ಯೋಗ ನರಸಿಂಹ ಸ್ವಾಮಿ ಕೃಪೆಯಿಂದ ಇಂದಿನಿಂದ ಈ ರಾಶಿಗಳಿಗೆ ಅದೃಷ್ಟದ ದಿನಗಳು..

ಕೇರಳದ ಪ್ರಸಿದ್ಧ ಜ್ಯೋತಿಷ್ಯರು ಗುರೂಜಿ ಸಂತೋಷ್ ಕುಮಾರ್.. 9880 868 514 ನೂರಕ್ಕೆ ನೂರು ಪರಿಹಾರ‌.. ವಿದ್ಯೆ ಉದ್ಯೋಗ ಕುಟುಂಬ ಸಮಸ್ಯೆ ಸಂತಾನ ದಾಂಪತ್ಯದಲ್ಲಿ ತೊಂದರೆ ಸಾಲದ ಬಾಧೆ ಕೋರ್ಟ್ ಕೇಸ್ ಜಾಗದ ವಿಚಾರ.. ಅರೋಗ್ಯ ಬಿಸಿನೆಸ್.. ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು..

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಇಂದು ನಿಮಗೆ ಉತ್ತಮ ಲಾಭವಾಗಲಿದೆ. ಅತಿಯಾದ ಖರ್ಚುಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ಮನೆಯಿಂದ ಕೆಲಸ ಮಾಡುವವರಿಗೆ ಇಂದು ಉತ್ತಮ ದಿನವಾಗಲಿದೆ. ತಾವು ಬಯಸಿದ ಕ್ಷೇತ್ರದಲ್ಲಿ ಹೊಸ ತಿರುವನ್ನು ಪಡೆಯುವಲ್ಲಿ ಯಶಸ್ವಿಯಾಗುವರು. ಇಂದು ನೀವು ಮಾಡುವ ಕೆಲವು ಕೆಲಸಗಳಲ್ಲಿ ಉತ್ತಮ ಲಾಭದ ಸಾಧ್ಯತೆ ಇದೆ.ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. 9880 868 514

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಇಂದು ನಿಮ್ಮ ಆರೋಗ್ಯದಲ್ಲಿ ವಾಯು ಸಂಬಂಧವಾಗಿ ತೊಂದರೆಗಳು ಕಾಣಿಸಿಕೊಳ್ಳಬಹುದು. ಯಾವುದೇ ಹಳೆಯ ಹೂಡಿಕೆಯಿಂದ ನೀವು ಲಾಭ ಪಡೆಯಬಹುದು.ನಿಮ್ಮ ಜೀವನ ಸಂಗಾತಿಯೊಂದಿಗೆ ನೀವು ಜೀವನದ ಅತ್ಯುತ್ತಮ ಅನುಭವವನ್ನು ಪಡೆಯಬಹುದು. ಇಂದು ನೀವು ಪ್ರಾಯೋಗಿಕ ನಿರ್ಧಾರ ಕೈಗೊಳ್ಳುವುದು ಲಾಭದಾಯಕವಾಗಿರುತ್ತದೆ. ಅಧಿಕಾರಿ ವರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಜನಸಾಮಾನ್ಯರಿಂದ ಹೆಚ್ಚಿನ ಪ್ರೋತ್ಸಾಹ ಹಾಗೂ ಸಹಕಾರ ದೊರಕುತ್ತವೆನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ಇಂದು ನಿಮಗೆ ಮಿಶ್ರ ದಿನವಾಗಲಿದೆ. ರಾಜಕೀಯದಲ್ಲಿ ಯಾವುದೇ ರೀತಿಯ ಬದಲಾವಣೆ ಈ ದಿನದಲ್ಲಿ ಸರಿಯಲ್ಲ. ಪ್ರಾಧ್ಯಾಪಕರಿಗೆ ಮತ್ತು ತಾಂತ್ರಿಕ ವಿಷಯಗಳ ಸಲಹೆಗಾರರಿಗೆ ಶುಭದಿನ. . ಇಂದು ನಿಮ್ಮ ಆದಾಯ ಉತ್ತಮವಾಗಿರುತ್ತದೆ. ತ್ವರಿತ ಯಶಸ್ಸನ್ನು ಪಡೆಯುವ ಸಲುವಾಗಿ ಅನುಚಿತ ಕ್ರಿಯೆಗಳಿಗೆ ಗಮನ ಕೊಡಬೇಡಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಶೈಕ್ಷಣಿಕ ರಂಗದಲ್ಲಿನ ನಿಮ್ಮ ಚಟುವಟಿಕೆಗಳಿಂದ ಉತ್ತಮ ಹೆಸರು ಗಳಿಸಬಹುದು. ಈ ರಾಶಿಯವರಿಗಿಂದು ಒಳ್ಳೆಯ ದಿನವಾಗಲಿದೆ. ನೀವು ಉದ್ಯೋಗ ಬದಲಾವಣೆಯನ್ನು ಪರಿಗಣಿಸಬಹುದು.