2023 ರಲ್ಲಿ ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣ ಭಾಗ್ಯ.. ಎಲ್ಲಾ ತೊಂದರೆಗಳೂ ನಿವಾರಣೆ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಮದುವೆ ವಯಸ್ಸಿಗೆ ಬಂದ ಮೇಲೆ ಒಂದು ಒಳ್ಳೆಯ ವ್ಯಕ್ತಿ ಜೀವನ ಸಂಗಾತಿಯಾಗು ಬರಬೇಕೆಂಬ ಆಸೆ ಮದುವೆಯಾಗಬೇಕೆಂದು ಬಯಸುವ ಪ್ರತಿಯೊಬ್ಬರಲ್ಲೂ ಇರುತ್ತದೆ. ಹಿರಿಯರು ಮದುವೆಯಾಗಬೇಕೆಂದರೆ ಗುರುಬಲ ಕೂಡಿ ಬರಬೇಕು ಅಂತಾರೆ. ಹೇಳಿದ ತಕ್ಷಣ, ಮದುವೆಯಾಗಬೇಕೆಂದು ಬಯಸಿದ ತಕ್ಷಣ ಮದುವೆಯಾಗುವುದಿಲ್ಲ. ಮದುವೆಗೆ ಒಂದು ಸಮಯ ಅಂತಿರುತ್ತದೆ, ಅದು ಬಂದಾಗ ಮಾತ್ರ ಮದುವೆಯಾಗುವುದು ಎಂದು ವೈದಿಕ ಶಾಸ್ತ್ರ ಹೇಳುತ್ತದೆ. 2023ರಲ್ಲಿ ನೀವು ಮದುವೆಯಾಗ ಬಯಸುವುದಾದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಮ್ಮ ರಾಶಿಗೆ ಯಾವಾಗ ಮದುವೆ ಯೋಗ ಕೂಡಿಬರಬಹುದು, ವಿವಾಹಿತರ ವೈವಾಹಿಕ ಜೀವನ ಹೇಗಿರಲಿದೆ ಎಂಬ ಭವಿಷ್ಯ ಹೇಳಲಾಗಿದ್ದು, ನಿಮ್ಮ ರಾಶಿಯ ಪ್ರೀತಿ ಹಾಗೂ ವೈವಾಹಿಕ ಭವಿಷ್ಯ ಹೇಗಿರಲಿದೆ ನೋಡಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೇಷ.. ಮೇಷ ರಾಶಿಯ ಅವಾಹಿತರಿಗೆ ಮದುವೆಯ ಪ್ರಸ್ತಾಪಗಳು ಬರಬಹುದು. ನೀವು ಜೀವನ ಸಂಗಾತಿಯ ಹುಡುಕಾಟದಲ್ಲಿದ್ದರೆ ನಿಮ್ಮ ಮದುವೆ ಈ ವರ್ಷ ನಡೆಯಲಿದೆ. ಏಪ್ರಿಲ್ ನಿಂದ ಆಗಸ್ಟ್ ವರೆಗೆ ಮದುವೆಯ ಪ್ರಸ್ತಾಪಗಳು ಬರುತ್ತದೆ, ನವೆಂಬರ್ ವೇಳೆ ಕಂಕಣ ಭಾಗ್ಯ ಕೂಡಿ ಬರಲಿದೆ. ಇನ್ನು ಪ್ರೀತಿಸುತ್ತಿದ್ದರೆ ಈ ವರ್ಷ ಮದುವೆ ಬಗ್ಗೆ ಚಿಂತಿಸಬಹುದು, ಕುಟುಂಬದ ಒಪ್ಪಿಗೆ ಕೂಡ ಸಿಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. ವಿಶೇಷ ರಾಶಿಯವರಿಗೆ ಜನವರಿಯಿಂದ ಏಪ್ರಿಲ್ ವರೆಗೆ ಗುರುಬಲ ಚೆನ್ನಾಗಿ ಇರುವುದರಿಂದ ನಿಮ್ಮ ಪ್ರೀತಿ ಮತ್ತು ಮದುವೆಯ ಸಂಬಂಧವು ತುಂಬಾ ಬಲವಾಗುವುದು. ಮದುವೆಗೆ ಸಂಗಾತಿ ಹುಡುಕುತ್ತಿದ್ದರೆ ಜುಲೈ ತಿಂಗಳವರೆಗೆ ವಿವಾಹದ ಅವಕಾಶಗಳಿವೆ. ಅಕ್ಟೋಬರ್ ತಿಂಗಳು ನಿಮಗೆ ತುಂಬಾ ಮಂಗಳಕರವಾಗಿರುತ್ತದೆ, ನಿಮ್ಮಿಬ್ಬರ ಬಾಂಧವ್ಯ ಗಟ್ಟಿಯಾಗಲಿದೆ. ವರ್ಷದ ಕೊನೆಯಲ್ಲಿ, ನಿಮ್ಮ ಸಂಗಾತಿ ಅಥವಾ ಪ್ರೇಮಿಯೊಂದಿಗೆ ಯಾವುದೋ ವಿಷಯಕ್ಕೆ ಮನಸ್ತಾಪ ಬರಬಹುದು, ತುಂಬಾ ಜಾಗ್ರತೆವಹಿಸಬೇಕು, ನೀವಾಡುವ ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕು, ಇಲ್ಲದಿದ್ದರೆ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರುವುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಿಥುನ ರಾಶಿ ಈ ವರ್ಷ ಪ್ರೀತಿ ಸಂಬಂಧದಲ್ಲಿರುವ ಮಿಥುನ ರಾಶಿಯವರು ತಮ್ಮ ಸಂಬಂಧದಲ್ಲಿ ಏರಿಳಿತಗಳನ್ನು ಕಾಣಬಹುದು. ಪ್ರೀತಿ ಸಂಬಂಧಗಳಲ್ಲಿ ಸಮಸ್ಯೆಗಳಿರಬಹುದು, ವಿಶೇಷವಾಗಿ ಜನವರಿಯಿಂದ ಏಪ್ರಿಲ್ ವರೆಗೆ ತುಂಬಾನೇ ಜಾಗ್ರತೆವಹಿಸಿ. ವರ್ಷದ ಆರಂಭವು ನಿಮಗೆ ತುಂಬಾ ಒಳ್ಳೆಯದಲ್ಲ. ಪ್ರೇಮ ಸಂಬಂಧಗಳು ಮುರಿದು ಬೀಳುವ ಸಾಧ್ಯತೆಗಳಿವೆ ಮತ್ತು ವೈವಾಹಿಕ ಜೀವನದಲ್ಲಿಯೂ ಸಮಸ್ಯೆಗಳಿವೆ. ಸಂಬಂಧಗಳಿಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ, ಇಲ್ಲದಿದ್ದರೆ ಸಂಬಂಧವನ್ನು ಉಳಿಸಿಕೊಳ್ಳಲು ತುಂಬಾ ಕಷ್ಟವಾಗುತ್ತದೆ. ವರ್ಷದ ಮಧ್ಯದಲ್ಲಿಪರಿಸ್ಥಿತಿ ಸರಿಹೋಗುವುದು. ವರ್ಷದ ಅಂತ್ಯವು ನಿಮಗೆ ಉತ್ತಮವಾಗಿರುತ್ತದೆ, ಅವಾಹಿತರಿಗೆ ಮದುವೆಯ ಸಾಧ್ಯತೆಗಳಿವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕಟಕ.. ವರ್ಷದ ಆರಂಭದಲ್ಲಿ, ಐದನೇ ಮನೆಯ ಮೇಲೆ ಮಂಗಳನ ಅಂಶದಿಂದಾಗಿ, ಜೀವನ ಸಂಗಾತಿಯೊಂದಿಗೆ ಉದ್ವಿಗ್ನತೆ ಮತ್ತು ಘರ್ಷಣೆಯ ಪರಿಸ್ಥಿತಿ ಉಂಟಾಗಬಹುದು, ಆದರೆ ಗುರುಗ್ರಹದ ಅನುಗ್ರಹದಿಂದ ನಿಮ್ಮ ಸಂಬಂಧವು ಮುರಿದುಹೋಗುವುದಿಲ್ಲ. ಏಪ್ರಿಲ್ ವರೆಗೆ ಅನೇಕ ಸಮಸ್ಯೆಗಳ ಹೊರತಾಗಿಯೂ, ನಿಮ್ಮ ಸಂಬಂಧವನ್ನು ಕಾಪಾಡಿಕೊಳ್ಳಲು ನಿಮಗೆ ಸಾಧ್ಯವಾಗುತ್ತದೆ. ಮೇ ತಿಂಗಳಲ್ಲಿ, ಸಂಬಂಧದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತದೆ. ಅದರ ನಂತರ ನೀವು ನಿಮ್ಮ ಸಂಬಂಧದಲ್ಲಿ ಸಾಕಷ್ಟು ಹೊಂದಾಣಿಕೆ ಕಂಡು ಬರುವುದು. ವರ್ಷದ ಕೊನೆಯ ತಿಂಗಳು ನಿಮ್ಮ ಸಂಬಂಧ ಮಧುರವಾಗಿರುತ್ತದೆ, ನೀವು ಸಂತೋಷದ ಕ್ಷಣಗಳನ್ನು ಆನಂದಿಸುವಿರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ.. ಸಿಂಹ ರಾಶಿಯ ಜನರು ಪ್ರೇಮ ವ್ಯವಹಾರಗಳಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ವರ್ಷದ ಆರಂಭದಲ್ಲಿ, ಸೂರ್ಯನು ಬುಧನೊಂದಿಗೆ ಐದನೇ ಮನೆಯಲ್ಲಿರುವುದರಿಂದ ಈ ಅವಧಿ ಪ್ರೇಮಿಗಳಿಗೆ ಅನುಕೂಲಕರವಾಗಿದೆ. ಶನಿಯು ಆರನೇ ಮನೆಯಿಂದ ಏಳನೇ ಮನೆಗೆ ಹೋದ ಬಳಿಕ ವರ್ಷದ ಮೊದಲ ತ್ರೈಮಾಸಿಕವು ಸ್ವಲ್ಪ ದುರ್ಬಲವಾಗಿರುತ್ತದೆ ಗುರು ಸಂಚಾರದ ನಂತರ ಪರಿಸ್ಥಿತಿ ಚೆನ್ನಾಗಿ ಆಗಲಿದೆ. ನೀವು ಅವಾಹಿತರಾಗಿದದ್ರೆ ವರ್ಷದ ಅಂತ್ಯದ ವೇಳೆಗೆ, ಜೀವನ ಸಂಗಾತಿಗಾಗಿ ನಿಮ್ಮ ಹುಡುಕಾಟವು ಪೂರ್ಣಗೊಳ್ಳುತ್ತದೆ ಮತ್ತು ಮದುವೆಯ ಸಾಧ್ಯತೆಗಳಿವೆ. ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಂಡು ಮುಂದೆ ಸಾಗುವ ಜೀವನ ಸಂಗಾತಿಯನ್ನು ನೀವು ಪಡೆಯುತ್ತೀರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ.. ವರ್ಷದ ಆರಂಭವು ನಿಮಗೆ ಸಮಸ್ಯೆಗಳಿಂದ ತುಂಬಿರುತ್ತದೆ ಮತ್ತು ಪ್ರೇಮ ಸಂಬಂಧಗಳು ಮುರಿಯುವ ಸಾಧ್ಯತೆಗಳಿವೆ. ಸಂಬಂಧವನ್ನು ಉಳಿಸಲು ಕಷ್ಟವಾಗುತ್ತದೆ. ಆದರೆ ವರ್ಷದ ಮಧ್ಯಭಾಗವು ನಿಮಗೆ ಅನುಕೂಲಕರವಾಗಿದೆ. ನಿಮ್ಮ ಬಾಳ ಸಂಗಾತಿ ಸಿಗಲಿದ್ದಾರೆ. ವಿವಾಹಿತರು ಈ ವರ್ಷ ತಮ್ಮ ಸಂಗಾತಿಯಿಂದ ಸ್ವಲ್ಪ ಕಾಲ ದೂರ ಉಳಿಯಬೇಕಾಗಬಹುದು. ನಿಮ್ಮ ಸಂಬಂಧವನ್ನು ಬಲಪಡಿಸಲು ವೈವಾಹಿಕ ಜೀವನದಲ್ಲಿ ಯಾವುದೇ ಉದ್ವಿಗ್ನತೆ ಉಂಟಾಗದಂತೆ ನಿಮ್ಮಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ.. ವರ್ಷದ ಆರಂಭದಲ್ಲಿ ನಿಮ್ಮ ಪ್ರೀತಿಯ ಸಂಬಂಧದಲ್ಲಿ ಏರಿಳಿತಗಳಿರುತ್ತವೆ ಹಾಗೂ ಸಂದರ್ಭಗಳು ನಿಮ್ಮ ಪರವಾಗಿರುವುದಿಲ್ಲ. ನಿಮ್ಮ ಪ್ರೀತಿಯ ಸಂಬಂಧಕ್ಕೆ ಕುಟುಂಬದ ಬೆಂಬಲ ಸಿಗುವುದಿಲ್ಲ. ವರ್ಷದ ಅಂತ್ಯದ ವೇಳೆಗೆ ಪರಿಸ್ಥಿತಿ ಬದಲಾಗಲಿದೆ. ನೀವು ಮದುವೆಗೆ ಸರಿಯಾದ ಹೊಂದಾಣಿಕೆ ಬಯಸುವುದಾದರೆ ಮೇಷ ಅಥವಾ ತುಲಾ ರಾಶಿಯರನ್ನು ಸಂಗಾತಿಯನ್ನಾಗಿ ಪಡೆಯಬಹುದು. ವಿವಾಹಿತರಿಗೆ ಸಮಯವು ಅನುಕೂಲಕರವಾಗಿದೆ ಮತ್ತು ನಿಮ್ಮ ಸಂಗಾತಿಯೊಂದಿಗೆ ನೀವು ಹೆಚ್ಚು ಸಮಯವನ್ನು ಕಳೆಯುತ್ತೀರಿ. ಈ ವರ್ಷದ ಆಗಸ್ಟ್ ತಿಂಗಳಲ್ಲಿ ಸಂಗಾತಿ ಜಿತೆಗೆ ವಿದೇಶ ಪ್ರವಾಸ ಮಾಡುವ ಸಾಧ್ಯತೆಗಳಿವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ.. ಗುರು ಐದನೇ ಮನೆಯಲ್ಲಿ ಕುಳಿತುಕೊಳ್ಳುವುದರಿಂದ ವರ್ಷದ ಆರಂಭವು ನಿಮಗೆ ತುಂಬಾ ಅನುಕೂಲಕರವಾಗಿರುತ್ತದೆ. ನೀವು ಪ್ರೇಮ ಸಂಬಂಧದಲ್ಲಿದ್ದರೆ ಮದುವೆಯ ಸಾಧ್ಯತೆಗಳಿವೆ. ನೀವು ಜೀವನ ಸಂಗಾತಿಯನ್ನು ಹುಡುಕುತ್ತಿದ್ದರೆ ವರ್ಷದ ಮಧ್ಯದಲ್ಲಿ ನೀವು ಸರಿಯಾದ ಸಂಬಂಧವನ್ನು ಪಡೆಯಬಹುದು. ವಿವಾಹಿತರಿಗೆ ಸಮಯವು ತುಂಬಾ ಅನುಕೂಲಕರವಾಗಿದೆ, ನೀವಿಬ್ಬರೂ ಪರಸ್ಪರ ಅರ್ಥಮಾಡಿಕೊಳ್ಳುವಿರಿ ಹಾಗೂ ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ. ವಿಶೇಷವಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ನಿಮ್ಮ ಪ್ರೀತಿಯು ಮತ್ತಷ್ಟು ಗಾಢವಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನು.. ಪ್ರೇಮ ವ್ಯವಹಾರಗಳಲ್ಲಿ ನೀವು ಜಾಗರೂಕರಾಗಿರಬೇಕು, ಇಲ್ಲದಿದ್ದರೆ ಸಂಬಂಧ ಮುರಿಯುವ ಸಾಧ್ಯತೆಗಳಿವೆ. ವರ್ಷದ ಆರಂಭದಿಂದ ರಾಹು ಐದನೇ ಮನೆಯಲ್ಲಿ ಇರುವುದರಿಂದ ನೀವು ಪ್ರೀತಿಯಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ವಿವಾಹಿತರಿಗೂ ಈ ಸಮಯ ಅನುಕೂಲಕರವಲ್ಲ. ಹೊರಗಿನವರ ಹಸ್ತಕ್ಷೇಪವು ಸಂಬಂಧದಲ್ಲಿ ಸಮಸ್ಯೆಯನ್ನು ಹೆಚ್ಚಿಸಬಹುದು. ಈ ಉದ್ವಿಗ್ನತೆಯು ಅಕ್ಟೋಬರ್ ವರೆಗೆ ಇರುತ್ತದೆ. ವರ್ಷದ ಅಂತ್ಯದ ವೇಳೆಗೆ ರಾಹು ನಿರ್ಗಮನದ ನಂತರ, ಗುರುವಿನ ಅನುಗ್ರಹದಿಂದ, ನಿಮ್ಮ ಸಂಬಂಧವು ಗಟ್ಟಿಯಾಗಲು ಪ್ರಾರಂಭಿಸುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ.. ಮಕರ ರಾಶಿಯವರು ವರ್ಷದ ಆರಂಭದಲ್ಲಿ ಪ್ರೀತಿಯ ಸಂಬಂಧಗಳ ಕಡೆ ಸ್ವಲ್ಪ ಗಮನ ಹರಿಸಬೇಕು. ನೀವು ಪ್ರೀತಿಯ ವಿಷಯದಲ್ಲಿ ಮೋಸ ಹೋಗಬಹುದು. ವರ್ಷದ ಮಧ್ಯದಲ್ಲಿ, ನಿಮ್ಮ ಪ್ರೇಮಿಯನ್ನು ನೀವು ಸರಿಯಾಗಿ ಅರ್ಥಮಾಡಿಕೊಳ್ಳದಿದ್ದರೆ, ನಿಮ್ಮ ಸಂಬಂಧವೂ ಮುರಿದುಹೋಗಬಹುದು, ಆದ್ದರಿಂದ ಜಾಗರೂಕರಾಗಿರಿ. ಪ್ರೀತಿಯ ಸಂಬಂಧವನ್ನು ಉಳಿಸುವಲ್ಲಿ ನೀವು ಯಶಸ್ವಿಯಾದರೆ, ವರ್ಷದ ಅಂತ್ಯದ ವೇಳೆಗೆ ಮದುವೆಯ ಸಾಧ್ಯತೆಗಳಿವೆ. ವಿವಾಹಿತರ ವೈವಾಹಿಕ ಜೀವನವು ವರ್ಷವಿಡೀ ಉತ್ತಮವಾಗಿರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕುಂಭ.. ವರ್ಷದ ಆರಂಭದಲ್ಲಿ, ನಿಮಗಾಗಿ ಉತ್ತಮ ಪ್ರೇಮ ಸಂಬಂಧಗಳ ಸಾಧ್ಯತೆಗಳಿವೆ. ಐದನೇ ಮನೆಯ ಮೇಲೆ ಸೂರ್ಯ ಮತ್ತು ಬುಧ ಪ್ರಭಾವದಿಂದಾಗಿ ನಿಮ್ಮ ಹಾಗೂ ಪ್ರೇಮಿಯ ನಡುವೆ ಒಳ್ಳೆಯ ಬಾಂಧವ್ಯ ಇರುತ್ತದೆ. ಮಾರ್ಚ್ ತಿಂಗಳಿನಲ್ಲಿ ನಿಮ್ಮಿಬ್ಬರ ನಡುವೆ ಯಾವುದೋ ವಿಷಯಕ್ಕೆ ಮನಸ್ತಾಪ ಬರಬಹುದು, ಈ ಸಮಸ್ಯೆಯನ್ನು ಸರಿಯಾಗಿ ಬಗೆಹರಿಸಿಕೊಳ್ಳದಿದ್ದರೆ ಸಂಬಂಧದಲ್ಲಿ ಬಿರುಕು ಮೂಡಬಹುದು. ಆದರೆ, ಆಗಸ್ಟ್ ನಂತರದ ಸಮಯವು ಉತ್ತಮವಾಗಿರುತ್ತದೆ, ನಿಮ್ಮ ಸಂಬಂಧವು ನಿರೀಕ್ಷೆಯಂತೆ ಪ್ರೀತಿಯಿಂದ ತುಂಬಿರುತ್ತದೆ. ವಿವಾಹಿತರು ಮೇ ತಿಂಗಳಲ್ಲಿ ತುಂಬಾ ರೋಮ್ಯಾಂಟಿಕ್ ಆಗಿರುತ್ತಾರೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ.. ವರ್ಷದ ಮೊದಲ ತ್ರೈಮಾಸಿಕವು ಪ್ರೇಮಿಗಳಿಗೆ ಅನುಕೂಲಕರವಾಗಿದೆ. ನಿಮ್ಮ ಸಂಬಂಧದಲ್ಲಿ ಪ್ರಾಮಾಣಿಕತೆಯನ್ನು ಕಾಪಾಡಿಕೊಳ್ಳಲು ನಿಮ್ಮ ಕೈಲಾದಷ್ಟು ಮಾಡಿ. ಪ್ರೇಮಿಗಳು ತಮ್ಮ ಸಂಬಂಧವನ್ನು ಮದುವೆವರೆಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಬಹುದು. ವೈವಾಹಿಕ ಜೀವನದಲ್ಲಿ ಕೆಲವು ಉದ್ವಿಗ್ನತೆ ಇರುವುದು, ಆದರೆ ಅದು ನಿಮ್ಮ ಸಂಬಂಧದಲ್ಲಿ ಯಾವುದೇ ಬಿರುಕು ಉಂಟು ಮಾಡಲ್ಲ. ಪರಸ್ಪರ ಸಾಮರಸ್ಯವನ್ನು ಕಾಪಾಡಿಕೊಳ್ಳಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..