ಹೆಣ್ಣಿನಲ್ಲಿರುವ ಯಾರಿಗೂ ತಿಳಿಯದ ಈ ಶಕ್ತಿಯನ್ನು ಪುರುಷರು ತಿಳಿಯಲೇ ಬೇಕು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಮಹಾನ್ ವಿದ್ವಾಂಸ, ನೀತಿಶಾಸ್ತ್ರಜ್ಞ, ರಾಜತಾಂತ್ರಿಕ, ಶಿಕ್ಷಕ, ತಂತ್ರಜ್ಞ ಮತ್ತು ಅರ್ಥಶಾಸ್ತ್ರಜ್ಞರು ಆಗಿದ್ದ ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳ ಬಗ್ಗೆ ಉಲ್ಲೇಖಿಸಿದ್ದಾರೆ. ಅವುಗಳಲ್ಲಿ ಮಹಿಳೆಯರ ಬಯಕೆಗಳೂ ಕೂಡ ಶಾಮೀಲಾಗಿವೆ. ಚಾಣಕ್ಯರ ಪ್ರಕಾರ ಮಹಿಳೆಯರಲ್ಲಿ ಪುರುಷರಿಗಿಂತ ಕೆಲ ಬಯಕೆಗಳು ತುಂಬಾ ಹೆಚ್ಚಾಗಿರುತ್ತವೆ ಎಂದು ಹೇಳಲಾಗಿದೆ. ಆದರೆ ನಾಚಿಕೆಯ ಸ್ವಭಾವದ ಕಾರಣ ಅವರು ಎಂದಿಗೂ ಕೂಡ ತಮ್ಮ ಬಯಕೆಗಳನ್ನು ವ್ಯಕ್ತಪಡಿಸುವುದಿಲ್ಲ ಎಂದು ಚಾಣಕ್ಯರು ಹೇಳುತ್ತಾರೆ. ಹಾಗಾದರೆ ಪುರುಷರಿಗಿಂತ ಮಹಿಳೆಯರಲ್ಲಿ ಯಾವ ಬಯಕೆ ಹೆಚ್ಚಾಗಿರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಈ ಕಾರಣದಿಂದಾಗಿ, ಮಹಿಳೆಯನ್ನು ಶಕ್ತಿ ಸ್ವರೂಪಿ ಎಂದು ಹೇಳಲಾಗುತ್ತದೆ.. ಪುರುಷರಿಗಿಂತ ಮಹಿಳೆಯರಲ್ಲಿ ಆರು ಪಟ್ಟು ಹೆಚ್ಚು ಧೈರ್ಯವಿರುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಇದೇ ಕಾರಣದಿಂದ ಮಹಿಳೆಯನ್ನು ಶಕ್ತಿ ಸ್ವರೂಪ ಎಂದು ಪರಿಗಣಿಸಲಾಗುತ್ತದೆ. ಚಾಣಕ್ಯ ನೀತಿಯ ಪ್ರಕಾರ, ಮಹಿಳೆಯರಲ್ಲಿ ನಾಚಿಕೆಯ ಸ್ವಭಾವ ಪುರುಷರಿಗಿಂತ 4 ಪಟ್ಟು ಹೆಚ್ಚಾಗಿರುತ್ತದೆ.

ಮಹಿಳೆಯರಲ್ಲಿ ಈ ಬಯಕೆ ಪುರುಷರಿಗಿಂತ 8 ಪಟ್ಟು ಹೆಚ್ಚಾಗಿರುತ್ತದೆ.. ಆಚಾರ್ಯ ಚಾಣಕ್ಯರ ಪ್ರಕಾರ ಮಹಿಳೆಯರಲ್ಲಿ ಪುರುಷರಿಗಿಂತ 8 ಪಟ್ಟು ಹೆಚ್ಚು ಕಾಮದ ಬಯಕೆ ಇರುತ್ತದೆ. ಆದರೆ ನಾಚಿಕೆಯ ಸ್ವಭಾವದ ಕಾರಣ ಅವರು ಅದನ್ನು ವ್ಯಕ್ತಪಡಿಸುವುದಿಲ್ಲ ಎಂದು ಚಾಣಕ್ಯರು ಹೇಳುತ್ತಾರೆ. ಅಷ್ಟೇ ಅಲ್ಲ ಮಹಿಳೆಯರಲ್ಲಿ ಸಹನ ಶಕ್ತಿಯೂ ಕೂಡ ಪುರುಷರಿಗಿಂತ ಸಾಕಷ್ಟು ಹೆಚ್ಚಾಗಿರುತ್ತದೆ ಮತ್ತು ಇದೆ ಕಾರಣದಿಂದ ಅವರು ತಮ್ಮ ಕುಟುಂಬದ ಆರೈಕೆಯನ್ನು ಉತ್ತಮವಾಗಿ ನಿರ್ವಹಿಸುತ್ತಾರೆ.

ಮಹಿಳೆಯರಲ್ಲಿ ಹಸಿವಿನ ಬಯಕೆ ಕೂಡ ಪುರುಷರಿಗಿಂತ ಹೆಚ್ಚಾಗಿರುತ್ತದೆ. ಆಚಾರ್ಯ ಚಾಣಕ್ಯರು ಹೇಳುವಂತೆ ಮಹಿಳೆಯರು ಪುರುಷರಿಗಿಂತ ಎರಡು ಪಟ್ಟು ಹೆಚ್ಚು ಹಸಿವಿನ ಬಯಕೆಯನ್ನು ಹೊಂದಿರುತ್ತಾರೆ, ಇದರರ್ಥ ಅವರು ಪುರುಷರಿಗಿಂತ ದುಪ್ಪಟ್ಟು ಆಹಾರ ಸೇವಿಸುವ ಸಾಮರ್ಥ್ಯ ಹೊಂದಿರುತ್ತಾರೆ. ಆದರೆ, ಇಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿಯ ಅವ್ಯವಸ್ಥೆಯಿಂದ ಮಹಿಳೆಯರ ಆಹಾರ ಸೇವನೆಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..