ಶ್ರೀ ಗುರು ರಾಘವೆಂದ್ರ ಸ್ವಾಮಿ ಕೃಪೆ ಈ ರಾಶಿಗಳಿಗೆ ಇಂದಿನಿಂದ ಯೋಗ..

ಈ ದಿನದ ವಿಶೇಷ ರಾಶಿ ಫಲ.. ಚಾಮುಂಡೇಶ್ವರಿ ತಾಯಿಯನ್ನು ನೆನೆದು ಇಂದಿನ ವಿಶೇಷ ರಾಶಿಫಲ ತಿಳಿಯಿರಿ.. ಮೇಷ ರಾಶಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 8. ಇಂದಿನ ದಿನ

ವೃಷಭ ರಾಶಿ.. ಇಂದಿನ ದಿನ ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 5

ಮಿಥುನ ರಾಶಿ.. ಇಂದಿನ ದಿನ ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 1

ಕಟಕ‌ ರಾಶಿ.. ಇಂದಿನ ದಿನ ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. ಶುಭ ಸಂಖ್ಯೆ: 9

ಸಿಂಹ ರಾಶಿ.. ಇಂದಿನ ದಿನ ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 5

ಕನ್ಯಾ ರಾಶಿ.. ಇಂದಿನ ದಿನ ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ತುಲಾ ರಾಶಿ.. ಇಂದಿನ ದಿನ ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 8

ವೃಶ್ಚಿಕ ರಾಶಿ.. ಇಂದಿನ ದಿನ ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನಿರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 6

ಧನಸ್ಸು ರಾಶಿ.. ಇಂದಿನ ದಿನ ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 2

ಮಕರ ರಾಶಿ.. ಇಂದಿನ ದಿನ ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 7

ಕುಂಭ ರಾಶಿ.. ಇಂದಿನ ದಿನ ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಬ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 9

ಮೀನಾ ರಾಶಿ.. ಇಂದಿನ ದಿನ ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.