ಗುರು ಗೋಚರದಿಂದ ಮಂಗಳನ ಈ ರಾಶಿಯಲ್ಲಿ ಗಜಲಕ್ಷ್ಮಿ ಯೋಗ, ಅಪಾರ ಧನಾಗಮನ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಯೊಂದು ಗ್ರಹ ಒಂದು ನಿಶ್ಚಿತ ಕಾಲಾವಧಿಯ ಬಳಿಕ ತನ್ನ ರಾಶಿಯನ್ನು ಬದಲಾಯಿಸುತ್ತವೆ. ಯಾವುದೇ ಒಂದು ಗ್ರಹದ ರಾಶಿ ಪರಿವರ್ತನೆ ಎಲ್ಲಾ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಜೋತಿಷ್ಯ ಶಾಸ್ತ್ರದ ಪ್ರಕಾರ ಏಪ್ರಿಲ್ 21, 2023 ರಂದು ಗುರು ತನ್ನ ನೇರ ನಡೆಯ ಮೂಲಕ ರಾತ್ರಿ 8ಗಂಟೆ 43 ನಿಮಿಷಕ್ಕೆ ಮೀನ ರಾಶಿಯನ್ನು ತೊರೆದು ಮೇಷ ರಾಶಿಗೆ ಪ್ರವೇಶಿಸಲಿದೆ. ಗುರುವಿನ ಈ ಗೋಚರದಿಂದ ಮೇಷ ರಾಶಿಯಲ್ಲಿ ಗಜಲಕ್ಷ್ಮಿ ರಾಜಯೋಗ ರೂಪುಗೊಳ್ಳಲಿದೆ. ಇದು ಮೂರು ಜಾತಕದವರ ಪಾಲಿಗೆ ಅಪಾರ ಧನವೃಷ್ಟಿಗೆ ಕಾರನವಾಗಲಿದ್ದು, ಅವರ ಭಾಗ್ಯೋದಯವಾಗಲಿದೆ. ಆ ಮೂರು ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೇಷ ರಾಶಿ.. ಜೋತಿಷ್ಯ ಶಾಸ್ತ್ರದ ಪ್ರಕಾರ ಗುರುಗ್ರಹದ ಈ ಮೇಷ ಗೋಚರದಿಂದ ಮೇಷ ರಾಶಿಯ ಜನರಿಗೆ ಅತ್ಯಂತ ಶುಭಫಲಗಳು ಪ್ರಾಪ್ತಿಯಾಗಲಿವೆ. ಹೀಗಿರುವಾಗ ನೌಕರಿ, ವೃತ್ತಿಜೀವನ ಹಾಗೂ ವ್ಯಾಪಾರದಲ್ಲಿ ವ್ಯಕ್ತಿಗಳಿಗೆ ಸಕಾರಾತ್ಮಕ ಪರಿಣಾಮಗಳು ನೋಡಲು ಸಿಗಲಿವೆ. ಈ ಅವಧಿಯಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ. ಸಂತಾನದ ಕಡೆಯಿಂದ ನಿಮಗೆ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ದಾಂಪತ್ಯ ಜೀವನದಲ್ಲಿ ಖುಷಿ ಮರಳಲಿದೆ. ಈ ಅವಧಿಯಲ್ಲಿ ದೀರ್ಘಕಾಲದಿಂದ ನಿಂತು ಹೋದ ಕೆಲಸಗಳ ಪ್ರಗತಿ ಮತ್ತೆ ಶುರುವಾಗಲಿದೆ. ವ್ಯಕ್ತಿಯ ಆರೋಗ್ಯದಲ್ಲಿಯೂ ಕೂಡ ಸುಧಾರಣೆಯಾಗಲಿದೆ. ಈ ಅವಧಿಯಲ್ಲಿ ನೀವು ಒಳ್ಳೆಯ ಕರ್ಮಗಳನ್ನು ಮಾಡಬೇಕು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಿಥುನ ರಾಶಿ.. ಈ ವರ್ಷ ಮಿಥುನ ರಾಶಿಯವರಿಗೆ ಶನಿ ಎರಡೂವರೆ ವರ್ಷಗಳ ಕಾಟದಿಂದ ಮುಕ್ತಿ ಸಿಗಲಿದೆ. ಮತ್ತು ಗುರುವಿನ ಮೇಷ ಸಂಕ್ರಮನದಿಂದ ಈ ಜನರ ಜೀವನದಲ್ಲಿ ಸಾಕಷ್ಟು ಸಂತೋಷ ಹರಿದುಬರಲಿದೆ. ಗಜಲಕ್ಷ್ಮಿ ಯೋಗವು ಈ ರಾಶಿಗಳ ಜನರ ಭವಿಷ್ಯವನ್ನು ಬದಲಾಯಿಸಲಿದೆ. ಈ ಸಮಯದಲ್ಲಿ ವ್ಯಕ್ತಿಯ ಆದಾಯವು ಹೆಚ್ಚಾಗಲಿದೆ. ಹೂಡಿಕೆಯಿಂದ ಲಾಭ ಸಿಗಲಿದೆ. ಈ ಜನರು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯಲಿದ್ದಾರೆ. ಕುಟುಂಬ ಮತ್ತು ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ನೀವು ಯಾರೊಂದಿಗಾದರೂ ಪ್ರೀತಿಯ ಸಂಬಂಧದಲ್ಲಿದ್ದರೆ, ಈ ಅವಧಿಯಲ್ಲಿ ಮದುವೆಯ ಸಾಧ್ಯತೆಗಳು ಕೂಡಿಬರಲಿವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನು ರಾಶಿ.. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿಯ ಸಾಡೆಸಾತಿ ಪ್ರಭಾವವು ಧನು ರಾಶಿಯವರ ಜಾತಕದಿಂದ ಸಂಪೂರ್ಣವಾಗಿ ದೂರಾಗಲಿದೆ. ಗುರುವಿನ ಸಂಚಾರದಿಂದ ರೂಪುಗೊಂಡ ಗಜಲಕ್ಷ್ಮಿ ಯೋಗದಿಂದ ವ್ಯಕ್ತಿಯು ಅನೇಕ ಪ್ರಯೋಜನಗಳನ್ನು ಪಡೆಯಲಿದ್ದಾನೆ. ಈ ಅವಧಿಯಲ್ಲಿ ವ್ಯಕ್ತಿಯ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಇದೇ ವೇಳೆ, ಈ ಅವಧಿಯಲ್ಲಿ ನಿಮ್ಮ ಪ್ರೇಮ ಜೀವನವೂ ಉತ್ತಮವಾಗಿರುತ್ತದೆ. ವಿವಾಹಿತರಿಗೆ ಈ ಸಮಯ ಉತ್ತಮವಾಗಿರುತ್ತದೆ. ಗುರುವಿನ ಸಂಚಾರದಿಂದ, ಒಬ್ಬ ವ್ಯಕ್ತಿಯು ಪ್ರಯಾಣಕ್ಕೆ ಹೋಗುವ ಎಲ್ಲಾ ಸಾಧ್ಯತೆಗಳಿವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..