ಈ ವರ್ಷದ ಕ್ಯಾಲೆಂಡರ್ ಅನ್ನು ಈ ದಿಕ್ಕಿನಲ್ಲಿ ಇಟ್ಟರೆ ಹಣಕಾಸಿಗೆ ಯಾವುದೇ ಕಷ್ಟವಾಗದು‌‌..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಹೊಸ ವರ್ಷ 2023 ಆರಂಭವಾಗಿದೆ. ಹೊಸ ವರ್ಷದಲ್ಲಿ ಹಲವು ವಿಷಯಗಳು ಬದಲಾಗುತ್ತವೆ. ಅದರಲ್ಲೂ ಪ್ರಮುಖವಾಗಿ ಕ್ಯಾಲೆಂಡರ್ ಕೂಡ ಬದಲಾಗುತ್ತದೆ. ಆದರೆ, ವಾಸ್ತು ಪ್ರಕಾರ, ಕ್ಯಾಲೆಂಡರ್ ಅನ್ನು ಮನೆಯಲ್ಲಿ ಬೇಕಾಬಿಟ್ಟಿಯಾಗಿ ಎಲ್ಲೆಲ್ಲೋ ಸ್ಥಾಪಿಸುವುದರಿಂದ ವಾಸ್ತು ದೋಷ ಉಂಟಾಗಬಹುದು. ಇದರ ಬದಲಿಗೆ ಸರಿಯಾದ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪಿಸುವುದರಿಂದ ಅಂತಹ ಮನೆಯಲ್ಲಿ ಧನಾಗಮನವಾಗಿ ಸಂಪತ್ತಿಗೆ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಸರಿಯಾದ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪನೆಯಿಂದ ಅಂತಹ ಮನೆಯಲ್ಲಿ ಅದೃಷ್ಟ ಜಾಗೃತಗೊಳ್ಳುತ್ತದೆ. ಮಾತ್ರವಲ್ಲ, ಇದರಿಂದ ಹಲವು ರೀತಿಯಲ್ಲಿ ಪ್ರಯೋಜನವಾಗುತ್ತದೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ ಹೊಸ ವರ್ಷದಲ್ಲಿ ಹೊಸ ಕ್ಯಾಲೆಂಡರ್ ಅನ್ನು ಮನೆಯ ಯಾವ ದಿಕ್ಕಿನಲ್ಲಿ ಸ್ಥಾಪಿಸುವುದು ಮಂಗಳಕರ ಎಂದು ತಿಳಿಯಿರಿ.

ಮನೆಯ ಈ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪನೆಯಿಂದ ಧನವೃಷ್ಟಿ:
ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಉತ್ತರ ದಿಕ್ಕನ್ನು ಕುಬೇರನ ದಿಕ್ಕು ಎಂದು ಹೇಳಲಾಗುತ್ತದೆ. ನೀವು ಮನೆಯ ಏಳ್ಗೆಗಾಗಿ, ಕುಟುಂಬಸ್ಥರ ಸುಖ, ಸಂತೋಷ, ಸಮೃದ್ಧಿಗಾಗಿ, ಹಣಕಾಸಿನ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಉತ್ತರ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪಿಸುವುದು ಉತ್ತಮ ಎಂದು ಪರಿಗಣಿಸಲಾಗಿದೆ.

ಪೂರ್ವ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪನೆಯಿಂದ ಸಿಗುತ್ತೆ ಉತ್ತಮ ಅವಕಾಶ.. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯದೇವನನ್ನು ಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗಿದೆ. ಹಾಗಾಗಿ, ಸೂರ್ಯ ಉದಯಿಸುವ ದಿಕ್ಕು, ಪೂರ್ವ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪಿಸುವುದರಿಂದ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳು ಪ್ರಾಪ್ತಿಯಾಗುತ್ತವೆ ಎಂದು ಹೇಳಲಾಗುತ್ತದೆ. ಇದಲ್ಲದೆ, ಈ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪನೆಯಿಂದ ಮಕ್ಕಳ ಪ್ರಗತಿಯ ಹಾದಿ ತೆರೆಯುತ್ತದೆ ಎಂಬ ನಂಬಿಕೆಯೂ ಇದೆ.

ಅಪ್ಪಿತಪ್ಪಿಯೂ ಮನೆಯ ಈ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪಿಸಲೇಬೇಡಿ.. ವಾಸ್ತುವಿನ ಪ್ರಕಾರ, ಮನೆಯ ಮುಖ್ಯ ದ್ವಾರದಲ್ಲಿ ಅಥವಾ ಮನೆಗೆ ಪ್ರವೇಶಿಸುತ್ತಿದ್ದಂತೆ ಕ್ಯಾಲೆಂಡರ್ ಕಾಣುವ ರೀತಿಯಲ್ಲಿ ಎಂದಿಗೂ ಅದನ್ನು ಸ್ಥಾಪಿಸಬಾರದು. ಅದರಲ್ಲಿ ನಿಮ್ಮ ಮನೆಯ ಮುಖ್ಯ ದ್ವಾರ ದಕ್ಷಿಣಾಭಿಮುಖವಾಗಿದ್ದರೆ ಈ ಬಗ್ಗೆ ವಿಶೇಷ ಕಾಳಜಿವಹಿಸಿ. ಏಕೆಂದರೆ, ವಾಸ್ತುವಿನ ಪ್ರಕಾರ, ಈ ದಿಕ್ಕಿನಲ್ಲಿ ಕ್ಯಾಲೆಂಡರ್ ಸ್ಥಾಪನೆಯಿಂದ ನಿಮ್ಮ ಪ್ರಗತಿಗೆ ಅಡ್ಡಿಯುಂಟಾಗಬಹುದು ಎಂದು ಹೇಳಲಾಗುತ್ತದೆ. ಇದಲ್ಲದೆ, ಕೆಲವರು ಬಾಗಿಲಿನ ಹಿಂದೆ ಕ್ಯಾಲೆಂಡರ್ ನೇತು ಹಾಕುವ ಅಭ್ಯಾಸ ಹೊಂದಿರುತ್ತಾರೆ. ಈ ತಪ್ಪನ್ನು ಎಂದಿಗೂ ಮಾಡಲೇಬಾರದು. ಏಕೆಂದರೆ, ಇದು ಮನೆಯ ಮುಖ್ಯಸ್ಥರ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..