ಈ ನಾಲ್ಕು ರಾಶಿಯವರು ಎಂದೂ ಯಾರ ಗುಟ್ಟನ್ನೂ ರಟ್ಟು ಮಾಡೋದಿಲ್ಲ.. ಅತ್ಯಂತ ನಂಬಿಕಸ್ಥರು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಇಂದಿನ ದಿನಗಳಲ್ಲಿ ಯಾರನ್ನು ನಂಬಬೇಕು ಅನ್ನೋದು ಗೊತ್ತಾಗಲ್ಲ. ಕೆಲವೊಮ್ಮೆ ಆಪ್ತರಿಂದಲೇ ನಮ್ಮ ರಹಸ್ಯಗಳು ಬೇರೆಯವರಿಗೆ ಗೊತ್ತಾಗುತ್ತವೆ. ಹಾಗಾಗಿ ಯಾರೊಂದಿಗೆ ವಿಷಯ ಹಂಚಿಕೊಳ್ಳಬೇಕು ಎಂಬುದರ ಬಗ್ಗೆ ಗೊಂದಲ ಇರುತ್ತದೆ. ಕೆಲವು ರಾಶಿಚಕ್ರದವರು ಆಪ್ತರು ಹಂಚಿಕೊಳ್ಳುವ ಗುಟ್ಟನ್ನು ರಹಸ್ಯವಾಗಿ ಕಾಪಾಡಿಕೊಳ್ಳುತ್ತಾರೆ. ಜ್ಯೋತಿಷ್ಯ ಶಾಸ್ತ್ರ ರಹಸ್ಯ ಕಾಪಾಡಿಕೊಳ್ಳುವ ರಾಶಿ ಚಕ್ರದ ಬಗ್ಗೆ ಹೇಳುತ್ತದೆ. ಇದರ ಆಧಾರದ ಮೇಲೆ ನೀವು ಈ ರಾಶಿಯವರನ್ನ ನಂಬಿ ನಿಮ್ಮ ಖಾಸಗಿ ವಿಷಯಗಳನ್ನ ಹಂಚಿಕೊಳ್ಳಬಹುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. ವೃಷಭ ರಾಶಿಯ ಜನರು ಬಹಳ ರಹಸ್ಯಗಳನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಇದರ ಜೊತೆಗೆ ತಮ್ಮ ಜೀವನವನ್ನುಆದಷ್ಟು ಖಾಸಗಿಯಾಗಿರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ನಿಮ್ಮ ಆಂತರಿಕ ವಿಚಾರಗಳನ್ನು ವೃಷಭ ರಾಶಿಯವರ ಧೈರ್ಯವಾಗಿ ಶೇರ್ ಮಾಡಿಕೊಳ್ಳಬಹುದು. ವೃಷಭ ರಾಶಿಯವರು ಬೇರೆಯವರ ಆಂತರಿಕ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಲ್ಲ. ಈ ರಾಶಿ ಚಕ್ರದವರನ್ನು ರಹಸ್ಯ ಕೀಪರ್​​​ಗಳು ಎಂದು ಕರೆಯಲಾಗುತ್ತದೆ. ಇವರು ತಮ್ಮ ಬಳಿ ಸಮಸ್ಯೆ ಹೇಳಿಕೊಳ್ಳುವರಿಗೆ ಉತ್ತಮ ಸಲಹೆಗಳನ್ನ ಸಹ ನೀಡುತ್ತಾರೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ.. ಸಿಂಹ ರಾಶಿಚಕ್ರದವರು ನಿಷ್ಠೆಗೆ ಹೆಸರುವಾಸಿ. ವಿಶ್ವಾಸಾರ್ಹ ವ್ಯಕ್ತಿಯಾಗಿರುವ ಇವರು ರಹಸ್ಯಗಳು ಸೋರಿಕೆಯಾಗದಂತೆ ಕಾಪಾಡುತ್ತಾರೆ. ಯಾರೊಂದಿಗೆ ಹೇಗೆ ಮತ್ತು ಎಷ್ಟು ಮಾತನಾಡಬೇಕು ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿರುತ್ತಾರೆ. ಆಪ್ತರ ಬಗ್ಗೆ ಉಂಟಾಗುವ ಅಪಪ್ರಚಾರ, ಗಾಸಿಪ್​ಗಳಿಗೆ ಬ್ರೇಕ್ ಹಾಕುತ್ತಾರೆ. ಸಿಂಹ ರಾಶಿಯವರು ಸದಾ ಉತ್ತಮ ಸ್ನೇಹಿತರಾಗುತ್ತಾರೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ.. ಕನ್ಯಾರಾಶಿಯವರು ತಾಳ್ಮೆಯಿಂದ ಎಲ್ಲವನ್ನು ಕೇಳುತ್ತಾರೆ. ಕನ್ಯಾ ರಾಶಿಯವರ ಬಳಿ ಖಾಸಗಿ ವಿಷಯಗಳನ್ನು ಹಂಚಿಕೊಳ್ಳಬಹುದು. ಈ ರಾಶಿಯವರು ನಿಷ್ಠಾವಂತರು ಮತ್ತು ವಿಶ್ವಾಸರ್ಹ ವ್ಯಕ್ತಿಗಳಾಗಿರುತ್ತಾರೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ.. ಈ ರಾಶಿಯವರು ಬುದ್ಧಿವಂತರಾಗಿದ್ದು, ಬೇರೆಯವರ ಭಾವನೆಗಳನ್ನು ಗೌರವಿಸುವ ವ್ಯಕ್ತಿಗಳಾಗಿರುತ್ತಾರೆ. ಖಾಸಗಿ ಮಾಹಿತಿಯನ್ನು ಅತ್ಯಂತ ಮತ್ತು ತಾಳ್ಮೆಯಿಂದ ಆಲಿಸುವ ಗುಣ ಇವರದ್ದಾಗಿರುತ್ತದೆ. ಕೇವಲ ನಂಬಿಕೆಗೆ ಯೋಗ್ಯವಾದವರ ಸ್ನೇಹ ಹೊಂದಲು ಈ ರಾಶಿಯವರು ಬಯಸುತ್ತಾರೆ. ವೃಶ್ಚಿಕ ರಾಶಿಯ ಸ್ನೇಹಿತರನ್ನು ಹೊಂದಲು ಅದೃಷ್ಟ ಮಾಡಿರಬೇಕು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..