ಮಾಳವ್ಯ ರಾಜಯೋಗ.. ಈ ಮೂರು ರಾಶಿಗಳಿಗೆ ಶುರುವಾಗಲಿದೆ ಶುಕ್ರದೆಸೆ.. ಎಲ್ಲಾ ಕಷ್ಟಗಳಿಗೂ ಮುಕ್ತಿ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಜ್ಯೋತಿಷ ಶಾಸ್ತ್ರದ ಪ್ರಕಾರ ಗ್ರಹ ಮತ್ತು ನಕ್ಷತ್ರಪುಂಜಗಳ ಬದಲಾವಣೆಗೆ ಭಾರೀ ಮಹತ್ವವಿದೆ. ಗ್ರಹ ಮತ್ತು ನಕ್ಷತ್ರಗಳ ಸ್ಥಾನದಲ್ಲಿನ ಬದಲಾವಣೆಯು ವ್ಯಕ್ತಿಯ ಜಾತಕದ ಮೇಲೆ ಪರಿಣಾಮ ಬೀರುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಫೆಬ್ರವರಿ 15, 2023 ರಂದು ಶುಕ್ರ ಗ್ರಹವು ತನ್ನ ಸ್ಥಾನವನ್ನು ಬದಲಾಯಿಸಿಕೊಂಡು ಮೀನ ರಾಶಿಯನ್ನು ಪ್ರವೇಶಿಸುತ್ತದೆ. ಯಾವುದೇ ಒಬ್ಬ ವ್ಯಕ್ತಿಯ ಜನ್ಮ ಜಾತಕದಲ್ಲಿ ಶುಕ್ರನ ಸ್ಥಾನವು ವಿಶೇಷ ಪ್ರಾಮುಖ್ಯತೆ ವಹಿಸಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಶುಕ್ರ ಸಂಕ್ರಮಣದಿಂದ ರೂಪುಗೊಳ್ಳುತ್ತಿದೆ ಮಾಳವ್ಯ ರಾಜಯೋಗ.. ಶುಕ್ರ ಗ್ರಹ ವೈಭವ, ಐಶ್ವರ್ಯ, ದೈಹಿಕ ಸಂತೋಷ, ಕಲೆ-ಸಂಗೀತ ಮತ್ತು ವೈವಾಹಿಕ ಜೀವನದ ಪ್ರತೀಕ ಎಂದು ಹೇಳಲಾಗುತ್ತದೆ. 2023 ರಲ್ಲಿಶುಕ್ರನ ಸಂಕ್ರಮಣದಿಂದ ಮಾಳವ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಇದು ಮೂರು ರಾಶಿಯವರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಇದರಿಂದಾಗಿ ಮುಂದಿನ ವರ್ಷ ಅಂದರೆ 2023 ರಲ್ಲಿ ಈ ರಾಶಿಯವರಿಗೆ ಇದ್ದಕ್ಕಿದ್ದಂತೆ ಧನ ಲಾಭವಾಗುತ್ತದೆ. ಎಲ್ಲಾ ಕೆಲಸದಲ್ಲಿಯೂ ಪ್ರಗತಿ ಸಿಗಲಿದೆ. ಶುಕ್ರ ಸಂಕ್ರಮಣದ ನಂತರ ರಚನೆಯಾಗುತ್ತಿರುವ ಮಾಳವ್ಯ ರಾಜಯೋಗದ ಫಲವಾಗಿ ಮಿಥುನ ರಾಶಿಯವರಿಗೆ ಧನ ಲಾಭವಾಗಲಿದೆ. ಆಕಸ್ಮಿಕ ಧನಲಾಭದ ಜೊತೆಗೆ ಹೊಸ ಉದ್ಯೋಗದ ಪ್ರಸ್ತಾಪ ಕೂಡಾ ಬರಬಹುದು. ಇದಲ್ಲದೆ, ಕೆಲಸದ ಸ್ಥಳದಲ್ಲಿ ನೀವು ಮಾಡುವ ಕೆಲಸಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ ಸಿಗುತ್ತದೆ. ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳದ ಅವಕಾಶಗಳಿರುತ್ತವೆ.

ಕನ್ಯಾ ರಾಶಿಯವರಿಗೆ ವೈವಾಹಿಕ ಜೀವನದಲ್ಲಿ ಯಶಸ್ಸು.. ಮಾಳವ್ಯ ರಾಜಯೋಗದಿಂದ ಕನ್ಯಾ ರಾಶಿಯವರ ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕನ್ಯಾ ರಾಶಿಯ ಜನರ ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಅವಿವಾಹಿತರಿಗೆ ಮದುವೆ ನಿಶ್ಚಯವಾಗಬಹುದು. ಪಾಲುದಾರಿಕೆಯಲ್ಲಿ ಕೆಲಸ ಮಾಡುವವರಿಗೆ ಲಾಭವಾಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನು ರಾಶಿಯವರಿಗೆ ವಾಹನ ಮತ್ತು ಆಸ್ತಿ ಖರೀದಿ ಭಾಗ್ಯ.. ಹೊಸ ವರ್ಷದಲ್ಲಿ ಧನು ರಾಶಿಯವರಿಗೆ ವಾಹನ ಮತ್ತು ಆಸ್ತಿ ಖರೀದಿ ಯೋಗವಿದೆ. ಶುಕ್ರ ಸಂಕ್ರಮಣದ ನಂತರ ರೂಪುಗೊಳ್ಳುವ ಮಾಳವ್ಯ ರಾಜಯೋಗದಿಂದ ಧನು ರಾಶಿಯವರ ಉತ್ತಮ ದಿನಗಳು ಪ್ರಾರಂಭವಾಗಬಹುದು. ಧನು ರಾಶಿಯವರೂ ಮಾಡುವ ಕೆಲಸಗಳಿಗೆ ತಾಯಿಯ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಹೊಸ ಉದ್ಯೋಗದ ಆಫರ್ ಬರಬಹುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..