ಮುಂದಿನ ಇಪ್ಪತ್ತು ದಿನಗಳು ಈ ಮೂರು ರಾಶಿಯವರು ಮುಟ್ಟಿದ್ದೆಲ್ಲವೂ ಚಿನ್ನ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವೈದಿಕ ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಪ್ರತಿ ಗ್ರಹವು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ನಿಗದಿತ ಅವಧಿಯಲ್ಲಿ ಸಾಗುತ್ತದೆ. ಈ ರೀತಿಯ ಬದಲಾವಣೆಯಿಂದ ಕೆಲ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಕೆಲವರಿಗೆ ಧನಾತ್ಮಕ ಮತ್ತು ಇತರರಿಗೆ ಋಣಾತ್ಮಕವಾಗಿ ಪರಿಣಾಮ ಬೀರುತ್ತದೆ. ಸಂಪತ್ತು ಮತ್ತು ಸಮೃದ್ಧಿಯ ಸಂಕೇತ ಎಂದರೆ ಶುಕ್ರಗ್ರಹ, ಈ ಗ್ರಹ ಜನವರಿ 22 ರಂದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ, ಇದರಿಂದ ಕೆಲ ರಾಶಿಯವರಿಗೆ ಸಮಸ್ಯೆ ಆದ್ರೆ ಇನ್ನೂ ಕೆಲ ರಾಶಿಯವರಿಗೆ ಅದೃಷ್ಟವಂತೆ. ಅದೃಷ್ಟ ಇರುವ ರಾಶಿಗಳು ಯಾವುವು ಎಂಬುದು ಇಲ್ಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ.. ಶುಕ್ರನ ರಾಶಿ ಬದಲಾವಣೆಯು ಮಕರ ರಾಶಿಯವರಿಗೆ ಅನುಕೂಲಕರವಾಗಿರುತ್ತದೆ. ಶುಕ್ರನು ಈ ರಾಶಿಯ ಎರಡನೇ ಮನೆಗೆ ಪ್ರವೇಶಿಸಲಿದ್ದಾನೆ. ಜ್ಯೋತಿಷ್ಯದಲ್ಲಿ ಇದನ್ನು ಸಂಪತ್ತಿನ ಮನೆ ಎಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಈ ಸಮಯದಲ್ಲಿ ಹಣದ ಹರಿವು ಹೆಚ್ಚಾಗಬಹುದು. ಆದಾಯ ಮಾರ್ಗಗಳಲ್ಲಿ ಹೆಚ್ಚಳ ಕಂಡುಬರಲಿದೆ. ಈ ಅವಧಿಯಲ್ಲಿ, ನಿಮ್ಮ ಧೈರ್ಯ ಮತ್ತು ಶಕ್ತಿ ಹೆಚ್ಚಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ.. ಶುಕ್ರನ ಬದಲಾವಣೆ ಸಹ ವೃಷಭ ರಾಶಿಯವರಿಗೆ ವರದಾನವಾಗುತ್ತದೆ. ಈ ರಾಶಿಯವರ ಜಾತಕದಲ್ಲಿ ಶುಕ್ರನು 11ನೇ ಮನೆಯಲ್ಲಿ ಸಾಗಲಿದ್ದಾನೆ. ಇದನ್ನು ಆದಾಯ ಮತ್ತು ಲಾಭದ ಮನೆ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಈ ಅವಧಿಯಲ್ಲಿ ಆದಾಯದಲ್ಲಿ ಹೆಚ್ಚಳ ಇರುತ್ತದೆ. ಆದಾಯದ ಮೂಲಗಳೂ ಹೆಚ್ಚಾಗಬಹುದು. ಅಲ್ಲದೆ, ಷೇರು ಮಾರುಕಟ್ಟೆ ಮತ್ತು ಲಾಟರಿಯಲ್ಲಿ ಹಣ ಹೂಡಿಕೆಯಿಂದ ಲಾಭದ ಸೂಚನೆಗಳಿವೆ. ಈ ಸಮಯದಲ್ಲಿ ನೀವು ಅನೇಕ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಿಥುನ.. ಶುಕ್ರ ಸಂಚಾರವು ಮಿಥುನ ರಾಶಿಯವರಿಗೆ ಲಾಭದಾಯಕವಾಗಿರುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಏಕೆಂದರೆ ಶುಕ್ರನು ಈ ರಾಶಿಯಿಂದ ಒಂಬತ್ತನೇ ಮನೆಯಲ್ಲಿ ಸಾಗಲಿದ್ದಾನೆ. ಇದು ಅದೃಷ್ಟ ಮತ್ತು ವಿದೇಶಿ ಸ್ಥಳವೆಂದು ಪರಿಗಣಿಸಲಾಗಿದೆ. ಆದ್ದರಿಂದ ಈ ಸಮಯದಲ್ಲಿ ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳ ಇಷ್ಟಾರ್ಥಗಳು ಈಡೇರುತ್ತವೆ. ಮತ್ತೊಂದೆಡೆ, ವೃತ್ತಿಜೀವನದ ವಿಚಾರದಲ್ಲಿ ನಿಮಗೆ ಯಶಸ್ಸನ್ನು ತರುತ್ತದೆ. ಆಫೀಸ್ ವಿಚಾರವಾಗಿ ನೀವು ಒಳ್ಳೆಯ ಸುದ್ದಿ ಕೇಳುವ ಸಾಧ್ಯತೆ ಇದೆ. ಅದೇ ಸಮಯದಲ್ಲಿ, ನೀವು ಕುಟುಂಬ ಹಾಗೂ ಸ್ನೇಹಿತರ ಬೆಂಬಲದ ಮೂಲಕ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಅಲ್ಲದೇ, ಈ ಅವಧಿಯಲ್ಲಿ ನೀವು ನ್ಯಾಯಾಲಯದ ಪ್ರಕರಣಗಳನ್ನು ಗೆಲ್ಲುವ ಸಾಧ್ಯತೆ ಇದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..