ಪಾರ್ಥೀವವನ್ನು ಒಂಟಿಯಾಗಿ ಬಿಟ್ಟರೆ ಏನಾಗುತ್ತೆ ಗೊತ್ತಾ? ಕಲ್ಪನೆಗೂ ಮೀರಿ ನಡೆಯುವ ಘಟನೆ ಅದು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ವ್ಯಕ್ತಿಯ ಮರಣದ ನಂತರವೂ ಹಲವು ವಿಧದ ನಿಯಮಗಳನ್ನು ಅನುಸರಿಸಲಾಗುತ್ತದೆ. ಆ ನಿಯಮಗಳನ್ನು ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಅನುಸರಿಸುತ್ತಾರೆ. ಇನ್ನು ಯಾವೆಲ್ಲಾ ನಿಯಮಗಳನ್ನು ಅನುಸರಿಸಬೇಕು ಎಂಬುದನ್ನು ಗರುಡ ಪುರಾಣದಲ್ಲಿ ವಿವರಿಸಲಾಗಿದೆ. ಸಾವಿನ ನಂತರದ ಮಾಡುವ ವಿಧಿಗಳನ್ನು ಅಂತಿಮ ವಿಧಿಗಳು ಎಂದು ಕರೆಯಲಾಗುತ್ತದೆ. ಕುಟುಂಬದಲ್ಲಿ ಯಾರಾದರೂ ಮರಣ ಹೊಂದಿದ ನಂತರ ಕೆಲವು ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಸೂರ್ಯಾಸ್ತದ ನಂತರ ಅಂತಿಮ ವಿಧಿಗಳನ್ನು ಎಂದಿಗೂ ನಡೆಸಲಾಗುವುದಿಲ್ಲ. ಮನೆಯ ಹಿರಿಯ ಮಗ ಮಾತ್ರ ಶವದ ಸಂಸ್ಕಾರ ಮಾಡಬೇಕು. ಅಷ್ಟೇ ಅಲ್ಲದೆ, ಮೃತ ದೇಹವನ್ನು ಎಂದಿಗೂ ಒಂಟಿಯಾಗಿ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಗರುಡ ಪುರಾಣದ ಪ್ರಕಾರ ರಾತ್ರಿಯಲ್ಲಿ ಹೆಚ್ಚು ತಾಂತ್ರಿಕ ಚಟುವಟಿಕೆಗಳನ್ನು ಮಾಡಲಾಗುತ್ತದೆ. ರಾತ್ರಿಯಲ್ಲಿ ಮೃತ ದೇಹವನ್ನು ಒಂಟಿಯಾಗಿ ಬಿಟ್ಟರೆ, ಸತ್ತ ಆತ್ಮವು ತೊಂದರೆಗೆ ಸಿಲುಕುತ್ತದೆ. ಈ ಹಿನ್ನೆಲೆಯಲ್ಲಿ ಮೃತ ದೇಹವನ್ನು ಏಕಾಂಗಿಯಾಗಿ ಬಿಡಬಾರದು ಎಂದು ಹೇಳಲಾಗುತ್ತದೆ. ಗರುಡ ಪುರಾಣದ ಪ್ರಕಾರ, ಮೃತ ದೇಹವನ್ನು ಒಂಟಿಯಾಗಿ ಬಿಟ್ಟರೆ ದುಷ್ಟಶಕ್ತಿಗಳು ದೇಹವನ್ನು ಪ್ರವೇಶಿಸಲು ಪ್ರಯತ್ನಿಸುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಮೃತ ದೇಹವನ್ನು ವಿಶೇಷವಾಗಿ ರಾತ್ರಿಯಲ್ಲಿ ಏಕಾಂಗಿಯಾಗಿ ಬಿಡುವುದಿಲ್ಲ. ಈ ಸಮಯದಲ್ಲಿ ದುಷ್ಟಶಕ್ತಿಗಳು ಹೆಚ್ಚು ಸಕ್ರಿಯವಾಗಿರುತ್ತವೆ.

ಸಾವಿನ ನಂತರ, ಮೃತದೇಹದಲ್ಲಿ ಹಲವಾರು ರೀತಿಯ ಹಾನಿಕಾರಕ ಬ್ಯಾಕ್ಟೀರಿಯಾಗಳು ಬೆಳೆಯುವ ಅಪಾಯವಿದೆ. ಆದ್ದರಿಂದ ಯಾರಾದರೂ ಮೃತದೇಹದ ಸುತ್ತಲೂ ಕುಳಿತುಕೊಂಡು ಅಗರಬತ್ತಿ ಅಥವಾ ಧೂಪಗಳನ್ನು ಬೆಳಗಿಸುತ್ತಾರೆ. ಒಬ್ಬ ವ್ಯಕ್ತಿಯ ಮರಣದ ನಂತರ, ಅವನ ಆತ್ಮವು ಮೃತದೇಹದ ಸುತ್ತಲೂ ಉಳಿಯುತ್ತದೆ. ಈ ಸಮಯದಲ್ಲಿ, ಅವುಗಳು ಮತ್ತೆ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುತ್ತದೆ. ಇದೇ ಕಾರಣಕ್ಕೆ ಜನರು ಮೃತ ದೇಹವನ್ನು ಒಬ್ಬಂಟಿಯಾಗಿ ಬಿಡುವುದಿಲ್ಲ. ಮನುಷ್ಯ ಸತ್ತ ನಂತರ ಕ್ರಿಮಿಕೀಟಗಳು ಮೃತದೇಹದ ಬಳಿ ಬರುವ ಆತಂಕವಿದ್ದು, ಇದರಿಂದ ಮೃತದೇಹ ಬೇಗ ಹಾಳಾಗುವ ಸಂಭವವಿರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..