ಶಕ್ತಿಶಾಲಿ ಸುಬ್ರಹ್ಮಣ್ಯ ಸ್ವಾಮಿ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಹೆಚ್ಚಿದ ಪರಿಶ್ರಮ. ಹಠಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರು ಹಿರಿಯರ ಮೇಲಧಿಕಾರಿಗಳ ಮಾರ್ಗದರ್ಶನದಿಂದ ಯಶಸ್ಸು ಲಭಿಸೀತು. ಗೃಹದಲ್ಲಿ ನೆಮ್ಮದಿಯ ವಾತಾವರಣ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ, ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಪರ ವಿಚಾರ ಮಾಡಿ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬಿಕರಲ್ಲಿ
ತಾಳ್ಮೆ ಸಹನೆಯಿಂದ ವರ್ತಿಸಿ. ಪರ ಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ.
ಸಾಂಸಾರಿಕ ಸುಖ ಮಧ್ಯಮ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ.
ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ದೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣ ನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾ ಹ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾ ಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನಸ್ಸು ರಾಶಿ.. ಇಂದಿನ ದಿನ ಧನಸ್ಸುರಾಶಿಯವರಿಗೆ ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮ ದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲು ದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹಿರಿಯರ ಆರೋಗ್ಯ ಗಮನಿಸಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧು ಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ. ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ಸಂಮೃದ್ಧಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..