ಶನಿಯ ನಕ್ಷತ್ರ ಪುಂಜದಲ್ಲಿ 3 ಶಕ್ತಿಶಾಲಿ ಗ್ರಹಗಳ ಸಂಯೋಗ, ಈ ರಾಶಿಯವರಿಗೆ ಹಣದ ಮಳೆ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವೈದಿಕ ಜ್ಯೋತಿಷ್ಯದ ಪ್ರಕಾರ, ನವಗ್ರಹಗಳೂ ಕೂಡ ನಿರ್ದಿಷ್ಟ ಸಮಯದಲ್ಲಿ ತಮ್ಮ ಚಲನೆಯನ್ನು ಬದಲಾಯಿಸುತ್ತವೆ. ಗ್ರಹಗಳ ಬದಲಾವಣೆಯಿಂದ ಕೆಲವು ಬಾರಿ ಎರಡಕ್ಕಿಂತ ಹೆಚ್ಚು ಗ್ರಹಗಳು ಒಂದು ರಾಶಿಚಕ್ರದಲ್ಲಿ ಒಟ್ಟಿಗೆ ಸಂಯೋಗ ಹೊಂದುತ್ತವೆ. ಇದರ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಗಳ ಮೇಲೆ ಕಂಡು ಬರುತ್ತವೆ. ಪ್ರಸ್ತುತ, ವರ್ಷದ ಕೊನೆಯ ತಿಂಗಳಿನಲ್ಲಿ ಯಶಸ್ಸು, ಗೌರವ ನೀಡುವ ಸೂರ್ಯ, ಧನ-ಬುದ್ಧಿವಂತಿಕೆ ನೀಡುವ ಬುಧ ಮತ್ತು ಹಣ-ಐಷಾರಾಮಿ, ಪ್ರೀತಿ-ಪ್ರಣಯದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರ ಈ ಮೂರು ಗ್ರಹಗಳು ವೃಶ್ಚಿಕ ರಾಶಿಯಲ್ಲಿ ಒಟ್ಟಿಗೆ ಸಂಯೋಗಗೊಳ್ಳಲಿವೆ. ವಿಶೇಷವೆಂದರೆ, ಈ ಮೂರು ಪ್ರಮುಖ ಗ್ರಹಗಳು ಶನಿಯ ಒಡೆತನದ ಅನುರಾಧಾ ನಕ್ಷತ್ರದಲ್ಲಿವೆ. ಶನಿಯ ಒಡೆತನ ನಕ್ಷತ್ರದಲ್ಲಿ ಮೂರುಪ್ರಮುಖ ಗ್ರಹಗಳ ಉಪಸ್ಥಿತಿಯು ಕೆಲವು ರಾತಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ. ಶನಿಯ ನಕ್ಷತ್ರ ಪುಂಜದಲ್ಲಿ 3 ಶಕ್ತಿಶಾಲಿ ಗ್ರಹಗಳ ಸಂಯೋಗದಿಂದ ಈ ರಾಶಿಯವರ ಜೀವನದಲ್ಲಿ ಅಪಾರ ಪ್ರಮಾಣದ ಹಣ ಹರಿದು ಬರಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ… ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ ರಾಶಿಯಲ್ಲಿ ಸೂರ್ಯ, ಬುಧ, ಶುಕ್ರರ ಸಂಯೋಗ- ಈ ರಾಶಿಯವರಿಗೆ ಹಣದ ಸುರಿಮಳೆ.. ವೃಶ್ಚಿಕ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಶುಕ್ರರ ಉಪಸ್ಥಿತಿಯು ಈ ರಾಶಿಯವರಿಗೆ ಅಪಾರ ಸಂಪತ್ತನ್ನು ಕರುಣಿಸಲಿದ್ದಾರೆ.. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕರ್ಕಾಟಕ ರಾಶಿ.. ಶನಿ ಒಡೆತನದ ಅನುರಾಧಾ ನಕ್ಷತ್ರದಲ್ಲಿ ಸೂರ್ಯ, ಬುಧ ಮತ್ತು ಶುಕ್ರರ ಉಪಸ್ಥಿತಿಯು ಕರ್ಕಾಟಕ ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಈ ಸಂದರ್ಭದಲ್ಲಿ ನಿಮ್ಮ ಹಳೆಯ ಹೂಡಿಕೆಯಿಂದ ಲಾಭವಾಗಲಿದೆ. ಹಣವು ಪ್ರಯೋಜನಕಾರಿಯಾಗಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು, ಆಸ್ತಿ ಖರೀದಿಸುವ ಯೋಗವಿದೆ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಈ ಸಮಯದಲ್ಲಿ ನೀವು ದುಬಾರಿ ವಸ್ತುಗಳನ್ನು ಖರೀದಿಸಬಹುದು. ಒಟ್ಟಾರೆಯಾಗಿ ಸುಖ-ಸಂತೋಷದ ಜೀವನ ನಿಮ್ಮದಾಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ ರಾಶಿ.. ಶನಿಯ ನಕ್ಷತ್ರ ಪುಂಜದಲ್ಲಿ ಸೂರ್ಯ, ಬುಧ ಮತ್ತು ಶುಕ್ರ ಮೂರೂ ಗ್ರಹಗಳ ಉಪಸ್ಥಿತಿಯು ಮಕರ ರಾಶಿಯವರಿಗೆ ಸಾಕಷ್ಟು ಪ್ರಯೋಜನಗಳನ್ನು ತರಲಿದೆ. ವೃತ್ತಿ ರಂಗದಲ್ಲಿ ಪ್ರಮೋಷನ್ ಸಾಧ್ಯತೆ ಇದ್ದು ಉದ್ಯೋಗದಲ್ಲಿ ಉತ್ತುಂಗಕ್ಕೇರಬಹುದು. ನೀವು ಹೊಸ ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ಈ ಸಮಯದಲ್ಲಿ ನಿಮ್ಮ ನೆಚ್ಚಿನ ಉದ್ಯೋಗ ಲಭ್ಯವಾಗುವ ಸಾಧ್ಯತೆಯೂ ಇದೆ. ವಿದೇಶ ಪ್ರವಾಸ ಯೋಗವೂ ಇದ್ದು, ಕೌಟುಂಬಿಕ ಜೀವನ ಚೆನ್ನಾಗಿರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕುಂಭ ರಾಶಿ.. ಅನುರಾಧಾ ನಕ್ಷತ್ರದಲ್ಲಿ ಸೂರ್ಯ, ಬುಧ ಮತ್ತು ಶುಕ್ರರ ಸಂಯೋಗವು ಕುಂಭ ರಾಶಿಯವರಿಗೆ ವರದಾನವಿದ್ದಂತೆ ಎಂದೇ ಹೇಳಲಾಗುತ್ತಿದೆ. ಈ ಸಯಮದಲ್ಲಿ ಕುಂಭ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ಅದೃಷ್ಟ ಜೊತೆಯಾಗಲಿದೆ. ನೀವು ಕೈ ಹಾಕುವ ಪ್ರತಿ ಕೆಲಸದಲ್ಲೂ ಯಶಸ್ಸು ಪ್ರಾಪ್ತಿಯಾಗಲಿದೆ. ದೀರ್ಘಾವಧಿಯಿಂದ ಸ್ಥಗಿತಗೊಂಡಿದ್ದ ಕೆಲಸಗಳು ಈಗ ಪೂರ್ಣಗೊಳ್ಳಲಿವೆ. ವ್ಯಾಪಾರ-ವ್ಯವಹಾರದಲ್ಲಿ ಲಾಭವಾಗಲಿದೆ. ವೃತ್ತಿ ಜೀವನದಲ್ಲಿ ದೊಡ್ಡ ಸಾಧನೆಗೈಯ್ಯುವಿರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..