ಜನವರಿಯಲ್ಲಿ ಗ್ರಹಗಳ ಸ್ಥಾನ ಬದಲಾವಣೆ, ಹೊಸ ವರ್ಷದ ಮೊದಲ ತಿಂಗಳು 5 ರಾಶಿಯವರ ಮೇಲೆ ಪರಿಣಾಮ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಹೊಸ ವರ್ಷದ ಸ್ವಾಗತಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಜ್ಯೋತಿಷ್ಯದ ದೃಷ್ಟಿಕೋನದಿಂದಲೂ ಹೊಸ ವರ್ಷ ಬಹಳ ಮಹತ್ವದಾಗಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, 2023ರ ಜನವರಿ ತಿಂಗಳಿನಲ್ಲಿ ನಾಲ್ಕು ಪ್ರಮುಖ ಗ್ರಹಗಳು ತಮ್ಮ ರಾಶಿಚಕ್ರ ಬದಲಾಯಿಸಲಿವೆ. ಹೊಸ ವರ್ಷದ ಆರಂಭದಲ್ಲಿ, ಕರ್ಮಫಲದಾತ ಶನಿಯು ತನ್ನ ರಾಶಿಯನ್ನು ಬದಲಾಯಿಸುತ್ತಿದ್ದಾನೆ. ಬಳಿಕ ಐಶಾರಾಮಿ ಜೀವನಕಾರಕ ಶುಕ್ರ, ಗ್ರಹಗಳ ಅಧಿಪತಿ ಸೂರ್ಯ ರಾಶಿ ಬದಲಾವಣೆ ಮಾಡಲಿದ್ದಾರೆ. ಜನವರಿ 14 ರಂದು ಧನು ರಾಶಿಯಿಂದ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಿದರೆ, ಜನವರಿ 22 ರಂದು ಶುಕ್ರನು ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದಲ್ಲದೆ, ಜನವರಿ ತಿಂಗಳಿನಲ್ಲಿ ಮಂಗಳ-ಬುಧರ ನೇರ ನಡೆ ಕೂಡ ಆರಂಭವಾಗಲಿದೆ. ಈ ಎಲ್ಲಾ ಗ್ರಹಗಳ ಪಥ ಬದಲಾವಣೆಯು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಆದರೂ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರದ ಪರಿಣಾಮವಾಗಿ ಹೊಸ ವರ್ಷದ ಮೊದಲ ತಿಂಗಳು ಐದು ರಾಶಿಯವರಿಗೆ ಸಂಕಷ್ಟದಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು ತಿಳಿಯಿರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಹೊಸ ವರ್ಷದ ಮೊದಲ ತಿಂಗಳು ಈ ರಾಶಿಯವರು ಜಾಗರೂಕರಾಗಿರಿ.. ಮೇಷ ರಾಶಿ.. ಹೊಸ ವರ್ಷ 2023ರ ಮೊದಲ ತಿಂಗಳು ಜನವರಿಯಲ್ಲಿ ಪ್ರಮುಖ ಗ್ರಹಗಳ ಸಂಚಾರದಿಂದಾಗಿ ಮೇಷ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಕೆಲವು ತೊಂದರೆಗಳನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ನಿಮ್ಮ ಖರ್ಚು-ವೆಚ್ಚಗಳನ್ನು ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ವ್ಯಾಪಾರಸ್ಥರು