ಮನೆಯಿಂದ ಹೊರಡುವಾಗ ಜಾಗರೂಕರಾಗಿರಿ. ಭಾವನಾತ್ಮಕ ಸಂಬಂಧಗಳನ್ನು ಬೆಳೆಸಲು ಇದು ಸಕಾಲ. ದೇವರ ಸೇವೆಯಿಂದ ನಿಮ್ಮ ಅದೃಷ್ಟ ಈ ದಿನ ಇಮ್ಮಡಿಗೊಳ್ಳಲಿದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ನಿಮಗೆ ಇಂದು ನಿರೀಕ್ಷೆಗೂ ಮೀರಿದ ಆದಾಯ ಸಿಗಲಿದೆ. ಕೌಟುಂಬಿಕ ವಿಷಯಗಳತ್ತ, ಅದರಲ್ಲೂ ಮಡದಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚು ಗಮನಹರಿಸ ಬೇಕಾಗುವುದು. ಈ ದಿನ ನೀವು ಮಾಡುವ ಎಲ್ಲಾ ಕೆಲಸಗಳು ಸುಲಭವಾಗುತ್ತವೆ. ಸಂಗಾತಿಯೊಂದಿಗೆ ಕೆಲವು ಹೊಸ ಯೋಜನೆಗಳನ್ನು ಮಾಡುವಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಮನೆಯಲ್ಲಿ ಶಾಂತ ವಾತಾವರಣವಿದ್ದು ಮನಸ್ಸಿಗೆ ತುಸು ನೆಮ್ಮದಿ. ಅಲಂಕಾರಿಕ ವಸ್ತುಗಳಿಗಾಗಿ ಹೆಚ್ಚಿನ ಖರ್ಚು. ಇಂದು ನೀವು ನಿಮ್ಮ ಸ್ವಂತ ಪ್ರಯತ್ನದಿಂದ ಮುನ್ನಡೆಯುವ ದಿನ. ಹಣದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಯ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ನೀವು ಮನೆಯಲ್ಲಿ ದೊಡ್ಡ ಜವಾಬ್ದಾರಿಯನ್ನು ಪಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತೀರಿ. ಯಾರನ್ನಾದರೂ ಅತಿಯಾಗಿ ನಂಬುವುದು ಒತ್ತಡಕ್ಕೆ ಕಾರಣವಾಗಬಹುದು. ಅನಗತ್ಯವಾಗಿ ಸಾರ್ವಜನಿಕ ಸ್ಥಳಗಳಿಗೆ ಹೋಗುವುದನ್ನು ತಪ್ಪಿಸಿ. ಪ್ರಿಯ ವ್ಯಕ್ತಿಯೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಲು ಸೂಕ್ತ ರೀತಿಯಲ್ಲಿ ಅವಕಾಶ ಸಿಗುವುದು. ಮನೆಯಲ್ಲಿ ಮಂಗಳಕಾರ್ಯಗಳು ನಡೆಯುವ ಸೂಚನೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇಂದು ನಿಮ್ಮ ದಿನದ ಆದಾಯ ಮೊದಲಿಗಿಂತ ಉತ್ತಮವಾಗಿರುತ್ತದೆ. ಸಹೋದರರಲ್ಲಿನ ಕೋರ್ಟು ವ್ಯವಹಾರಗಳನ್ನು ರಾಜಿ ಸಂಧಾನ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನವನ್ನು ಮಾಡುವುದು ಒಳ್ಳೆಯದು. ನಿಮ್ಮ ಪ್ರಮುಖ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಮಹಿಳೆಯರು ಈ ದಿನ ಕೆಲವು ವಿಶೇಷವಾದ ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಕಾರ್ಯಕ್ಷೇತ್ರದಲ್ಲಿ ಶಾಂತಚಿತ್ತದಿಂದ ವ್ಯವಹರಿಸಿದರೆ ನಿಮ್ಮ ಹಾದಿ ಸುಗಮ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಧನಸ್ಸು ರಾಶಿ.. ಇಂದಿನ ದಿನ ಧನಸ್ಸು ರಾಶಿಯವರಿಗೆ ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ಕೆಲವು ತೊಂದರೆಗಳಿರಬಹುದು. ಮದುವೆ ಮುಂತಾದ ವಿಷಯಗಳತ್ತ ಗಮನಹರಿಸುವಂತೆ ಮನೆಯವರಿಂದ ಒತ್ತಡ ಬರಲಿದೆ. ಉದ್ಯೋಗಕ್ಕಾಗಿ ನಡೆಸಿದ ತೀವ್ರ ಪ್ರಯತ್ನ ಈ ದಿನ ಫಲ ನೀಡಲಿದೆ. ಹಣದ ವಿಷಯದಲ್ಲಿ ಇಂದು ದುರಾಸೆಯ ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಿಸಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಮನೆಗೆ ಹೊಸ ಅತಿಥಿಗಳ ಆಗಮನದ ಬಗ್ಗೆ ಮಾಹಿತಿ ಪಡೆಯಬಹುದು. ಯುವಕರು ಬಯಸಿದ ಉದ್ಯೋಗವನ್ನು ಪಡೆಯಬಹುದು. ದೈನಂದಿನ ವಿಚಾರಗಳಲ್ಲಿ ನಡೆದಿರುವ ಸಣ್ಣ ಪುಟ್ಟ ಬದಲಾವಣೆಯಿಂದ ನೆಮ್ಮದಿ ಕಳೆದುಕೊಳ್ಳುವಿರಿ. ಕೌಟುಂಬಿಕ ಪರಿಸ್ಥಿತಿಯನ್ನು ಸುಧಾರಿಸಲು ನಿಮ್ಮ ಪ್ರಯತ್ನಗಳು ಮುಂದುವರಿಯುತ್ತವೆ. ಅಧಿಕಾರಿ ವರ್ಗದವರ ಉತ್ತೇಜನದಿಂದಾಗಿ ಕೆಲಸಗಳಲ್ಲಿ ಜಯ ಲಭಿಸಲು ಸುಲಭವಾಗುವುದು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ಉತ್ತಮ ಅವಕಾಶಗಳು ನಿಮ್ಮೆಡೆಗೆ ಬರಲಿದೆ, ಅದನ್ನು ಪ್ರಯೋಜನಾಕಾರಿಯಾಗಿ ಉಪಯೋಗಿಸಿಕೊಳ್ಳಿ. ಮನೆಯ ಹಿರಿಯರ ಸಲಹೆಯನ್ನು ಪಾಲಿಸುವುದು ಉತ್ತಮ. ವೈವಾಹಿಕ ಚರ್ಚೆಯಲ್ಲಿನ ಯಶಸ್ಸಿನಿಂದ ಯುವಕರು ಉತ್ಸುಕರಾಗುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಇಂದು ಆದಾಯವನ್ನು ಹೆಚ್ಚಿಸಲು ನೀವು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಮಾತಿನಿಂದ ಕಾರ್ಯ ಸಾಧಿಸುವ ನಿಮ್ಮ ಗುಣದಿಂದ ಅನುಕೂಲಕರ ವಾತಾವರಣ ಇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲವಿರುತ್ತದೆ. ನಿಮ್ಮ ಅಧಿಕಾರಿಗಳ ಮನಸ್ಥಿತಿಯನ್ನು ಅರಿತುಕೊಂಡು ನಿಮ್ಮ ಬೇಡಿಕೆಯನ್ನು ನೆರವೇರಿಸಿಕೊಳ್ಳುವ ಪ್ರಯತ್ನ ಮಾಡಿ.ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಫೋನಿನ ಮೂಲಕ ಹನ್ನೊಂದು ಘಂಟೆಯಲ್ಲಿ ಶಾಶ್ವತ ಪರಿಹಾರ.. ಕರೆ ಮಾಡಿ 9880 868 514