ಹೊಸ ವರ್ಷದಲಿ ಎಲ್ಲಾ ಸುಖ ಪ್ರಾಪ್ತಿಯಾಗುವ ರಾಶಿಯಿದು.. ಆದರೆ ಅದೊಂದು ವಿಚಾರದಲ್ಲಿ ತೊಡಕು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಹೊಸ ವರ್ಷ 2023, ಮೇಷ ರಾಶಿಯವರ ಪಾಲಿಗೆ ಅನೇಕ ಉಡುಗೊರೆಗಳನ್ನು ಹೊತ್ತು ತರಲಿದೆ. ಆದರೆ, ಕೌಟುಂಬಿಕ ಜೀವನಕ್ಕೆ ಸಂಬಂಧಪಟ್ಟಂತೆ ಸ್ವಲ್ಪ ಏರುಪೇರು ಎದುರಿಸಬೇಕಾಗುತ್ತದೆ. ಹಾಗಿದ್ದರೆ 2023ರಲ್ಲಿ ಮೇಷ ರಾಶಿಯವರ ಉದ್ಯೋಗ, ವೃತ್ತಿ ಜೀವನ, ಕೌಟುಂಬಿಕ ಜೀವನ ಹೇಗಿರಲಿದೆ ಎನ್ನುವುದನ್ನು ತಿಳಿದುಕೊಳ್ಳೋಣ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೇಷ ರಾಶಿಯ ಜನರು ತಮ್ಮ ಮಾತಿನ ಮೇಲೆ ನಿಗಾ ಇರಿಸಿಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ. ಎಷ್ಟು ಸಾಧ್ಯವೂ ಅಷ್ಟು ಕಡಿಮೆ ಮಾತನಾಡುವುದು ಒಳ್ಳೆಯದು. ಇತರರ ವ್ಯವಹಾರಗಳಲ್ಲಿ ಅನಾವಶ್ಯಕವಾಗಿ ಮೂಗು ತೂರಿಸಿದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬೇರೆಯವರು ನಿಮ್ಮ ಮಾತನ್ನು ಕೇಳಬೇಕು ಎಂದು ಬಯಸುವ ನೀವು, ಬೇರೆಯವರ ಮಾತಿಗೂ ಬೆಲೆ ಕೊಡಬೇಕಾಗುತ್ತದೆ.

ವರ್ಷದ ಆರಂಭದ ತಿಂಗಳುಗಳಲ್ಲಿ ಕೌಟುಂಬಿಕ ಜೀವನದ ರಥ ಹಳಿ ತಪ್ಪುವ ಸಾಧ್ಯತೆಗಳಿವೆ. ಸಂಗಾತಿಯ ವರ್ತನೆ ಬೇಸರ ತರಿಸಬಹುದು. ವೈವಾಹಿಕ ಜೀವನದಲ್ಲಿ ಒತ್ತಡ ಹೆಚ್ಚಾಗಲಿದೆ. ಏಪ್ರಿಲ್ ತಿಂಗಳ ವೇಳೆಗೆ ಈ ವಿಷಯದಲ್ಲಿ ಸುಧಾರಣೆ ಕಂಡುಬರುತ್ತದೆ. ವರ್ಷದ ಮಧ್ಯದಲ್ಲಿ, ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತದೆ. ಸಂಗಾತಿಯೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಯಾಣ ಬೆಳೆಸಬಹುದು. ಮೇ ಮತ್ತು ಜುಲೈ ನಡುವೆ, ವಾಹನ ಖರೀದಿಗೆ ಅವಕಾಶಗಳಿವೆ. ಆಸ್ತಿ ಮೇಲೆ ಕೂಡಾ ಹೂಡಿಕೆ ಮಾಡುವ ಸಾಧ್ಯತೆ ಇದೆ. ಆದರೆ ನೆನಪಿರಲಿ ಕುಟುಂಬದ ಆಸ್ತಿಗೆ ಸಂಬಂಧಿಸಿದ ವಿವಾದಗಳಿಂದ ದೂರವಿರಿ.

ಅಕ್ಟೋಬರ್‌ನಲ್ಲಿ ತಂದೆಯ ಕಡೆಯಿಂದ ಸಂತಾಪ ಸುದ್ದಿ ಬರುವ ಸಾಧ್ಯತೆ ಇದೆ. ಯಾವುದೇ ರೀತಿಯ ಕೆಲಸಗಳಿಗೆ ಒಡಹುಟ್ಟಿದವರ ಸಹಕಾರ ಸಿಗಲಿದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅಗತ್ಯ. ಕುಟುಂಬದಲ್ಲಿ ಯಾರಾದರೂ ಮದುವೆಯಾಗಬಹುದಾದ ಹುಡುಗ ಮತ್ತು ಹುಡುಗಿಯರಿದ್ದರೆ, ಮಂಗಳ ವಾದ್ಯ ಮೊಳಗಲಿದೆ. ಏಪ್ರಿಲ್ ತಿಂಗಳಿನಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿ ಇರುತ್ತದೆ. ಮೇ ನಿಂದ ಆಗಸ್ಟ್ ವರೆಗಿನ ಸಮಯವು ಮಗುವಿಗೆ ಸಂಕಟದಿಂದ ತುಂಬಿರುತ್ತದೆ. ಅಕ್ಟೋಬರ್ ಮತ್ತು ಡಿಸೆಂಬರ್‌ನಲ್ಲಿ ಮಕ್ಕಳ ಆರೋಗ್ಯದ ಜೊತೆಗೆ ವೃತ್ತಿಯತ್ತಲೂ ಗಮನ ಹರಿಸಬೇಕಾಗುತ್ತದೆ. ಮಗುವನ್ನು ನಿರೀಕ್ಷಿಸುತ್ತಿರುವ ದಂಪತಿಗೆ ಸಿಹಿ ಸುದ್ದಿ ಸಿಗಲಿದೆ. ತಾಯಿಯ ಆರೋಗ್ಯದ ಬಗ್ಗೆ ಗಮನ ಹರಿಸಿ. ಕುಟುಂಬದ ಬಗ್ಗೆ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕಾದರೆ, ತಂದೆ ಮತ್ತು ಸಂಗಾತಿಯ ಅಭಿಪ್ರಾಯವನ್ನು ತೆಗೆದುಕೊಳ್ಳಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..