ಸಂಬಂಧಿಕರಿಂದ ದೂರ ಉಳಿದರೆ ಒಳಿತು, ಇಲ್ಲದಿದ್ದರೆ ಇದು ಅನವಶ್ಯಕ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕರ್ಕಾಟಕ ರಾಶಿ.. ಜನವರಿ ತಿಂಗಳಿನಲ್ಲಿ ಗ್ರಹಗಳ ರಾಶಿ ಪರಿವರ್ತನೆಯ ಪರಿಣಾಮವಾಗಿ ಕರ್ಕಾಟಕ ರಾಶಿಯವರಿಗೆ ಕಚೇರಿಯಲ್ಲಿ ಉದ್ವೇಗದ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದಲ್ಲದೆ, ದಾಂಪತ್ಯ ಜೀವನದಲ್ಲಿ ಹಲವು ಸಮಸ್ಯೆಗಳು ಉಂಟಾಗಬಹುದು. ಈ ಅವಧಿಯಲ್ಲಿ ವಿತ್ತೀಯ ಲಾಭವಾದರೂ ಕೂಡ ಅದು ಹೆಚ್ಚು ಸಮಯ ನಿಮ್ಮ ಬಳಿ ಉಳಿಯುವುದಿಲ್ಲ. ಆರೋಗ್ಯದ ದೃಷ್ಟಿಯಿಂದಲೂ ಸಮಯ ಅಷ್ಟು ಉತ್ತಮವಾಗಿಲ್ಲ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ಹೊಸ ವರ್ಷದ ಮೊದಲ ತಿಂಗಳಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ. ಆದರೆ, ಆದಾಯಕ್ಕಿಂತ ಖರ್ಚು ಹೆಚ್ಚಿರಲಿದೆ. ಕುಟುಂಬಸ್ಥರ ಕಳಪೆ ಆರೋಗ್ಯದಿಂದಾಗಿ ಆಸ್ಪತ್ರೆಯ ಸುತ್ತಾಟ ಹೆಚ್ಚಾಗಲಿದೆ. ಈ ಸಮಯದಲ್ಲಿ ಯಾವುದೇ ರೀತಿಯ ಹೂಡಿಕೆಯನ್ನು ತಪ್ಪಿಸುವುದು ಉತ್ತಮ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ ರಾಶಿ.. 2023ರ ಜನವರಿ ತಿಂಗಳಿನಲ್ಲಿ ಗ್ರಹಗಳ ಸಂಚಾರದ ಪರಿಣಾಮವಾಗಿ ವೃಶ್ಚಿಕ ರಾಶಿಯವರಿಗೆ ಆರ್ಥಿಕ ಸಂಕಷ್ಟ ಎದುರಾಗಬಹುದು. ಈ ಸಮಯದಲ್ಲಿ ನೀವು ಯಾವುದೇ ಪ್ರಮುಖ ನಿರ್ಧಾರವನ್ನು ಕೈಗೊಳ್ಳದಿರುವು ಉತ್ತಮ. ಹೂಡಿಕೆಯಿಂದ ನಷ್ಟ ಸಾಧ್ಯತೆ. ಉದ್ಯೋಗ ಬದಲಾಯಿಸಲು ಯೋಚಿಸುತ್ತಿರುವವರು ಸ್ವಲ್ಪ ತಾಳ್ಮೆಯಿಂದ ಇರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕುಂಭ ರಾಶಿ.. ಹೊಸ ವರ್ಷದ ಮೊದಲ ತಿಂಗಳು ನ್ಯಾಯದ ದೇವರು, ಕರ್ಮಫಲದಾತ ಕುಂಭ ರಾಶಿಯನ್ನೇ ಪ್ರವೇಶಿಸಲಿದ್ದು ಈ ರಾಶಿಯವರಿಗೆ ಎರಡನೇ ಹಂತದ ಸಾಡೇಸಾತಿ ಶನಿ ಪ್ರಭಾವ ಆರಂಭವಾಗಲಿದೆ. ಈ ಸಮಯದಲ್ಲಿ ವೃತ್ತಿ ರಂಗದಲ್ಲಿ ಉನ್ನತ ಅಧಿಕಾರಿಗಳ ಜೊತೆಗೆ ಕೋಪವನ್ನು ನಿಯಂತ್ರಿಸಿ. ನಿಮ್ಮ ಆರೋಗ್ಯದ ಬಗ್ಗೆಯೂ ಸೂಕ್ತ ಗಮನ ಹರಿಸುವುದು ಉತ್ತಮ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..