ಮನೆಯಲ್ಲಿ ಇದೊಂದು ವಸ್ತು ಈ ರೀತಿಯಿದ್ದರೆ ಗಂಡ ಹೆಂಡತಿಯ ನಡುವೆ ಜಗಳವೇ ಆಗಲ್ಲ ಎನ್ನುತ್ತಾರೆ ಹಿರಿಯರು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ನಿಮ್ಮ ಮನೆಯ ಈಶಾನ್ಯ ದಿಕ್ಕಿನಲ್ಲಿ ನೇರಳೆ ಬಣ್ಣವನ್ನು ಬಳಕೆ ಮಾಡುವುದು ಮನೆಯಲ್ಲಿ ಶಾಂತಿ ಕಾಪಾಡಲು ಸಹಾಯ ಮಾಡುತ್ತದೆ. ನೀವು ನಿಮ್ಮ ಗೋಡೆಯ ಮೇಲೆ ನೇರಳೆ ಬಣ್ಣ ಬಳಕೆ ಮಾಡಬಹುದು ಅಥವಾ ನೇರಳೆ ಬಣ್ಣದ ಯಾವುದೇ ವಸ್ತುವನ್ನು ಆ ಮೂಲೆಯಲ್ಲಿ ಇಡಬಹುದು. ನಿಮ್ಮ ಮನೆಯ ಅಡುಗೆ ಕೋಣೆಯು ಆಗ್ನೇಯ ದಿಕ್ಕಿನಲ್ಲಿ ಇರುವುದು ಬಹಳ ಮುಖ್ಯ. ಇದರಿಂದ ಮಹಿಳೆಯರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಚೆನ್ನಾಗಿರುತ್ತದೆ. ಇನ್ನು ಅಡುಗೆ ಮನೆಯ ಗೋಡೆಗೆ ನೀವು ಕಿತ್ತಳೆ ಬಣ್ಣವನ್ನು ಬಳಕೆ ಮಾಡಬಹುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ನಿಮ್ಮ ಮಾಸ್ಟರ್ ಬೆಡ್​ ರೂಂ ನೈಋತ್ಯ ದಿಕ್ಕಿನಲ್ಲಿ ಇಡುವುದು ಸಂಬಂಧ ಗಟ್ಟಿಯಾಗಿರಲು ಸಹಾಯ ಮಾಡುತ್ತದೆ. ಅಲ್ಲದೇ, ಇದರಿಂದ ಕೆಲ ಕಾರಣದಿಂದ ಉಂಟಾಗುವ ಸಣ್ಣ-ಪುಟ್ಟ ಸಮಸ್ಯೆಗಳು ಸಹ ದೊಡ್ಡದಾಗುವ ಮೊದಲೇ ನಿವಾರಣೆಯಾಗುತ್ತದೆ. ಒಂದು ಮನೆಯಲ್ಲಿ ಮಕ್ಕಳ ರೂಂ ಸಹ ಬಹಳ ಮುಖ್ಯ. ಮಕ್ಕಳ ಕಾರಣದಿಂದ ಕೂಡ ಮನೆಯಲ್ಲಿ ಜಗಳಗಳು ಉಂಟಾಗುತ್ತದೆ, ಹಾಗಾಗಿ ಮಕ್ಕಳ ರೂಂ ಗೋಡೆಯ ಬಣ್ಣ ನೀಲಿ ಅಥವಾ ಬೂದು ಬಣ್ಣದಲ್ಲಿ ಇರಬೇಕು.

ನೀವು ಮಲಗುವ ಮಂಚದ ಮರದಿಂದ ಮಾಡಿರಬೇಕು. ಲೋಹದಿಂದ ಮಾಡಿದ ಮಂಚಗಳು ಮನೆಯಲ್ಲಿ ಕಿರಿಕಿರಿಗೆ ಕಾರಣವಾಗುತ್ತದೆ. ಹಾಗೆಯೇ 2 ಮಂಚವನ್ನು ಒಟ್ಟಿಗೆ ಸೇರಿಸಬೇಡಿ. ಒಂದೇ ಮಂಚವನ್ನು ಬಳಸಿ. ನಿಮ್ಮ ಬೆಡ್​ ರೂಂನಲ್ಲಿ ಇರುವ ಕನ್ನಡಿ ಕೂಡ ನಿಮ್ಮ ಸಂಬಂಧದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಕಾರಣಕ್ಕೂ ಕನ್ನಡಿಯಲ್ಲಿ ಮಂಚ ಕಾಣಬಾರದು. ಮಂಚದ ಎದುರಿಗೆ ಕನ್ನಡಿ ಇರಬಾರದು. ಇದರಿಂದ ಸಮಸ್ಯೆಗಳು ಹೆಚ್ಚಾಗುತ್ತದೆ.

ನಿಮ್ಮ ಬೆಡ್​ ರೂನ ಈಶಾನ್ಯ ಮೂಲೆಯನ್ನು ಬಹಳ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಹಾಗೆಯೇ ಯಾವುದೇ ಕಾರಣಕ್ಕೂ ನಿಮ್ಮ ರೂಂನಲ್ಲಿ ಟಿವಿ ಇರಬಾರದು. ಸಾಧ್ಯವಾದರೆ ಕಂಪ್ಯೂಟರ್​ ಸಹ ನಿಮ್ಮ ರೂಂನಲ್ಲಿ ಇರಬಾರದು. ಮನೆ ಎಂದ ಮೇಲೆ ಫ್ಯಾಮಿಲಿ ಫೋಟೋ ಇದ್ದೇ ಇರುತ್ತದೆ. ಆದರೆ ಅವುಗಳನ್ನ ನೈಋತ್ಯ ದಿಕ್ಕಿನಲ್ಲಿ ಹಾಕುವುದು ಒಳ್ಳೆಯದು. ಹಾಗೆಯೇ ಕೇವಲ ಗಂಡ-ಹೆಂಡತಿ ಫೋಟೋವನ್ನು ಪಶ್ಚಿಮ ದಿಕ್ಕಿನಲ್ಲಿ ಹಾಕಬೇಕು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..