ಇನ್ನು ಹತ್ತು ದಿನಗಳ ನಂತರ ತಪ್ಪಿಯೂ ಈ ಕೆಲಸ ಮಾಡಬೇಡಿ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಜ್ಯೋತಿಷ್ಯದ ಪ್ರಕಾರ, ಸೂರ್ಯನನ್ನು ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ಇತರ ಗ್ರಹಗಳಂತೆ ಸೂರ್ಯ ಕೂಡಾ ತನ್ನ ರಾಶಿಯನ್ನು ಬದಲಾಯಿಸುತ್ತಿರುತ್ತಾನೆ. ಆದರೆ, ಸೂರ್ಯ ಪ್ರತಿ ತಿಂಗಳು ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಹೀಗೆ ಸೂರ್ಯ ರಾಶಿ ಬದಲಾಯಿಸುವ ಪ್ರಕ್ರಿಯೆಯನ್ನು ಸೂರ್ಯನ ರಾಶಿ ಸಂಚಾರ ಅಥವಾ ಸೂರ್ಯ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಡಿಸೆಂಬರ್ ತಿಂಗಳಿನಲ್ಲಿ, ಸೂರ್ಯನು ಧನು ರಾಶಿಯನ್ನು ಪ್ರವೇಶಿಸುತ್ತಾನೆ. ಇದನ್ನು ಧನು ಸಂಕ್ರಾಂತಿ ಅಥವಾ ಧನುರ್ ಮಾಸ ಎಂದು ಕರೆಯಲಾಗುತ್ತದೆ. ಈ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವಂತಿಲ್ಲ. ಈ ವರ್ಷ ಡಿಸೆಂಬರ್ 16 ರಿಂದ ಧನುರ್ ಮಾಸ ಪ್ರಾರಂಭವಾಗುತ್ತವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಎಲ್ಲಿಂದ ಎಲ್ಲಿಯವರೆಗೆ ಧನುರ್ ಮಾಸ.. ಹಿಂದೂ ಪಂಚಾಂಗ ಮತ್ತು ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಡಿಸೆಂಬರ್ 16 ರಂದು ಧನು ರಾಶಿಯಲ್ಲಿ ಸೂರ್ಯನ ಸಂಕ್ರಮಣ ನಡೆಯಲಿದೆ. ಇದರೊಂದಿಗೆ ಧನುರ್ ಮಾಸ ಪ್ರಾರಂಭವಾಗುತ್ತವೆ. ಜನವರಿ 14 ರ ತಡರಾತ್ರಿ, ಸೂರ್ಯ ಮತ್ತೆ ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಸೂರ್ಯನ ಉದಯತಿಥಿ ಪ್ರಕಾರ, ಸೂರ್ಯ ಜನವರಿ 15 ರಂದು ಮಕರರಾಶಿಯನ್ನು ಪ್ರವೇಶಿಸುತ್ತಾನೆ ಎಂದು ಹೇಳಲಾಗುತ್ತದೆ. ಸೂರ್ಯನ ಮಕರ ರಾಶಿ ಪ್ರವೇಶವಾಗುತ್ತಿದ್ದಂತೆಯೇ ಧನುರ್ ಮಾಸ್ ಕೊನಯಾಗುತ್ತದೆ. ಮತ್ತೆ ಶುಭ ಕಾರ್ಯಗಳನ್ನು ನಡೆಸುವುದು ಸಾಧ್ಯವಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನುರ್ ಮಾಸದಲ್ಲಿ ಈ ಕೆಲಸಗಳನ್ನು ಮಾಡುವಂತಿಲ್ಲ.. ಧಾರ್ಮಿಕ ಗ್ರಂಥಗಳ ಪ್ರಕಾರ, ಧನುರ್ ಮಾಸವು ಅತ್ಯಂತ ಪವಿತ್ರವಾದುದು. ಹೀಗಾಗಿ ಈ ಮಾಸದಲ್ಲಿ ಬೆಳ್ಳುಳ್ಳಿ, ಈರುಳ್ಳಿ ಬಳಸಬಾರದು ಎಂದು ಹೇಳಲಾಗುತ್ತದೆ. ಅಲ್ಲದೆ , ಮಾಂಸಾಹಾರ ಮತ್ತು ಮದ್ಯವನ್ನು ಈ ತಿಂಗಳಲ್ಲಿ ಸೇವಿಸಬಾರದು. ಧನುರ್ ಮಾಸವನ್ನು ಪೂಜೆಗಾಗಿ ಮೀಸಲಿಡುವ ತಿಂಗಳು ಎಂದು ಹೇಳಲಾಗುತ್ತದೆ. ಈ ಮಾಸದಲ್ಲಿ ಮದುವೆ, ಕ್ಷೌರ, ಗೃಹಪ್ರವೇಶ, ಹೊಸ ಕೆಲಸ ಆರಂಭಿಸುವುದು ಮುಂತಾದ ಶುಭ ಕಾರ್ಯಗಳನ್ನು ಮಾಡಬಾರದು. ಈ ಮಾಸದಲ್ಲಿ ಮಾಡುವ ಶುಭ ಕಾರ್ಯಗಳು ಕೂಡಾ ಅಶುಭ ಫಲ ನೀಡುತ್ತವೆ ಎನ್ನುವುದು ನಂಬಿಕೆ.

ತಾಮ್ರದ ಪಾತ್ರೆಯಲ್ಲಿ ಇಟ್ಟಿರುವ ಆಹಾರ ಅಥವಾ ನೀರನ್ನು ಧನುರ್ ಮಾಸದಲ್ಲಿ ಸೇವಿಸಬಾರದು. ಇದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಧನುರ್ ಮಾಸದಲ್ಲಿ ಹೊಸ ಮನೆಯನ್ನು ಖರೀದಿಸುವುದು ಅಥವಾ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸುವುದನ್ನು ಸಹ ನಿಷೇಧಿಸಲಾಗಿದೆ. ಈ ಸಮಯದಲ್ಲಿ ಖರೀದಿಸಿದ ಅಥವಾ ನಿರ್ಮಿಸಿದ ಮನೆಯಲ್ಲಿ ವಾಸಿಸಿದರೆ ಜೀವನದಲ್ಲಿ ಕಷ್ಟ ನಷ್ಟವನ್ನು ಎದುರಿಸಬೇಕಾಗುತ್ತದೆ. ಈ ಮನೆ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುವುದಿಲ್ಲ ಎಂದು ಹೇಳಲಾಗುತ್ತದೆ. ಧನುರ್ ಮಾಸದಲ್ಲಿ ಕಾರು, ಆಭರಣ ಇತ್ಯಾದಿ ದುಬಾರಿ ವಸ್ತುಗಳನ್ನು ಖರೀದಿಸಬಾರದು. ಒಂದು ವೇಳೆ ಈ ಮಾಸದಲ್ಲಿ ಈ ದುಬಾರಿ ವಸ್ತುಗಳನ್ನು ಖರೀದಿಸಿದರೆ ಮೇಲಿಂದ ಮೇಲೆ ಅವುಗಳ ಮೇಲೆ ಮತ್ತೆ ಮತ್ತೆ ಖರ್ಚು ಮಾಡಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..