾಶಿಯಲ್ಲಿ ಬುಧ ಉದಯಿಸಲಿದ್ದಾನೆ. ಇದರ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಚಕ್ರಗಳ ಮೇಲೆ ಕಂಡು ಬರುತ್ತದೆ. ಆದರೆ, ಹೊಸ ವರ್ಷದಲ್ಲಿ ಧನು ರಾಶಿಯಲ್ಲಿ ಉದಯಿಸಲಿರುವ ಬುಧನು ಕೆಲವು ರಾಶಿಯವರಿಗೆ ಭಾರೀ ಅದೃಷ್ಟವನ್ನು ಕರುಣಿಸಲಿದ್ದಾನೆ. ಬುಧ ಉದಯದ ಪರಿಣಾಮವಾಗಿ ಈ ರಾಶಿಯವರು ಸಂಪತ್ತಿನ ಅಧಿದೇವತೆ ತಾಯಿ ಲಕ್ಷ್ಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

2023ರ ಜನವರಿಯಲ್ಲಿ ಧನು ರಾಶಿಯಲ್ಲಿ ಬುಧ ಉದಯ, ಈ ರಾಶಿಯವರಿಗೆ ತುಂಬಾ ಅದೃಷ್ಟ.. ವೃಶ್ಚಿಕ ರಾಶಿಯವರಿಗೆ ಬಂಪರ್ ಲಾಭ.. ಧನು ರಾಶಿಯಲ್ಲಿ ಉದಯಿಸಲಿರುವ ಬುಧನು ವೃಶ್ಚಿಕ ರಾಶಿಯವರಿಗೆ ಬಂಪರ್ ಲಾಭವನ್ನು ನೀಡಲಿದ್ದಾನೆ. ಈ ಸಮಯದಲ್ಲಿ ಸರಿಯಾದ ಲೆಕ್ಕಾಚಾರದೊಂದಿಗೆ ಮಾಡಿದ ಹೂಡಿಕೆಯು ಅಪಾರ ಲಾಭವನ್ನು ನೀಡಲಿದೆ. ಹೊಸ ಹಣಕಾಸಿನ ಮೂಲಗಳು ಸೃಷ್ಟಿಯಾಗಲಿದ್ದು ತಾಯಿ ಲಕ್ಷ್ಮಿ ಕೃಪಾಕಟಾಕ್ಷದಿಂದ ಹಣದ ಹೊಳೆಯೇ ಹರಿಯಲಿದೆ. ಇದರಿಂದ ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಸಿಗಲಿದ್ದು, ಮನೆ, ವಾಹನ ಖರೀದಿ ಯೋಗವೂ ಇದೆ.

ಕುಂಭ ರಾಶಿಯವರಿಗೆ ಆದಾಯ ಹೆಚ್ಚಳ.. ಹೊಸ ವರ್ಷದ ಜನವರಿಯಲ್ಲಿ ಉದಯಿಸಲಿರುವ ಬುಧನು ಕುಂಭ ರಾಶಿಯವರ ಆದಾಯವನ್ನು ಹೆಚ್ಚಿಸಲಿದ್ದಾನೆ. ಈ ಸಮಯದಲ್ಲಿ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಆರ್ಥಿಕವಾಗಿ ಬಲಿಷ್ಠರಾಗುವಿರಿ. ವಿತ್ತೀಯ ಲಾಭದಿಂದಾಗಿ ನಿಮ್ಮ ಹಳೆಯ ಸಾಲಗಳನ್ನು ಮರುಪಾವತಿಸಲು ಇದು ಸಕಾಲ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿಯವರು ವೃತ್ತಿರಂಗದಲ್ಲಿ ಉತ್ತುಂಗಕ್ಕೇರುವರು.. 2023ರ ಜನವರಿಯಲ್ಲಿ ಬುಧ ಉದಯದ ಪರಿಣಾಮವು ಮೀನ ರಾಶಿಯವರ ವೃತ್ತಿ ರಂಗದಲ್ಲಿ ಅಪಾರ ಪ್ರಯೋಜನವನ್ನು ನೀಡಲಿದೆ. ಈ ಸಮಯದಲ್ಲಿ ಉದ್ಯೋಗಸ್ಥರಿಗೆ ಮಾತ್ರವಲ್ಲ ವ್ಯಾಪಾರಸ್ಥರೂ ಕೂಡ ಬಂಪರ್ ಲಾಭ ಗಳಿಸಲಿದ್ದಾರೆ. ನಿಮ್ಮ ವ್ಯಾಪಾರ-ವ್ಯವಹಾರವನ್ನು ವಿಸ್ತರಿಸಲು ಬಯಸುವವರಿಗೆ ಇದು ಒಳ್ಳೆಯ ಸಮಯ. ಹೊಸ ಉದ್ಯೋಗಕ್ಕಾಗಿ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಒಳ್ಳೆಯ ಕಂಪನಿಯಿಂದ ಉದ್ಯೋಗದ ಆಫರ್ ಬರಬಹುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..