ಧಾರಾವಾಹಿಯಿಂದ ಹೊರ ಬಿದ್ದ ನಂತರ ಅನಿರುದ್ಧ್ ಮಾಡುತ್ತಿರುವ ಕೆಲಸ ನೋಡಿ‌‌..

ಕನ್ನಡ ಕಿರುತೆರೆಯ ಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ್ ಅವರನ್ನು ಹೊರ ಹಾಕಿದ ನಂತರ ಅವರು ನೋವಿನಲ್ಲಿರುವುದನ್ನು ನಾನಾ ರೀತಿಯಲ್ಲಿ ತೋರಿಸಿಕೊಳ್ಳುತ್ತಿದ್ದಾರೆ.. ದಿನವೂ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾ ಮೂಲಕ ಗುಡ್ ಮಾರ್ನಿಂಗ್ ಹೇಳುವಾಗ ಜೊತೆ ಜೊತೆಯಲಿ ಧಾರಾವಾಹಿಯ ಫೋಟೋಗಳನ್ನೇ ಬಳಸುತ್ತಿದ್ದಾರೆ.. ಅಷ್ಟರ ಮಟ್ಟಿಗೆ ಆ ಧಾರಾವಾಹಿಯನ್ನು ಅವರು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದರೆ ತಪ್ಪಾಗಲಾರದು.. ಅಷ್ಟೇ ಅಲ್ಲದೇ ಸಾಕಷ್ಟು ಬಾರಿ ಧಾರಾವಾಹಿಯವರು ಮತ್ತೆ ಕರೆದರೆ ನಾನು ಖಂಡಿತ ಹೋಗಿ ಅಭಿನಯಿಸ್ತೇನೆ ಎಂದಿದ್ದರು.. ಆದರೆ ಧಾರಾವಾಹಿ ತಂಡದವರು ಮಾತ್ರ ಅನಿರುದ್ಧ್ ಸಹವಾಸ ಸಾಕು ಅಂತ ಕೈಮುಗಿದಿದ್ದರು..

ಇದೀಗ ಅನಿರುದ್ಧ ಅವರು ಧಾರಾವಾಹಿಯಿಂದ ಹೊರಬಿದ್ದ ಬಳಿಕ ಬೇರೆಯದ್ದೇ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.. ಹೌದು ಅನಿರುದ್ಧ್ ಧಾರಾವಾಹಿಯಿಂದ ಹೊರಬಿದ್ದ ಎರಡೇ ದಿನಕ್ಕೆ ಬೆಂಗಳೂರು ಬಿಟ್ಟರು.. ಹೌದು ಉತ್ತರ ಭಾರತ ಹಾಗೂ ಇನ್ನೂ ಹಲವು ದೇವಸ್ಥಾನಗಳಿಗೆ ಅನಿರುದ್ಧ್ ಅವರು ಭೇಟಿ ನೀಡುತ್ತಿದ್ದು, ಆಯಾ ದೇವಸ್ಥಾನಗಳ ಫೋಟೋಗಳನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.. ಪುಣೆ ಶಿರಡಿ ಸೇರಿದಂತೆ ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ನೀಡಿದ್ದು ಹೊಸ ಯೋಜನೆ ಏನಾದರೂ ಹಾಕಿಕೊಂಡು ಹೊಸ ಆರಂಭ ಏನಾದರೂ ಮಾಡುವರಾ ಕಾದು ನೋಡಬೇಕಿದೆ.‌

ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಹೊರ ಬಂದ ನಂತರ ಸೀರಿಯಲ್ ನಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದು, ಅವೆಲ್ಲವನ್ನೂ ಸಸ್ಪೆನ್ಸ್ ಆಗಿಯೇ ಇಡುತ್ತಿದೆ ತಂಡ. ಅನಿರುದ್ಧ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರದ ಬದಲು ಹೊಸದೊಂದು ಪಾತ್ರ ತರಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಆ ಪಾತ್ರವನ್ನು ಹರೀಶ್ ರಾಜ್ ಮಾಡಲಿದ್ದಾರಂತೆ. ಆದರೆ, ಆರ್ಯವರ್ಧನ್ ಪಾತ್ರವನ್ನು ಸದ್ಯಕ್ಕೆ ಯಾರೂ ಮಾಡುವುದಿಲ್ಲ ಎನ್ನಲಾಗುತ್ತಿತ್ತು..

ಅದರಂತೆ ಇದೀಗ ಧಾರಾವಾಹಿಗೆ ಹರೀಶ್ ರಾಜ್ ಅವರ ಎಂಟ್ರಿಯಾಗಿದ್ದು ಜೊತೆಜೊತೆಯಲಿ ಧಾರಾವಾಹಿಗೆ ಸಾಥ್ ನೀಡುವ ಸಲುವಾಗಿ ಇತರ ಎಲ್ಲಾ ಧಾರಾವಾಹಿಗಳ ಹೀರೋಗಳು ಸಹ ಜೊತೆಜೊತೆಯಲಿ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.. ಮತ್ತೊಂದು ಕಡೆ ಎಂದಿನಂತೆ ಅನಿರುದ್ಧ್ ಅವರ ಅಭಿಮಾನಿಗಳು ಅನಿರುದ್ಧ್ ಅವರು ಮರಳಿ ಬರಬೇಕೆಂದು ಕಮೆಂಟ್ ಮಾಡುತ್ತಿರುವುದು ಮುಂದುವರೆದಿದೆ.. ಇತ್ತ ಅನಿರುದ್ಧ್ ಇಲ್ಲ ಸಂಚಿಕೆಗಳು ಶುರುವಾಗಿದ್ದು ಮುಂಬರುವ ವಾರದಲ್ಲಿ‌ ಈ ವಾರದ ಟಿ ಆರ್ ಪಿ ತಿಳಿಯಲಿದ್ದು ಧಾರಾವಾಹಿ ತಂಡ ಯಶಸ್ವಿಯಾಗುವುದೋ ಕಾದು ನೋಡಬೇಕಿದೆ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622