ಗ್ರಹಣದ ನಂತರ ಏನಾಗಲಿದೆ ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಶ್ರೀಗಳು..

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್, ಶ್ರೀ ಅಂಬಾ ಭವಾನಿ ದೈವ ಶಕ್ತಿ ಜ್ಯೋತಿಷ್ಯರು.. ಮೊ.9845642321 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ‌ ಉಲ್ಭಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ.. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ.. ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.. 9845642321 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ತೊಂದರೆ ಪ್ರೀತಿಯಲ್ಲಿ ನಂಬಿ ಮೋಸ.. ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ವಿಚಾರ ಜನರ ದೃಷ್ಟಿಯಿಂದ ಮನೆಯಲ್ಲಿ ಆಗುವ ತೊಂದರೆ ಹಣಕಾಸಿನ ತೊಂದರೆ ಸ್ತ್ರೀ ಪುರುಷ ವಶೀಕರಣ ಇನ್ನೂ ಅನೇಕ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ಕಾರ್ತಿಕ ಮಾಸಕ್ಕೂ ಮೊದಲು ಪ್ರತಿ ವರ್ಷದಂತೆ ಈ ವರ್ಷವೂ ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.. ಹೌದು ಕೋಡಿಮಠದ ಶ್ರೀಗಳು ವರ್ಷದಲ್ಲಿ ಎರಡು ಬಾರಿ ಭವಿಷ್ಯ ನುಡಿಯೋದುಂಟು.. ಅವರು ಹೇಳುವ ಭವಿಷ್ಯವನ್ನು ಬಹುತೇಕರು ನಂಬೋದು ಉಂಟು. ಅವರ ಮಾತಿನಂತೆ ಸಾಕಷ್ಟು ವಿಚಾರಗಳು ನಡೆದಿದ್ದು ಅದೇ ಕಾರಣಕ್ಕೆ ಅವರ ಭವಿಷ್ಯವಾಣಿಗಾಗಿ ಜನರು ಕಾದಿರುತ್ತಾರೆ.. ಅದರಂತೆ ಈ ವರ್ಷ ಕಾರ್ತಿಕ ಮಾಸಕ್ಕೂ ಮುನ್ನ ಭವಿಷ್ಯ ನುಡಿದಿರುವ ಕೋಡಿ ಮಠದ ಶ್ರೀಗಳು ಮುಂದಾಗುವ ಸಾಕಷ್ಟು ವಿಚಾರಗಳ ಬಗ್ಗೆ ಎಚ್ಚರ ನೀಡಿದ್ದಾರೆ..

ಜನ ಜನರ ಮೇಲೆ ನಿಯಂತ್ರಣ ಕಳೆದುಕೊಂಡು ಸೀಮಿತ ಇಲ್ಲದಂತೆ ಆಡುತ್ತಾರೆ ಎಂದು ಹಾಸನದ ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮಧ್ಯಬಾಗಿಲಿನಿಂದ ಪ್ರಾರಂಭವಾಗಿ ಕಾರ್ತಿಕ ಮಾರ್ಗಶಿರ, ಜನವರಿ ಪ್ರಥಮದಲ್ಲಿಯೂ ಲೋಕಕ್ಕೆ ಕಂಟಕವಿದೆ. ಪ್ರಾಕೃತಿಕವಾಗಿ, ಪ್ರಾದೇಶಿಕವಾಗಿ, ಇರಬಹುದು, ಭೂಕಂಟಕ ಇರಬಹುದು, ರಾಜಬೀದಿ ಇರಬಹುದು, ಜನ ಜನರ ಮೇಲೆ ನಿಯಂತ್ರಣ ಕಳೆದುಕೊಂಡು ಸೀಮಿತ ಇಲ್ಲದಾಗುವುದು, ದೇಹ ಅಶಕ್ತಿಯಿಂದ ದಾರಿಯಲ್ಲಿ ಬಿದ್ದು ಜೀವ ಕಳೆದುಕೊಳ್ಳುವುದು, ಅಂಗಾಂಗಗಳ ಮೇಲೆ ಪ್ರಭಾವ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.

ಜಾಗತಿಕ ದೋಷ, ರಾಷ್ಟ್ರೀಯ ದೋಷವೂ ಹೆಚ್ಚಾಗಿದೆ. ಎರಡು, ಮೂರು ತಿಂಗಳು ಮನುಷ್ಯರು ದೈವ, ಭಕ್ತಿಯಿಂದ, ನಂಬಿಕೆಯಿಂದ ಇರುವುದು ಬಹಳ ಮುಖ್ಯ. ಕಾರ್ತಿಕದವರೆಗೂ ಮಳೆ ಇರುತ್ತೆ. ಮಠದಲ್ಲಿ ಜನವರಿಯವರೆಗೂ ಬೆಳಿಗ್ಗೆ, ಸಂಜೆ, ಮಹಾರುದ್ರಜಪವನ್ನು ಪ್ರಾರಂಭ ಮಾಡಿದ್ದೇವೆ ಎಂದಿದ್ದಾರೆ.. ಒಟ್ಟಿನಲ್ಲಿ ಈ ಹಿಂದೆ ಕೊರೊಆ ಬಗ್ಗೆಯೂ ಎಚ್ಚರಿಕೆ ನೀಡಿದ್ದ ಕೋಡಿ ಮಠದ ಶ್ರೀಗಳು ಇದೀಗ ಈ ರೀತಿ ಭವಿಯ ನುಡಿದಿದ್ದು ಮುಂದಾಗುವುದ ಕಾದು ನೋಡಬೇಕಿದೆ.. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321