ಸಕಲ ಕಷ್ಟ ನಿವಾರಕ ನಂಜುಂಡೇಶ್ವರ ಸ್ವಾಮಿಯ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ನಿಮಗೆ ಸುಂದರ ಮತ್ತು ವಿದೇಶಿ ವಸ್ತುಗಳ ಮೇಲೆ ಕಣ್ಣಿರುತ್ತದೆ. ಈ ವಿಷಯಗಳಲ್ಲಿ ನೀವು ವ್ಯಾಪಾರ ಪ್ರಾರಂಭಿಸುವ ಸಾಧ್ಯತೆಯೂ ಇರುತ್ತದೆ. ಆದಾಗ್ಯೂ, ನೀವು ಅದರ ಕುರಿತು ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಆದರೆ ನಿಮ್ಮ ಆಯ್ಕೆಯನ್ನು ಮುಕ್ತವಾಗಿರಿಸಿಕೊಳ್ಳುತ್ತೀರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ನೀವು ಉದ್ಯೋಗದಲ್ಲಿ ಸಾಕಷ್ಟು ಕೆಲಸಗಳಿಂದ ಒತ್ತಡಕ್ಕೆ ಸಿಲುಕುತ್ತೀರಿ. ಆದರೆ, ನೀವು ತುಂಬಾ ಕಾಳಜಿ ವಹಿಸುವವರೊಂದಿಗೆ ಹೊರಗಡೆ ಸುತ್ತಾಡಿ ಆನಂದಿಸಲು ನಿಮಗೆ ನೆರವಾಗುತ್ತದೆ. ನೀವು ಎಲ್ಲವನ್ನೂ ಮರೆತು ಆನಂದಿಸುವುದು ಸೂಕ್ತ, ಅದು ನಿಮಗೆ ನಿಜಕ್ಕೂ ಅಗತ್ಯವಾಗಿದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ನೀವು ಶಕ್ತಿ ಮತ್ತು ಉತ್ಸಾಹದಿಂದ ತುಂಬಿ ತುಳುಕುವ ದಿನವಾಗಿದೆ. ನಿಮಗೆ ಜೀವನ ಕುರಿತು ಭರವಸೆಯ ನೋಟವಿದೆ, ಮತ್ತು ಇದು ನಿಮಗೆ ಯಶಸ್ಸು ತಂದುಕೊಡುವಲ್ಲಿ ನೆರವಾಗುತ್ತದೆ. ನಿಮ್ಮ ಮುಕ್ತವಾದ ಇಚ್ಛಾಶಕ್ತಿಯನ್ನು ಬಳಸಿ ನೀವು ಇಷ್ಟಪಡುವ ಕೆಲಸಗಳನ್ನು ತೆಗೆದುಕೊಳ್ಳುತ್ತೀರಿ. ಈ ದಿನ ಒತ್ತಡದಿಂದ ಕೂಡಿದ್ದರೂ ಅದು ನಿಮಗೆ ಪುರಸ್ಕಾರ ತಂದುಕೊಡುತ್ತದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ನಿಮಗೆ ಅವಿಶ್ರಾಂತ ಮತ್ತು ಕಿರಿಕಿರಿಯ ಮನಸ್ಥಿತಿಯ ಸಾಧ್ಯತೆ ಇದೆ. ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಶಾಂತ ಮತ್ತು ಸಮಚಿತ್ತತೆಯಿಂದ ಇರಿ. ಹಾಗೆ ಮಾಡಿದಲ್ಲಿ ನೀವು ಸದಾ ಜೀವನದಲ್ಲಿ ಯಶಸ್ವಿಯಾಗುತ್ತೀರಿ. ನೀವು ಕೋಪಗೊಳ್ಳುತ್ತಿದ್ದರೆ ಪ್ರತಿಕೂಲತೆಯನ್ನು ನಿವಾರಿಸುವುದು