ಡಿಸೆಂಬರ್‌ನಲ್ಲಿ 3 ಬಾರಿ ರಾಶಿ ಬದಲಾವಣೆ.. ಬುಧನ ಆಶೀರ್ವಾದ ನಾಲ್ಕು ರಾಶಿಯವರಿಗೆ ಹಣದ ಹೊಳೆ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲ್ಪಡುವ, ಸಂಪತ್ತು, ಬುದ್ಧಿವಂತಿಕೆ ಕಾರಕನಾದ ಬುಧ ಗ್ರಹವು ಡಿಸೆಂಬರ್ 2022 ರಲ್ಲಿ, ಮೂರು ಬಾರಿ ತನ್ನ ಸ್ಥಾನವನ್ನು ಬದಲಾಯಿಸಲಿದ್ದಾನೆ. ಮೊದಲಿಗೆ, ಡಿಸೆಂಬರ್ 3, 2022 ರಂದು ವೃಶ್ಚಿಕ ರಾಶಿಯನ್ನು ತೊರೆದು ಧನು ರಾಶಿಯನ್ನು ಪ್ರವೇಶಿಸಿರುವ ಬುಧನು, ಡಿಸೆಂಬರ್ 28 ರಂದು ಧನು ರಾಶಿಯನ್ನು ತೊರೆದು ಮಕರ ರಾಶಿಗೆ ಸಾಗಲಿದ್ದಾನೆ. ಇದಾದ ನಂತರ ವರ್ಷದ ಕೊನೆಯ ದಿನಕ್ಕೂ ಮೊದಲು ಬುಧವು 30 ಡಿಸೆಂಬರ್ 2022ರಂದು ಬುಧನ ಹಿಮ್ಮುಖ ನಡೆ ಆರಂಭವಾಗಲಿದೆ. ಈ ರೀತಿ ಒಂದೇ ಮಾಸದಲ್ಲಿ ಮೂರು ಬಾರಿ ಬುಧನ ನಡೆಯಲ್ಲಿ ಬದಲಾವಣೆ ಆಗಲಿದ್ದು ಇದು ದ್ವಾದಶ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಆದಾಗ್ಯೂ, ಡಿಸೆಂಬರ್‌ನಲ್ಲಿ ಬುಧನ ಸಂಚಾರವು ನಾಲ್ಕು ರಾಶಿಯ ಜನರಿಗೆ ಅಪಾರ ಹಣ, ಸಂಪತ್ತನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ. ಡಿಸೆಂಬರ್‌ನಲ್ಲಿ ಈ ನಾಲ್ಕು ರಾಶಿಯವರಿಗೆ ಹಣದ ಹೊಳೆಯನ್ನೇ ಹರಿಸಲಿದ್ದಾನೆ ಬುಧ:


ಜ್ಯೋತಿಷ್ಯ ಶಾಸ್ತ್ರದಲ್ಲಿ ಸಂಪತ್ತು, ವ್ಯಾಪಾರ ಮತ್ತು ಸಂವಹನದ ಅಂಶ ಎಂದು ಪರಿಗಣಿಸಲಾಗಿರುವ ಬುಧನು ಡಿಸೆಂಬರ್ ಮಾಸದಲ್ಲಿ ನಾಲ್ಕು ರಾಶಿಯ ಜನರಿಗೆ ಅಪಾರ ಸಂಪತ್ತಿನ ಜೊತೆಗೆ ಅವರ ಅದೃಷ್ಟವನ್ನು ಬೆಳಗಲಿದ್ದಾನೆ ಎಂದು ಹೇಳಲಾಗುತ್ತಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೇಷ ರಾಶಿ.. ಡಿಸೆಂಬರ್‌ನಲ್ಲಿ ಮೂರು ಬಾರಿ ರಾಶಿ ಪರಿವರ್ತನೆ ಹೊಂದಲಿರುವ ಬುಧನು ಮೇಷ ರಾಶಿಯವರಿಗೆ ಬಂಪರ್ ಲಾಭವನ್ನು ನೀಡಲಿದ್ದಾನೆ. ವರ್ಷದ ಕೊನೆಯ ತಿಂಗಳಿನಲ್ಲಿ ಈ ರಾಶಿಯವರು ವೃತ್ತಿ ರಂಗದಲ್ಲಿ ಉತ್ತಮ ಅವಕಾಶಗಳನ್ನು ಪಡೆಯುವರು. ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸುತ್ತಿರುವವರಿಗೆ ಉತ್ತಮ ಸಮಯ, ವ್ಯಾಪಾರದಲ್ಲಿ ಭಾರೀ ಲಾಭ ಸಾಧ್ಯತೆ ಇದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. ಡಿಸೆಂಬರ್ ತಿಂಗಳಿನಲ್ಲಿ ಬುಧನ ಸಂಚಾರ ಮತ್ತು ವಕ್ರ ನಡೆಯಿಂದಾಗಿ ವೃಷಭ ರಾಶಿಯವರಿಗೆ ಮಂಗಳಕರ ಫಲಗಳು ಸಿದ್ಧಿಯಾಗಲಿದೆ. ನಿಮ್ಮ ಬಹುದಿನಗಳ ನೆನೆಗುದಿಗೆ ಬಿದ್ದಿರುವ ಕೆಲಸಗಳು ಈ ಸಮಯದಲ್ಲಿ ಪೂರ್ಣಗೊಳ್ಳಲಿವೆ. ಉದ್ಯೋಗ-ವ್ಯವಹಾರದಲ್ಲಿ ಉನ್ನತ ಸ್ಥಾನಕ್ಕೇರುವ ಸಾಧ್ಯತೆ ಇದೆ. ಈ ಸಮಯದಲ್ಲಿ ನಿಮ್ಮ ಕಠಿಣ ಶ್ರಮದ ಪೂರ್ಣ ಫಲವನ್ನು ನೀವು ಅನುಭವಿಸುವಿರಿ. ಆದಾಗ್ಯೂ, ನಿಮ್ಮ ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ ರಾಶಿ.. ಬುಧ ರಾಶಿ ಪರಿವರ್ತನೆಯು ಸಿಂಹ ರಾಶಿಯವರಿಗೆ ತುಂಬಾ ಶುಭ ಫಲಗಳನ್ನು ನೀಡಲಿದೆ. ಈ ಸಮಯದಲ್ಲಿ ಸಿಂಹ ರಾಶಿಯವರಿಗೆ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಸಿಗಲಿದೆ. ಪೂರ್ವಿಕರ ಆಸ್ತಿಯಿಂದ ಲಾಭವಾಗುವ ಸಾಧ್ಯತೆಗಳಿವೆ. ಹಣಕಾಸಿನ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಒಟ್ಟಾರೆಯಾಗಿ ಈ ತಿಂಗಳು ನೀವು ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಅದೃಷ್ಟ ನಿಮ್ಮ ಕೈ ಹಿಡಿಯಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ವರ್ಷದ ಕೊನೆಯ ತಿಂಗಳಿನಲ್ಲಿ ಬುಧ ರಾಶಿ ಪರಿವರ್ತನೆ, ಹಿಮ್ಮುಖ ನಡೆಯ ಪರಿಣಾಮದಿಂದಾಗಿ ಈ ರಾಶಿಯವರಿಗೆ ಭೂಮಿ, ವಾಹನ ಖರೀದಿ ಯೋಗವಿದೆ. ಹೂಡಿಕೆಯಿಂದ ಲಾಭವಾಗಲಿದೆ. ಆಪ್ತರೊಂದಿಗೆ ಸಂಬಂಧ ಉತ್ತಮವಾಗಿರುತ್ತದೆ. ನೀವು ಕೈ ಹಾಕುವ ಕೆಲಸಗಳಲ್ಲೆಲ್ಲಾ ಅದೃಷ್ಟ ನಿಮ್ಮ ಕೈ ಹಿಡಿಯಲಿದ್ದು ಒಳ್ಳೆಯ ಫಲಿತಾಂಶಗಳು ಲಭ್ಯವಾಗಲಿವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..