ಮೂರು ರಾಶಿಗಳ ಮೇಲೆ ರಾಹುವಿನ ಕೃಪೆ.. ಮಹಾಯೋಗದ ಜೊತೆ ಮುಟ್ಟಿದ್ದೆಲ್ಲವೂ ಚಿನ್ನ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವೈದಿಕ ಜ್ಯೋತಿಷ್ಯದ ಪ್ರಕಾರ, ಪಾಪ ಗ್ರಹಗಳಲ್ಲಿ ಒಂದಾದ ರಾಹು ಗ್ರಹವನ್ನು ನೆರಳು ಗ್ರಹ ಎಂತಲೂ ಕರೆಯಲಾಗುತ್ತದೆ. ಕಲಿಯುಗದ ರಾಜ ಎಂತಲೂ ಬಣ್ಣಿಸಲ್ಪಡುವ ರಾಹುವಿನಿಂದ ಯಾರೂ ಕೂಡ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ, ಅತ್ಯಂತ ಪ್ರಭಾವಶಾಲಿಯಾದ ರಾಹು ಗ್ರಹವು ಶನಿ ನಂತರ ತುಂಬಾ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಜ್ಯೋತಿಷ್ಯಶಾಸ್ತ್ರದ ಲೆಕ್ಕಾಚಾರದ ಪ್ರಕಾರ, ಅಕ್ಟೋಬರ್ 30, 2023 ರಂದು, ಮಧ್ಯಾಹ್ನ 12.30 ರ ನಂತರ, ರಾಹುವು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಮೀನ ರಾಶಿಗೆ ರಾಹು ಪ್ರವೇಶವು ಎಲ್ಲಾ 12 ರಾಶಿ ಚಕ್ರಗಳ ಮೇಲೆ ವಿಶೇಷ ಪರಿಣಾಮ ಬೀರುತ್ತದೆ. ಆದರೂ, ಮೂರು ರಾಶಿಯವರಿಗೆ ರಾಹು ವಿಶೇಷ ಅನುಗ್ರಹ ನೀಡಲಿದ್ದಾನೆ ಎಂದು ಹೇಳಲಾಗುತ್ತಿದೆ. 2023 ರಲ್ಲಿ ರಾಹು ರಾಶಿ ಪರಿವರ್ತನೆಯು ಮೂರು ರಾಶಿಯ ಜನರಿಗೆ ವಿಶೇಷ ಆಶೀರ್ವಾದವನ್ನು ನೀಡಲಿದೆ. ಈ ಸಮಯದಲ್ಲಿ ಆ ಮೂರು ರಾಶಿಯ ಜನರು ಅವರ ವೃತ್ತಿ ಜೀವನದಲ್ಲಿ, ಬಲವಾದ ಪ್ರಯೋಜನಗಳನ್ನು ಪಡೆಯಲಿದ್ದಾರೆ. ವ್ಯಾಪಾರ-ವ್ಯವಹಾರದಲ್ಲಿ ಆದಾಯ ಹೆಚ್ಚಾಗಲಿದ್ದು ಭಾರೀ ಧನ ಲಾಭವನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

2023ರಲ್ಲಿ ಮೀನ ರಾಶಿಯಲ್ಲಿ ರಾಹು ಸಂಚಾರ.. ಮೂರು ರಾಶಿಯವರಿಗೆ ಬಂಪರ್ ಧನ ಲಾಭ. ಮಿಥುನ ರಾಶಿ.. 2023ರಲ್ಲಿ ರಾಹು ಸಂಕ್ರಮವು ಮಿಥುನ ರಾಶಿಯವರಿಗೆ ತುಂಬಾ ಶುಭಕರವಾಗಿದೆ. ರಾಹು ಸಂಚಾರದ ಪ್ರಭಾವದಿಂದಾಗಿ ಮಿಥುನ ರಾಶಿಯವರು ಈ ಸಮಯದಲ್ಲಿ ಉದ್ಯೋಗದ ವಿಷಯದಲ್ಲಿ ತಾವು ಬಯಸಿದ ಕೆಲಸ ಪಡೆಯಬಹುದು. ಜೊತೆಗೆ ಹಣಕಾಸಿನ ಲಾಭವೂ ಆಗಲಿದೆ. ಈಗಾಗಲೇ ಉದ್ಯೋಗದಲ್ಲಿರುವವರು, ಪ್ರಮೋಷನ್ ಪಡೆಯುವ ಸಾಧ್ಯತೆ ಇದೆ. ವ್ಯಾಪಾರ ಮತ್ತು ವೃತ್ತಿಯಲ್ಲಿ ವಿಶೇಷ ಲಾಭಗಳಿರುತ್ತವೆ. ನಿಮ್ಮ ಬುದ್ಧಿವಂತಿಕೆ ಮತ್ತು ವಿವೇಚನೆಯನ್ನು ಪ್ರಶಂಸಿಸಲಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ರಾಹುವಿನ ರಾಶಿ ಪರಿವರ್ತನೆಯು ಕನ್ಯಾ ರಾಶಿಯವರಿಗೆ ತುಂಬಾ ಮಂಗಳಕರ ಫಲಿತಾಂಶಗಳನ್ನು ನೀಡುತ್ತದೆ. ಈ ಜನರು ಪಾಲುದಾರಿಕೆ ಕೆಲಸಗಳಲ್ಲಿ ಉತ್ತಮ ಯಶಸ್ಸನ್ನು ಪಡೆಯಬಹುದು. ಹಣದ ಲಾಭ ಸಿಗಲಿದೆ. ಇದರಿಂದ ಅವರ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. ಪಾಲುದಾರಿಕೆಯಲ್ಲಿ ಹೊಸ ಕೆಲಸವನ್ನು ಪ್ರಾರಂಭಿಸಲು ಬಯಸುವವರಿಗೆ ಇದು ಉತ್ತಮ ಸಮಯ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ವ್ಯವಹಾರದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಹೊಸ ಮನೆ ಮತ್ತು ಹೊಸ ವಾಹನ ಖರೀದಿ ಯೋಗವೂ ಇದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕುಂಭ ರಾಶಿ.. 2023ರಲ್ಲಿ ಮೀನ ರಾಶಿಯಲ್ಲಿ ರಾಹುವಿನ ಪ್ರವೇಶವು ಕುಂಭ ರಾಶಿಯವರಿಗೆ ತುಂಬಾ ಶುಭಕರವಾಗಿರುತ್ತದೆ. ಈ ಸಮಯದಲ್ಲಿ ಈ ರಾಶಿಯ ಜನರಿಗೆ ಹಠಾತ್ ಧನ ಯೋಗವಿದೆ. ಅನಿರೀಕ್ಷಿತ ವಿತ್ತೀಯ ಲಾಭವು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಯಾರಿಗಾದರೂ ಸಾಲ ನೀಡಿದ ಹಣವನ್ನು ಸಹ ಹಿಂತಿರುಗಿಸಬಹುದು. ಈ ಸಮಯದಲ್ಲಿ ವೃತ್ತಿ ರಂಗದಲ್ಲಿ ಯಶಸ್ಸಿನ ಜೊತೆಗೆ ಬಡ್ತಿ ಯೋಗವೂ ಇದೆ. ಒಟ್ಟಾರೆಯಾಗಿ ಈ ಸಮಯದಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..