ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡ ಕಿರುತೆರೆಯ ಮತ್ತೊಬ್ಬ ಖ್ಯಾತ ನಟಿ..

ಕನ್ನಡ ಕಿರುತೆರೆ ಹಾಗೂ ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷಟು ಕಲಾವಿದರು ಸಾಲು ಸಾಲಾಗಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ಇದೀಗ ಕನ್ನಡ ಕಿರುತೆರೆಯ ಖುಆತ ಧಾರಾವಾಹಿಯ ಮತ್ತೊಬ್ಬ ಸ್ಟಾರ್ ನಟಿ ನೂರನ ಜೀವನಕ್ಕೆ ಕಾಲಿಟ್ಟಿದ್ದು ಜೀ ಕನ್ನಡ ಸ್ಟಾರ್ ಸುವರ್ಣ ಕಲರ್ಸ್ ಕನ್ನಡ ವಾಹಿನಿ ಸೇರಿದಂತೆ ಎಲ್ಲಾ ಕಲಾವಿದರು ಮದುವೆಗೆ ಆಗಮಿಸಿ ನೂತನ ಜೋಡಿಗೆ ಶುಭ ಹಾರೈಸಿದ್ದಾರೆ.. ಹೌದು ಮೊನ್ನೆ ಮೊನ್ನೆಯಷಟೇ ಪಾರು ಧಾರಾವಾಹಿಯ ಸಿದ್ದು ಮೂಲಿಮನಿ ಹಾಗೂ ಗಟ್ಟಿಮೇಳ ಧಾರಾವಾಹಿಯ ನಟಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.. ಇದೀಗ ಗಟ್ಟಿಮೇಳ ಧಾರಾವಾಹಿಯಲ್ಲಿ ಈ ಹಿಂದೆ ವೇದಾಂತ್ ಪಾತ್ರದ ಅಮ್ಮನಾಗಿ ಅಭಿನಯಿಸಿದ್ದ ನಟಿ ಸ್ವಾತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ..

ಹೌದು ಕನ್ಯಾಕುಮಾರಿ ಗಟ್ಟಿನೇಳ ಬೆಟ್ಟದ ಹೂ ಸೇರಿದಂತೆ ಕಿರುತೆರೆಯ ಸಾಕಷ್ಟು ಧಾರಾವಾಹಿ ಮೂಲಕ ಗುರುತಿಸಿಕೊಂಡಿರುವ ಸ್ವಾತಿ ಹೆಚ್ ವಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನಲ್ಲಿ ನಾಗಾರ್ಜುನ ರವಿ ಜೊತೆ ನಟಿ ಹಸೆಮಣೆ ಏರಿದ್ದಾರೆ.ಶುಭವಿವಾಹ, ಪುಟ್ಟಗೌರಿ ಮದುವೆ, ಗಂಗಾ, ರಂಗನಾಯಕಿ ಸೀರಿಯಲ್‌ಗಳ ಮೂಲಕ ಮೋಡಿ ಮಾಡಿರುವ ನಟಿ ಸ್ವಾತಿ ದಾಂಪತ್ಯ ಬದುಕಿಗೆ ಹೆಜ್ಜೆ ಇಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಸ್ವಾತಿ ಮತ್ತು ನಾಗಾರ್ಜುನ ರವಿ ಮದುವೆ ನಡೆದಿದೆ. ಈ ಸಂಭ್ರಮದಲ್ಲಿ ಶಿಲ್ಪಾ ಶೆಟ್ಟಿ, ನಂದಿನಿ, ಅನಿಕಾ ಸಿಂಧ್ಯ, ಅಭಿಷೇಕ್ ದಾಸ್ ಹೀಗೆ ಸಾಕಷ್ಟು ಕಲಾವಿದರು ಭಾಗಿಯಾಗಿದ್ದಾರೆ.

ಡಿಪ್ಲೋಮಾ ಇನ್ ಜ್ಯುವೆಲ್ಲರಿ ಡಿಸೈನ್ ಮಾಡುತ್ತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನಟಿ ಅನಿರೀಕ್ಷಿತವಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ದಂಡುಪಾಳ್ಯ, ಬಿಡಲಾರೆ ನಿನ್ನ, ವಾರಸ್ಧಾರ, ಉಡ, ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲೂ ಆಕ್ಟೀವ್ ಆಗಿದ್ದಾರೆ. ಸದ್ಯ ಹೊಸ ಬಾಳಿಗೆ ಕಾಲಿಟ್ಟಿರುವ ಈ ಜೋಡಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622