ತಾಯಿ ಕಬ್ಬಾಳಮ್ಮ ಕೃಪೆ ಈ ರಾಶಿಗಳ ಮೇಲೆ.. ವಾರ ಭವಿಷ್ಯ..

ಕೇರಳದ ಪ್ರಸಿದ್ಧ ಜ್ಯೋತಿಷ್ಯರು ಗುರೂಜಿ ಸಂತೋಷ್ ಕುಮಾರ್.. 9880 868 514 ನೂರಕ್ಕೆ ನೂರು ಪರಿಹಾರ‌.. ವಿದ್ಯೆ ಉದ್ಯೋಗ ಕುಟುಂಬ ಸಮಸ್ಯೆ ಸಂತಾನ ದಾಂಪತ್ಯದಲ್ಲಿ ತೊಂದರೆ ಸಾಲದ ಬಾಧೆ ಕೋರ್ಟ್ ಕೇಸ್ ಜಾಗದ ವಿಚಾರ.. ಅರೋಗ್ಯ ಬಿಸಿನೆಸ್.. ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು..

ಮೇಷ ರಾಶಿ.. ಈ ವಾರ ಮೇಷ ರಾಶಿಯವರಿಗೆ ಆದಾಯದಷ್ಟೇ ಖರ್ಚು ಇರುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಹಣ ನಿರ್ವಹಣೆ ಮಾಡಿರಿ. ಸ್ತ್ರೀಯರು ಅವರ ಖರ್ಚಿನ ಮೇಲೆ ಸ್ವಯಂ ನಿಯಂತ್ರಣ ಮಾಡಿಕೊಳ್ಳುವುದು ಅಗತ್ಯ. ನೀವು ನಿಮ್ಮ ಆರೋಗ್ಯದಲ್ಲಿ ಹೆಚ್ಚು ಚೇತರಿಕೆಯನ್ನು ಕಾಣಬಹುದು. ಆಸ್ತಿ ವಿಚಾರದಲ್ಲಿ ನಿಮಗೆ ಒಳಿತಾಗುತ್ತದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. 9880 868 514

ವೃಷಭ ರಾಶಿ.. ಈ ವಾರ ವೃಷಭ ರಾಶಿಯವರಿಗೆ ಹಣದ ಒಳಹರಿವು ನಿರೀಕ್ಷೆಯ ಮಟ್ಟದಲ್ಲಿ ಇರುತ್ತದೆ. ಕೆಲವರು ನಿಮ್ಮ ಬಗ್ಗೆ ವಿಶೇಷ ಮಮಕಾರವನ್ನು ತೋರಿಸಿ ಸಾಕಷ್ಟು ಸಹಾಯ ಮಾಡುವರು. ಹಿರಿಯ ಅಧಿಕಾರಿಗಳ ಸಹಾಯದಿಂದ ಉದ್ಯೋಗದಲ್ಲಿ ಪ್ರಗತಿಯನ್ನು ಕಾಣಬಹುದು. ಬಹಳ ಶ್ರಮವಹಿಸಿ ಮಾಡಿದ್ದ ಕೆಲಸಗಳಿಗೆ ಈಗ ಪ್ರತಿಫಲ ಬರುತ್ತದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮಿಥುನ ರಾಶಿ.. ಈ ವಾರ ಮಿಥುನ ರಾಶಿಯವರಿಗೆ ಅನಿರೀಕ್ಷಿತವಾಗಿ ಧನಸಹಾಯ ಬರುವ ಸಾಧ್ಯತೆಯಿದೆ. ಹೀಗಾಗಿ ಹಣದ ಹರಿವು ಉತ್ತಮವಾಗಿರುತ್ತವೆ. ದೂರ ಪ್ರಯಾಣದ ಸಾಧ್ಯತೆಗಳು ಇರುತ್ತವೆ. ಕೊಂಚ ಅನಾರೋಗ್ಯ ಕಾಡಬಹುದು, ಹುಷಾರಾಗಿರಿ. ಆಸ್ತಿ ಹಂಚಿಕೆ ವಿಚಾರದಲ್ಲಿ ತಂದೆಯೊಡನೆ ಸ್ವಲ್ಪ ಗಲಾಟೆಯಾಗಬಹುದು. ಯಾವುದೇ ಸಂದರ್ಭದಲ್ಲೂ ಅತಿಯಾದ ಮಾತು ಖಂಡಿತ ಬೇಡ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕಟಕ ರಾಶಿ.. ಈ ವಾರ ಕಟಕ ರಾಶಿಯವರಿಗೆ ಹಣದ ಹರಿವು ನಿಮ್ಮ ಅಗತ್ಯವನ್ನು ಪೂರೈಸುವಷ್ಟು ಇರುತ್ತದೆ. ಕೆಲಸದ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇಷ್ಟ ಮಿತ್ರರ ಆಗಮನದಿಂದ ಮನೆಯಲ್ಲಿ ಸಂತೋಷ ಹೆಚ್ಚುತ್ತದೆ. ಮನಸ್ಸಿನಲ್ಲಿ ಇಲ್ಲದ ಆಲೋಚನೆಗಳು ಮೂಡಬಹುದು. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಹಿಸಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಸಿಂಹ ರಾಶಿ.. ಈ ವಾರ ಸಿಂಹ ರಾಶಿಯವರಿಗೆ ಹಣಕಾಸಿನ ಸ್ಥಿತಿ ಸಾಮಾನ್ಯವಾಗಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಇದ್ದ ಅಪನಂಬಿಕೆಯನ್ನು ದೂರ ಮಾಡಿ ದೃಢತೆಯನ್ನು ಸಾಧಿಸುವಿರಿ. ಬಂಧುಗಳಿಂದ ಕೆಲವು ಕೆಲಸಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆಗಳಿವೆ. ಹೊಟ್ಟೆಯಲ್ಲಿ ಕೆಲವರಿಗೆ ತೊಂದರೆ ಕಾಣಿಸಿಕೊಳ್ಳಬಹುದು. ಹೀಗಾಗಿ ಜಾಗ್ರತೆಯಾಗಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕನ್ಯಾ ರಾಶಿ.. ಈ ವಾರ ಕನ್ಯಾ ರಾಶಿಯವರಿಗೆ ಹಣದ ಒಳಹರಿವು ಮಂದಗತಿಯಲ್ಲಿ ಇರುತ್ತದೆ. ಸ್ಥಿರಾಸ್ತಿ ಖರೀದಿ ಬಗ್ಗೆ ಚಿಂತಿಸಿ ಮುನ್ನಡೆಯಬಹುದು. ವ್ಯವಹಾರದಲ್ಲಿ ಉನ್ನತಿಯನ್ನು ಕಾಣಬಹುದು. ಕೆಲವರಿಗೆ ಬೆನ್ನುನೋವು ಜಾಸ್ತಿಯಾಗುವ ಸಂದರ್ಭವಿದೆ. ಎಲ್ಲರೂ ಒಟ್ಟುಗೂಡಿ ಕುಲದೇವತಾ ದರ್ಶನಕ್ಕೆ ಹೋಗಿ ಬರುವ ಸಾಧ್ಯತೆಗಳಿವೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ತುಲಾ ರಾಶಿ.. ಈ ವಾರ ತುಲಾ ರಾಶಿಯವರಿಗೆ ಹಣಕಾಸಿನ ಸ್ಥಿತಿ ಸಾಮಾನ್ಯವಾಗಿರುತ್ತದೆ. ಅಜೀರ್ಣದಿಂದ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ಹೀಗಾಗಿ ಜಾಗ್ರತೆಯಾಗಿರಿ. ಭೂ ವ್ಯವಹಾರಗಳಲ್ಲಿ ಸ್ವಲ್ಪ ಲಾಭ ಬರುತ್ತದೆ. ಸಂಗಾತಿಯ ಅಥವಾ ಸ್ನೇಹಿತರ ಸಹಕಾರದಿಂದ ಕೆಲವು ಕೆಲಸಗಳು ಆಗುತ್ತವೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ವೃಶ್ಚಿಕ ರಾಶಿ.. ಈ ವಾರ ರಾಶಿಯವರಿಗೆ ವೃಶ್ಚಿಕ ಹಣದ ಒಳ ಹರಿವು ನಿರೀಕ್ಷೆಗೆ ತಕ್ಕಂತೆ ಇರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ಸ್ನೇಹಿತ ರೊಡನೆ ಹಂಚಿಕೊಂಡ ಕೆಲವೊಂದು ವಿಷಯಗಳು ನಿಮಗೆ ಉತ್ತಮ ಫಲ ಕೊಡುತ್ತವೆ. ಉದ್ಯೋಗದ ಸ್ಥಳದಲ್ಲಿ ಇದ್ದ ಗೊಂದಲಗಳು ನಿವಾರಣೆಯಾಗುತ್ತವೆ. ಮನೆಯಲ್ಲಿ ರಂಪಾಟಗಳು ಹೆಚ್ಚಾಗುವ ಸಾಧ್ಯತೆ ಇದೆ, ತಾಳ್ಮೆಯಿಂದ ಇದ್ದಲ್ಲಿ ಎಲ್ಲವೂ ಸರಿಯಾಗುತ್ತದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಧನಸ್ಸು ರಾಶಿ.. ಈ ವಾರ ಧನಸ್ಸು ರಾಶಿಯವರಿಗೆ ಆರ್ಥಿಕ ಸಂಕಷ್ಟಗಳು ಸ್ವಲ್ಪಮಟ್ಟಿಗೆ ದೂರಾಗುತ್ತವೆ. ಹಣದ ಒಳಹರಿವು ಸಾಮಾನ್ಯ ವಾಗಿರುತ್ತದೆ. ಸಂಗಾತಿಯ ಕಡೆಯವರಿಂದ ಆಸ್ತಿ ದೊರೆಯಬಹುದು. ಪಿತ್ರಾರ್ಜಿತ ಆಸ್ತಿಯಿಂದ ಆದಾಯ ಬರುತ್ತದೆ. ಬಂಧುಗಳು ನಿಮ್ಮನ್ನು ನೋಡಿ ಅಸೂಯೆ ಪಡುವರು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮಕರ ರಾಶಿ.. ಈ ವಾರ ಮಕರ ರಾಶಿಯವರಿಗೆ ಆದಾಯ ಹೆಚ್ಚಾಗುವ ಸಾಧ್ಯತೆಗಳಿವೆ. ವಾಪಸ್ಸು ಬರಬೇಕಾ ಗಿದ್ದ ನಿಮ್ಮ ಹಣದಲ್ಲಿ ಸ್ವಲ್ಪ ಭಾಗ ಬರುತ್ತದೆ. ಹೆಣ್ಣು ಮಕ್ಕಳಿಗೆ ತವರುಮನೆಯಿಂದ ಯಾವುದಾದರೂ ಒಂದು ರೀತಿಯ ಉಡುಗೊರೆ ದೊರೆಯುವ ಸಾಧ್ಯತೆ ಇದೆ. ನವೀನ ರೀತಿಯ ಗೃಹ ನಿರ್ಮಾಣಕ್ಕೆ ಚಾಲನೆಯನ್ನು ನೀಡುವಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕುಂಭ ರಾಶಿ.. ಈ ವಾರ ಕುಂಭ ರಾಶಿಯವರಿಗೆ ಆದಾಯದಷ್ಟೇ ಖರ್ಚು ಇರುತ್ತದೆ. ಹಿರಿಯರ ಮಾತನ್ನು ಧಿಕ್ಕರಿಸುವುದರಿಂದ ನಿಮಗೆ ಹಾನಿಯಾಗಬಹುದು. ಸಂಗಾತಿಯಿಂದ ವಂಚನೆಗೆ ಒಳಗಾಗುವ ಸಾಧ್ಯತೆಗಳಿವೆ. ಕೆಲವು ಯುವಕರು ದುಡುಕಿನ ನಡವಳಿಕೆಯಿಂದ ಅಗೌರವಕ್ಕೆ ಒಳಗಾಗುವ ಸಾಧ್ಯತೆ ಇದೆ. ದೇವತಾ ಕಾರ್ಯಗಳನ್ನು ಮಾಡಲು ಹೆಚ್ಚು ಆಸಕ್ತಿ ವಹಿಸುವಿರಿ. ಶೀತಬಾಧೆ ಇರುವವರು ಎಚ್ಚರಿಕೆ ವಹಿಸಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮೀನ ರಾಶಿ.. ಈ ವಾರ ಮೀನ ರಾಶಿಯವರಿಗೆ ಹಣದ ಒಳಹರಿವು ನಿಮ್ಮ ನಿರೀಕ್ಷೆಯಷ್ಟು ಇರುತ್ತದೆ. ಸರ್ಕಾರದಿಂದ ದೊರೆಯಬೇಕಿದ್ದ ಅನುದಾನ ದೊರೆಯುತ್ತದೆ. ಕೆಲವರಿಗೆ ಉದ್ಯೋಗದಲ್ಲಿ ಪದೋನ್ನತಿ ದೊರೆಯುವ ಸಾಧ್ಯತೆ ಇದೆ. ಹಳೆಯ ಕೇಸುಗಳಲ್ಲಿ ನಿಮಗೆ ಹೆಚ್ಚಿನ ಅನುಕೂಲ ಆಗುತ್ತದೆ. ನಿಮ್ಮ ಕೆಲವು ಕೆಲಸಗಳಿಗೆ ಅನಿರೀಕ್ಷಿತ ಅಡೆತಡೆ ಆಗಬಹುದು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514