ಗಾಳಿ‌ ಆಂಜನೇಯಸ್ವಾಮಿ ನೆನೆದು ಇಂದಿನ ದಿನ ಭವಿಷ್ಯ ತಿಳಿಯಿರಿ..

ಶ್ರೀ ಅಂಬಾಭವಾನಿ ಜ್ಯೋತಿಷ್ಯ ಶಾಸ್ತ್ರಂ.. ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್.. 94480 01466, 45 ವರ್ಷಗಳ ಅನುಭವ, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕಟಕ: ಕಾರ್ಯ ಕ್ಷೇತ್ರದಲ್ಲಿ ಉತ್ತಮ ಪ್ರಗತಿ, ಶೀತ ಸಂಬಂಧಿತ ರೋಗ ಬಾಧೆ, ವಿವಾದಗಳಿಂದ ದೂರವಿರುವುದು ಉತ್ತಮ, ಹಿತ ಶತ್ರುಗಳ ಬಾಧೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಒಳಿತು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮಿಥುನ: ದುಷ್ಟರಿಂದ ದೂರವಿರಿ, ಯತ್ನ ಕಾರ್ಯಗಳಲ್ಲಿ ಜಯ, ಕುಟುಂಬ ಸೌಖ್ಯ, ಆರ್ಥಿಕ ಪರಿಸ್ಥಿತಿ ಚೇತರಿಕೆ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ವೃಷಭ: ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ, ನಿರೀಕ್ಷಿತ ಆದಾಯ ಪ್ರಾಪ್ತಿ, ಮಾನಸಿಕ ನೆಮ್ಮದಿ, ಆತ್ಮೀಯರಿಂದ ಹೊಗಳಿಕೆ, ದಾಂಪತ್ಯದಲ್ಲಿ ಪ್ರೀತಿ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮೇಷ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಸ್ತ್ರೀಯರಿಗೆ ಲಾಭ, ವ್ಯಾಪಾರ ವ್ಯವಹಾರಗಳಲ್ಲಿ ಧನ ಲಾಭ, ಅಧಿಕವಾದ ತಿರುಗಾಟ, ವಾದ-ವಿವಾದ ಹೆಚ್ಚಾಗುವುದು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ವೃಶ್ಚಿಕ: ದೂರ ಪ್ರಯಾಣದಿಂದ ತೊಂದರೆ, ಪರರ ಕುತಂತ್ರಕ್ಕೆ ಸಿಲುಕುವಿರಿ, ನಂಬಿಕಸ್ಥರಿಂದ ಮೋಸ ಸಾಧ್ಯತೆ, ಎಲ್ಲಾ ಕಡೆಯಿಂದಲೂ ಒತ್ತಡ ಹೆಚ್ಚಾಗುವುದು, ಇಷ್ಟಾರ್ಥ ಸಿದ್ಧಿಸುವುದು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ತುಲಾ: ವಿಪರೀತ ವ್ಯಸನ, ಕೈಕಾಲಿಗೆ ಪೆಟ್ಟಾಗುವ ಸಾಧ್ಯತೆ, ಆಲಸ್ಯ ಮನೋಭಾವ, ಇಲ್ಲ ಸಲ್ಲದ ತಕರಾರು, ಆಕಸ್ಮಿಕ ಖರ್ಚು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕನ್ಯಾ: ವಿದ್ಯಾರ್ಥಿಗಳಲ್ಲಿ ಗೊಂದಲ, ನೆಮ್ಮದಿ ಇಲ್ಲದ ಜೀವನ, ಕಾರ್ಯ ಸಾಧನೆಗಾಗಿ ತಿರುಗಾಟ, ಪರಿಶ್ರಮಕ್ಕೆ ತಕ್ಕ ಫಲ, ಯತ್ನ ಕಾರ್ಯದಲ್ಲಿ ಅನುಕೂಲ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಸಿಂಹ: ಗಣ್ಯ ವ್ಯಕ್ತಿಗಳ ಭೇಟಿ, ಅಲ್ಪ ಕಾರ್ಯ ಸಿದ್ಧಿ, ಚಂಚಲ ಮನಸ್ಸು, ಕ್ರಯ-ವಿಕ್ರಯಗಳಿಂದ ಲಾಭ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮೀನ: ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಮಾನಸಿಕ ಒತ್ತಡ, ಅತಿಯಾದ ಯೋಚನೆ, ಮಾತೃವಿನಿಂದ ಶುಭ ಹಾರೈಕೆ, ತಾಳ್ಮೆಯಿಂದ ಕಾರ್ಯ ಯಶಸ್ಸು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಕುಂಭ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ದ್ರವ್ಯ ಲಾಭ, ಕೃಷಿಕರಿಗೆ ಅನುಕೂಲ, ಭಾವನೆಗಳಿಗೆ ಸ್ಪಂದಿಸುವಿರಿ, ಶುಭ ಫಲ ಯೋಗ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಮಕರ: ವಿವಿಧ ಮೂಲಗಳಿಂದ ಧನ ಲಾಭ, ಸ್ತ್ರೀಯರು ತಾಳ್ಮೆಯಿಂದ ಇದಷ್ಟ ಒಳಿತು, ವೈರಿಗಳಿಂದ ಕುತಂತ್ರ, ಹಿತ ಶತ್ರುಗಳಿಂದ ಎಚ್ಚರ, ನಂಬಿಕಸ್ಥರಿಂದ ಮೋಸ.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466

ಧನಸ್ಸು: ಪ್ರಯತ್ನಕ್ಕೆ ತಕ್ಕ ಫಲ, ಹಿರಿಯರಿಂದ ಹಿತನುಡಿ, ಮಿತ್ರರಿಂದ ಬೆಂಬಲ, ದಾಂಪತ್ಯದಲ್ಲಿ ಪ್ರೀತಿ, ಸಕಾಲಕ್ಕೆ ಭೋಜನ ಲಭಿಸುವುದು.ಏನೇ ಸಮಸ್ಯೆ ಇದ್ದರೂ ಫೋನ್ ಮೂಲಕ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 94480 01466