ಜನವರಿ 16ರವರೆಗೆ ಈ ರಾಶಿಯವರಿಗೆ ಶನಿ ದೇವರ ಆಶೀರ್ವಾದದಿಂದ ಎಲ್ಲವೂ ಯಶಸ್ಸು.. ಕೈತುಂಬಾ ಹಣ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವೈದಿಕ ಜ್ಯೋತಿಷ್ಯದ ಪ್ರಕಾರ, ನವಗ್ರಹಗಳಲ್ಲಿ ಯಾವುದೇ ಒಂದು ರಾಶಿಯಲ್ಲಿನ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಉಂಟು ಮಾಡುತ್ತವೆ. ಅದರಲ್ಲೂ ಕರ್ಮಫಲದಾತ, ನ್ಯಾಯದ ದೇವರು ಎಂದು ಬಣ್ಣಿಸಲ್ಪಡುವ ಶನಿಯ ಸಂಚಾರದಲ್ಲಿನ ಬದಲಾವಣೆಯನ್ನು ಬಹಳ ಮುಖ್ಯ ಎಂದು ಪರಿಗಣಿಸಲಾಗುತ್ತದೆ. ಹೊಸ ವರ್ಷದಲ್ಲಿ ಜನವರಿ 17ರಂದು ಶನಿ ದೇವಾನು ಮಕರ ರಾಶಿಯನ್ನು ತೊರೆದು ಕುಂಭ ರಾಶಿಯನ್ನು ಪ್ರವೆಶಿಸಲಿದ್ದಾನೆ. ಈ ಸಮಯದಲ್ಲಿ ಕೆಲ ರಾಶಿಚಕ್ರ ಚಿಹ್ನೆಗಳು ಸಾಡೇಸಾತಿ ಶನಿ ಹಾಗೂ ಶನಿ ಧೈಯಾ ಪ್ರಭಾವದಿಂದ ಮುಕ್ತಿ ಹೊಂದಲಿದ್ದರೆ, ಇನ್ನೂ ಕೆಲ ರಾಶಿಯವರಿಗೆ ಸಾಡೇಸಾತಿ ಶನಿ ಹಾಗೂ ಧೈಯಾ ಪ್ರಭಾವ ಆರಂಭವಾಗಲಿದೆ. ಅದಕ್ಕೂ ಮೊದಲು ಅಂದರೆ ಜನವರಿ 16ರವರೆಗಿನ ಸಮಯವನ್ನು ಕೆಲವು ರಾಶಿಯವರಿಗೆ ಗೋಲ್ಡನ್ ಸಮಯ ಎಂದು ಬಣ್ಣಿಸಲಾಗುತ್ತಿದೆ. ಜನವರಿ 16ರವರೆಗೆ ಶನಿದೇವನು ಕೆಲವು ರಾಶಿಯವರಿಗೆ ದಯೆ ತೋರಲಿದ್ದು, ಕರ್ಮಫಲದಾತನ ಕೃಪಾಕಟಾಕ್ಷದಿಂದ ಈ ರಾಶಿಯವರು ಲಕ್ಶಾಧಿಪತಿಯಾಗುವ ಯೋಗವನ್ನೂ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಜನವರಿ 16ರವರೆಗೆ ಮಕರ ರಾಶಿಯಲ್ಲಿ ಸಂಚರಿಸಲಿರುವ ಶನಿಯು ಯಾವ ರಾಶಿಯವರಿಗೆ ದಯೆ ತೋರಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜನವರಿ 16ರ ನಂತರ ಶನಿ ಮಹಾತ್ಮನು ಸುಮಾರು ಮೂರು ದಶಕಗಳ ನಂತರ ಅಂದರೆ 30 ವರ್ಷಗಳ ನಂತರ ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಅಲ್ಲಿಯವರೆಗೆ ದ್ವಾದಶ ರಾಶಿಗಳಲ್ಲಿ ಮೂರು ರಾಶಿಯವರಿಗೆ ಶನಿ ಮಹಾತ್ಮನ ಕೃಪಾಕಟಾಕ್ಷ ಇರಲಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ.. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಜನವರಿ 16ರವರೆಗೆ ಮೂರು ರಾಶಿಯವರಿಗೆ ದಯೆ ತೋರಲಿದ್ದಾನೆ ಶನಿಮಹಾತ್ಮ.. ವೃಷಭ ರಾಶಿ.. ಜ್ಯೋತಿಷ್ಯದಲ್ಲಿ ಜನವರಿ 16ರವರೆಗಿನ ಸಮಯವನ್ನು ವೃಷಭ ರಾಶಿಯವರಿಗೆ ಸುವರ್ಣ ಸಮಯ ಎಂದು ಬಣ್ಣಿಸಲಾಗಿದೆ. ಈ ಸಮಯದಲ್ಲಿ ಶನಿ ಮಹಾತ್ಮಕ ಕೃಪೆಯಿಂದಾಗಿ ಅದೃಷ್ಟದ ಸಂಪೂರ್ಣ ಬೆಂಬಲ ಈ ರಾಶಿಯವರಿಗೆ ದೊರೆಯಲಿದ್ದು, ಕಠಿಣ ಪರಿಶ್ರಮದ ಪೂರ್ಣ ಫಲ ಲಭ್ಯವಾಗಲಿದೆ.. ಇದರಿಂದಾಗಿ ಆರ್ಥಿಕ ಸ್ಥಿತಿಯೂ ಉತ್ತಮಗೊಳ್ಳಲಿದ್ದು ಅಪಾರ ಸಂಪತ್ತಿನ ಒಡೆಯರಾಗಲಿದ್ದೀರಿ. ವಿದ್ಯಾರ್ಥಿಗಳಿಗೂ ಸಮಯ ಉತ್ತಮವಾಗಿದೆ. ವಾಹನ, ಮನೆ ಖರೀದಿಸುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ ರಾಶಿ.. ಜನವರಿ 16ರವರೆಗೆ ಮಕರ ರಾಶಿಯಲ್ಲಿರುವ ಶನಿ ದೇವನು ವೃಶ್ಚಿಕ ರಾಶಿಯವರಿಗೆ ವಿಶೇಷ ಆಶೀರ್ವಾದವನ್ನು ನೀದಲಿದ್ದಾನೆ. ಪ್ರತಿ ಕೆಲಸದಲ್ಲೂ ಯಶಸ್ಸನ್ನು ನೀಡಲಿದ್ದಾರೆ. ಆದಾಯದ ಮೂಲಗಳು ಹೆಚ್ಚಾಗಲಿದ್ದು ಆರ್ಥಿಕ ಸ್ಥಿತಿ ಬಲಗೊಳ್ಳಲಿದೇ. ಎಲ್ಲಾ ಕೆಲಸಗಳಲ್ಲೂ ಅದೃಷ್ಟದ ಪೂರ್ಣ ಬೆಂಬಲ ದೊರೆಯಲಿದ್ದು ನಿಮ್ಮ ಆಸೆ-ಆಕಾಂಕ್ಷೆಗಳೆಲ್ಲವೂ ಪೂರ್ಣಗೊಳ್ಳಲಿದೆ. ಕೌಟುಂಬಿಕ ಸುಖ-ಸಂತೋಷ ನಿಮ್ಮದಾಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. ಜನವರಿ 16ರವರೆಗೆ ಮಕರ ರಾಶಿಯಲ್ಲಿರುವ ಶನಿಯು ಮೀನ ರಾಶಿಯವರಿಗೆ ಶತ್ರುಗಳ ವಿರುದ್ಧ ಜಯ ನೀಡಲಿದ್ದಾನೆ. ಹಣಕಾಸಿನ ದೃಷ್ಟಿಯಿಂದಲೂ ಈ ಸಮಯ ಅತ್ಯುತ್ತಮವಾಗಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದಲೂ ಮುಕ್ತಿ ದೊರೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸುವವರಿಗೂ ಉತ್ತಮ ಸಮಯ ಇದಾಗಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..