ಈ ಅಕ್ಷರಗಳಿಂದ ಹೆಸರು ಆರಂಭವಾಗುವವರು ರಾಜನಂತೆ ಬದುಕುತ್ತಾರೆ.. ಕುಬೇರನ ಆಶೀರ್ವಾದ ಸದಾ ಇವರ ಮೇಲೆ ಇರುತ್ತದೆ

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಜ್ಯೋತಿಷ್ಯದಲ್ಲಿ ವ್ಯಕ್ತಿಯ ಹೆಸರಿನ ವಿಶೇಷ ಮಹತ್ವವನ್ನು ಹೇಳಲಾಗಿದೆ. ಹೆಸರಿನ ಪರಿಣಾಮ ವ್ಯಕ್ತಿಯ ಸ್ವಭಾವ ಮತ್ತು ಭವಿಷ್ಯದ ಮೇಲೆ ಸ್ಪಷ್ಟವಾಗಿ ಕಾಣುತ್ತದೆ. ಶಾಸ್ತ್ರಗಳ ಪ್ರಕಾರ, ವ್ಯಕ್ತಿಯ ಜನ್ಮ ದಿನಾಂಕ ಮತ್ತು ಸಮಯದ ಆಧಾರದ ಮೇಲೆ ರಾಶಿಯನ್ನು ನಿರ್ಧರಿಸಲಾಗುತ್ತದೆ. ರಾಶಿಗನುಗುಣವಾಗಿ ಯಾವ ಅಕ್ಷರದಿಂದ ಹೆಸರು ಆರಂಭವಾಗಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. ವ್ಯಕ್ತಿಯ ಹೆಸರಿನ ಮೊದಲ ಅಕ್ಷರದ ಮೂಲಕ ಕೂಡಾ ಅವನ ಸ್ವಭಾವ ಮತ್ತು ಭವಿಷ್ಯವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ವ್ಯಕ್ತಿಯ ಹೆಸರಿನ ಮೊದಲ ಅಕ್ಷರದಿಂದಲೇ ಆ ವ್ಯಕ್ತಿಯ ವ್ಯಕ್ತಿತ್ವವನ್ನು ಅರ್ಥಮಾಡಿಕೊಳ್ಳುವುದು ಕೂಡಾ ಸಾಧ್ಯವಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಇವರ ಮೇಲಿರುತ್ತದೆ ಕುಬೇರ ದೇವನ ವಿಶೇಷ ಅನುಗ್ರಹ.. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತಮ್ಮ ಹೆಸರಿನ ಮೊದಲ ಅಕ್ಷರವು Vಯಿಂದ ಆರಂಭವಾದರೆ ಆ ವ್ಯಕ್ತಿ ಹುಟ್ಟುತ್ತಲೇ ಅದೃಷ್ಟವನ್ನು ಹೊತ್ತು ತರುತ್ತಾನೆ ಎನ್ನಲಾಗಿದೆ. ಕುಬೇರ ದೇವನ ಆಶೀರ್ವಾದ ಈ ಹೆಸರಿನವರ ಮೇಲೆ ಅತಿಯಾಗಿ ಇರುತ್ತದೆಯಂತೆ. ಇಷ್ಟೇ ಅಲ್ಲ, V ಅಕ್ಷರದಿಂದ ಹೆಸರು ಆರಂಭವಾಗುವ ವ್ಯಕ್ತಿ ಜೀವನದಲ್ಲಿ ಎಲ್ಲಾ ರೀತಿಯ ಐಷಾರಾಮಗಳನ್ನೂ ಪಡೆಯುತ್ತಾನೆ. ಇವರು ದುಬಾರಿ ವಸ್ತುಗಳನ್ನು ಖರೀದಿಸಲು ಇಷ್ಟಪಡುತ್ತಾರೆ ಮತ್ತು ಐಷಾರಾಮಿ ಜೀವನವನ್ನು ಇಷ್ಟಪಡುತ್ತಾರೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

N ಅಕ್ಷರದಿಂದ ಹೆಸರು ಆರಂಭವಾಗುವವರು.. ಜ್ಯೋತಿಷ್ಯಶಾಸ್ತ್ರದ ಪ್ರಕಾರ, N ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಹೃದಯವಂತರು. ಇವರ ವಿಭಿನ್ನ ಶೈಲಿಯ ಮೂಲಕವೇ ಜನರನ್ನು ತಮ್ಮತ್ತ ಆಕರ್ಷಿಸುತ್ತಾರೆ. ಜೀವನದಲ್ಲಿ ಸಾಕಷ್ಟು ಗೌರವವನ್ನು ಪಡೆಯುತ್ತಾರೆ. ಮತ್ತೊಂದೆಡೆ, ಜ್ಯೋತಿಷ್ಯದ ಪ್ರಕಾರ, ಈ ಜನರನ್ನು ಸ್ವಭಾವತಃ ಧೈರ್ಯಶಾಲಿ ಮತ್ತು ನಿರ್ಭೀತರು ಎಂದು ಪರಿಗಣಿಸಲಾಗುತ್ತದೆ. ಅವರು ತಮ್ಮ ಜೀವನದಲ್ಲಿ ಸಾಕಷ್ಟು ಹಣವನ್ನು ಗಳಿಸುತ್ತಾರೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

S ಅಕ್ಷರದಿಂದ ಆರಂಭವಾಗುವ ಹೆಸರು.. ಜ್ಯೋತಿಷ್ಯಶಾಸ್ತ್ರದ ಪ್ರಕಾರ, S ಅಕ್ಷರದಿಂದ ಹೆಸರು ಆರಂಭವಾಗುವವರು ಜೀವನದ ಪ್ರತಿಯೊಂದು ತಿರುವಿನಲ್ಲಿಯೂ ಅದೃಷ್ಟದ ಬೆಂಬಲವನ್ನು ಪಡೆಯುತ್ತಾರೆ. ಇವರು ಅಂದುಕೊಂಡ ಕೆಲಸವನ್ನು ಮುಗಿಸಿದ ನಂತರವೇ ವಿರಾಮ ಪಡೆಯುತ್ತಾರೆ. ಐಷಾರಾಮಿ ಜೀವನವನ್ನು ಇಷ್ಟಪಡುತ್ತಾರೆ. ಈ ಹೆಸರಿನ ಜನರಿಗೆ ದೂರದ ಊರುಗಳಿಗೆ ಪ್ರಯಾಣ ಮಾಡುವುದೆಂದರೆ ಇಷ್ಟ. ಸಂಪತ್ತಿನ ದೇವರಾದ ಕುಬೇರ ದೇವನ ಆಶೀರ್ವಾದ ಇವರ ಮೇಲೆ ಹೆಚ್ಚಾಗಿರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..