ಕಷ್ಟ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ನೀವು ಅಸಾಧಾರಣ ಆತ್ಮವಿಶ್ವಾಸದಿಂದ ತುಂಬಿರುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ದೃಢ ನಿರ್ಧಾರ ಕೈಗೊಳ್ಳಲು ಶಕ್ತರಾಗುತ್ತೀರಿ. ಇಂದು ನಿಮ್ಮ ಕೆಲಸಗಳನ್ನು ಪೂರೈಸುವಲ್ಲಿ ಯಾವುದೇ ಕಷ್ಟಗಳನ್ನು ಕಾಣುವುದಿಲ್ಲ ಮತ್ತು ಯಶಸ್ಸು ಸಾಧಿಸುತ್ತೀರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ನೀವು ಅತ್ಯಂತ ಸ್ಫೂರ್ತಿಯುತವಾಗಿದ್ದೀರಿ. ನಿಮ್ಮ ಸೃಜನಶೀಲ ಪ್ರತಿಭೆಗಳು ಮತ್ತು ಸಾಮರ್ಥ್ಯಗಳು ನಿಮ್ಮ ಶ್ರೇಷ್ಠ ಕಲಾವಿದರಾಗಿ ಪ್ರತ್ಯೇಕವಾಗಿ ನಿಲ್ಲಿಸುತ್ತವೆ. ನೀವು ನಿಮ್ಮ ಸೃಜನಶೀಲತೆಗೆ ದಾರಿ ಮಾಡಿಕೊಟ್ಟರೆ ಮಾತುಗಳು ಸರಾಗವಾಗಿ ಹರಿದುಬರುತ್ತವೆ, ಮತ್ತು ನೀವು ಹಾಡಲು ಮತ್ತು ನೃತ್ಯ ಮಾಡಲು ಬಯಸಿದರೆ ಎಲ್ಲರ ಕೇಂದ್ರಬಿಂದುವಾಗುತ್ತೀರಿ. ನೀವು ಪ್ರದರ್ಶನ ಕಲೆಗಳು ಅಥವಾ ಬರಹವನ್ನು ಹವ್ಯಾಸಗಳಾಗಿ ಹೊಂದುವುದು ಸೂಕ್ತ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಬಾಕಿ ಇರುವ ಯಾವುದೇ ಕಾನೂನು ಸಮಸ್ಯೆಗಳು ಇಂದು ನ್ಯಾಯಾಲಯದಲ್ಲಿ ಅಥವಾ ನ್ಯಾಯಾಲಯದ ಹೊರಗಡೆ ಪರಿಹಾರವಾಗಬಹುದು. ನಿಮ್ಮ ಕಾರ್ಯದೊತ್ತಡ ಇಂದು ಕಡಿಮೆಯಾಗಲಿದೆ, ಮತ್ತು ನೀವು ಕೆಲ ಸಮಸ್ಯಾತ್ಮಕ ಸನ್ನಿವೇಶಗಳಿಂದ ದೂರ ಹೋಗಲು ಶಕ್ತರಾಗುತ್ತೀರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ನೀವು ನಿಮ್ಮ ಕೆಲಸದಲ್ಲಿ ಮುಳುಗಿಹೋಗುತ್ತೀರಿ. ಹಗಲಿನ ವೇಳೆ, ನೀವು ಕರ್ತವ್ಯಗಳು ಮತ್ತು ಜವಾಬ್ದಾರಿಗಳಲ್ಲಿ ತುಂಬಿರುತ್ತೀರಿ. ಆದರೆ, ಸಂಜೆಗೆ ನಿಮ್ಮ ಕಥೆ ಬೇರೆಯದೇ ಆಗಿರುತ್ತದೆ. ಎಂದಿನಂತೆ ಉತ್ಸಾಹದಲ್ಲಿದ್ದು, ನಿಮ್ಮ ಮಿತ್ರರೊಂದಿಗೆ ಹೊರಗಡೆ ಹೋಗಿ ಆರಾಮವಾಗಿ ಕಾಲ ಕಳೆಯಿರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನಸ್ಸು ರಾಶಿ.. ಇಂದಿನ ದಿನ ಧನಸ್ಸುರಾಶಿಯವರಿಗೆ ಹಾರುವ ಮುನ್ನ ಒಮ್ಮೆ ನೋಡಿ. ಕಾಮನು ಬಿಲ್ಲು ಬಾಗಿಸಿ ಬಾಣವನ್ನು ನಿಮ್ಮತ್ತ ನೆಟ್ಟಿದ್ದಾನೆ. ಪ್ರೀತಿಯ ಪರಿಶ್ರಮದಿಂದ ನಿಮಗೆ ಯುವ, ನವಿರಾದ ಹೃದಯ ಗೆಲ್ಲಲು ಸುಲಭಗೊಳಿಸುತ್ತದೆ. ಸುಲಭದ ಆಸೆಗಳಿಂದ ಬಲಿಯಾಗದಿರಿ ಮತ್ತು ನಿಮ್ಮ ಪ್ರತಿಷ್ಠೆಯನ್ನು ಎಲ್ಲ ರೀತಿಯಿಂದಲೂ ಕಾಪಾಡಿಕೊಳ್ಳಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ನೀವು ಬೆನ್ನು ಬಾಗುವಷ್ಟು ಕೆಲಸದಲ್ಲಿ ಸಿಲುಕುತ್ತೀರಿ, ದಿನದ ಅಂತ್ಯಕ್ಕೆ ನೀವು ಅತ್ಯಂತ ಆಯಾಸಗೊಳ್ಳುತ್ತೀರಿ. ವ್ಯಾಪಾರ ಜಗತ್ತಿಗೆ ಬಂದರೆ ತೀವ್ರ ಸ್ಪರ್ಧೆಯಿದೆ. ನಿಮ್ಮ ಪ್ರತಿಸ್ಪರ್ಧಿಗಳು ನಿಮ್ಮ ವ್ಯಾಪಾರ ಹಾಗೂ ಪ್ರತಿಷ್ಠೆಗೆ ಧಕ್ಕೆ ತರಲು ಒಂದು ಸಣ್ಣ ಅವಕಾಶ ದೊರೆತರೂ ಸಾಕು ಎಂದು ಕಾಯುತ್ತಿದ್ದಾರೆ. ಆದರೆ ನೀವೇನೂ ಕಡಿಮೆಯಿಲ್ಲ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಶೈಕ್ಷಣಿಕವಾಗಿ ನೀವು ಅತ್ಯಂತ ಉತ್ತಮ ಸಾಧನೆ ಮಾಡಿದ್ದೀರಿ. ನೀವು ಸಾಕಷ್ಟು ಜನರಿಗೆ ಸ್ಫೂರ್ತಿ ತುಂಬುತ್ತೀರಿ ಮತ್ತು ಉತ್ತೇಜಿಸುತ್ತೀರಿ ಮತ್ತು ಅಭಿಮಾನಿಗಳನ್ನೂ ಗಳಿಸುತ್ತೀರಿ. ಆದರೆ ಇದರ ಅರ್ಥ ನೀವು ಎದೆಯುಬ್ಬಿಸಿ ನಡೆಯಬೇಕಿಲ್ಲ. ಇತರರ ಕುರಿತು ವಿನಯ ಹಾಗೂ ಸೌಜನ್ಯಪೂರಿತರಾಗಿರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ತಮ್ಮ ಗುರಿಗಳನ್ನು ಈಡೇರಿಸಿಕೊಳ್ಳಲು ಕಠಿಣ ಪರಿಶ್ರಮ ಪಡುವವರು ಇಂದು ಉತ್ತಮ ಸಾಧನೆ ತೋರುತ್ತಾರೆ. ವ್ಯಾಪಾರಕ್ಕೆ ಇದು ಒಳ್ಳೆಯ ದಿನ. ನಿಮ್ಮ ಉದ್ಯೋಗ-ವ್ಯಾಪಾರದಲ್ಲಿ ಸಾಕಷ್ಟು ಹೊಸ ವಿಷಯಗಳನ್ನು ಮಾಡಲು ನೀವು ಶಕ್ತರಾಗುತ್ತೀರಿ. ದೇವರ ಕೃಪೆಯಿಂದ ನೀವು ಖಂಡಿತವಾಗಿಯೂ ಯಶಸ್ವಿಯಾಗುತ್ತೀರಿ, ಆದರೆ ನೀವು ನಿರುತ್ಸಾಹಗೊಳ್ಳದೇ ಕಠಿಣ ಪರಿಶ್ರಮ ಪಡಬೇಕು. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..