ಬಿಗ್ ಶಾಕಿಂಗ್.. ಮದುವೆಯಾಗದೇ ಮಕ್ಕಳು ಮಾಡಿಕೊಂಡಿರುವುದು ನಿಜ ಎಂದ ಪವಿತ್ರಾ ಲೋಕೇಶ್.. ಯಾರು ಅ ಮಕಳು.. ಸತ್ಯ ಬಹಿರಂಗ ಮಾಡಿದ ನಟಿ..

ನಟಿ ಪವಿತ್ರಾ ಲೋಕೇಶ್ ಹಾಗೂ ನಟ ನರೇಶ್ ಅವರ ವಿಚಾರ ಬಹಿರಂಗವಾಗಿ ಸಧ್ಯ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾದ್ಯಮಗಳಲ್ಲಿ ಸುದ್ದಿಯಾಗುತ್ತಿರುವಂತೆಯೇ ಇತ್ತ ಪವಿತ್ರಾ ಲೋಕೇಶ್ ಅವರ ವಿಚಾರದಲ್ಲಿ ಹೊಸದೊಂದು ವಿಚಾರ ಹೊರ ಬಂದಿದ್ದು ಪವಿತ್ರಾ ಲೋಕೇಶ್ ಅವರು ಈಗಾಗಲೇ ಮದುವೆಯೇ ಆಗದೇ ಇಬ್ಬರು ಮಕ್ಕಳನ್ನು ಮಾಡಿಕೊಂಡಿರುವ ವಿಚಾರ ಹೊರ ಬಂದಿದೆ.. ಅದೂ ಸಹ ಖುದ್ದು ಪವಿತ್ರಾ ಲೋಕೇಶ್ ಅವರೇ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.. ಹೌದು ಪವಿತ್ರಾ ಲೋಕೇಶ್ ಅವರು ಹಾಗೂ ನಟ ಸುಚೇಂದ್ರ ಪ್ರಸಾದ್ ಅವರು ದಂಪತಿಗಳು ಎಂದು ಇಷ್ಟು ದಿನಗಳ ಕಾಲ ಎಲ್ಲರೂ ಸಹ ನಂಬಿದ್ದರು.. ಆದರೆ ಅಸಲಿ ವಿಚಾರ ಬೇರೆಯೇ ಇದೆ..

ಹೌದು ನಟ ಸುಚೇಂದ್ರ ಪ್ರಸಾದ್ ಹಾಗೂ ನಟಿ ಪವಿತ್ರಾ ಲೋಕೇಶ್ ಅವರ ನಡುವೆ ಮದುವೆಯೇ ಆಗಿಲ್ಲ.. ಆದರೆ ಹನ್ನೊಂದು ವರ್ಷಗಳ ಕಾಲ ಇಬ್ಬರೂ ಒಟ್ಟಿಗೆ ಸಂಸಾರ ಮಾಡಿ ಇಬ್ಬರು ಮಕ್ಕಳಿಗೂ ಸಹ ಜನ್ಮ ನೀಡಿದ್ದಾರೆ.. ಈ ಬಗ್ಗೆ ವಿಚಾರ ತಿಳಿಸಿರುವ ನಟಿ ಪವಿತ್ರಾ ಲೋಕೇಶ್ ಕೆಲ ವಿಚಾರಗಳನ್ನು ಬಹಿರಂಗ ಮಾಡಿದ್ದಾರೆ‌.. ಹೌದು ತೆಲುಗು ನಟ ನರೇಶ್ ವಿಚಾರವಾಗಿ ಪವಿತ್ರಾ ಲೋಕೇಶ್ ಮತ್ತು ಸುಚೇಂದ್ರ ಪ್ರಸಾದ್ ಅವರ ಮದುವೆ ವಿಚಾರ ಮುನ್ನೆಲೆಗೆ ಬಂದಿದೆ. ಇಬ್ಬರೂ 11 ವರ್ಷಗಳ ಕಾಲ ಒಟ್ಟಿಗೆ ಸಹ ಜೀವನ ನಡೆಸಿದ್ದಾರೆ ಎನ್ನುವುದು ಸ್ಯಾಂಡಲ್ ವುಡ್ ಗೆ ಗೊತ್ತಿರವ ವಿಚಾರ. ಪವಿತ್ರಾ ಲೋಕೇಶ್ ಮತ್ತು ಸುಚೇಂದ್ರ ಪ್ರಸಾದ್ ಸತಿ ಪತಿಗಳು ಎಂದೇ ಅನೇಕರು ನಂಬಿದ್ದರು..

ನಾನು ಮತ್ತು ಸುಚೇಂದ್ರ ಪ್ರಸಾದ್ ಒಟ್ಟಿಗೆ ಹನ್ನೊಂದು ವರ್ಷ ಇದ್ದದ್ದು ನಿಜ. ಆದರೆ ಅವರ ಜೊತೆ ನನ್ನ ಮದುವೆ ಆಗಿಲ್ಲ. ಮದುವೆ ಆಗದೇ ಯಾಕೆ 11 ವರ್ಷಗಳ ಕಾಲ ಜೊತೆಗೆ ಇದ್ದವು ಎನ್ನುವುದನ್ನು ನಾನು ಹೇಳಲಾರೆ. ಅದನ್ನು ಸುಚೇಂದ್ರ ಪ್ರಸಾದ್ ಅವರೇ ಹೇಳಬೇಕು. ಮದುವೆ ಆಗದೇ ಇರುವುದಕ್ಕೆ ಅವರೇ ಕಾರಣ. ಆದರೂ, ಅವರನ್ನು ನಾನು ಇವತ್ತಿಗೂ ಗೌರವಿಸುತ್ತೇನೆ. ನಮ್ಮ ಮದುವೆ ವಿಚಾರವನ್ನು ಇಷ್ಟೇ ಹೇಳುವುದಕ್ಕೆ ಸಾಧ್ಯ.. ಎಂದಿದ್ದಾರೆ ಪವಿತ್ರಾ ಲೋಕೇಶ್..

ಪವಿತ್ರಾ ಲೋಕೇಶ್ ಮತ್ತು ಸುಚೇಂದ್ರ ಪ್ರಸಾದ್ 2007ರಲ್ಲಿ ಮದುವೆಯಾಗಿದ್ದಾರೆ ಎಂದು ಸುದ್ದಿಯಾಗಿತ್ತು. ಇಬ್ಬರಿಗೂ ಅದು ಎರಡನೇ ಮದುವೆ ಆಗಿತ್ತು. ಈ ಮದುವೆಗೆ ಸಾಕ್ಷಿ ಎನ್ನುವಂತೆ ಈ ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಪವಿತ್ರಾ ಲೋಕೇಶ್ ಅವರೇ ಹೇಳುವಂತೆ 2017ರಿಂದ ಈ ದಂಪತಿಗಳು ಒಟ್ಟಿಗೆ ವಾಸಿಸುತ್ತಿಲ್ಲ. ಸುಚೇಂದ್ರ ಪ್ರಸಾದ್ ಅವರಿಂದ ದೂರವಾಗಿ, ಪವಿತ್ರಾ ಬೇರೆ ಫ್ಲ್ಯಾಟ್ ನಲ್ಲಿ ಮಕ್ಕಳ ಜೊತೆಗೆ ವಾಸಿಸುತ್ತಿದ್ದರು.. ಆನಂತರ ನರೇಶ್ ಅವರ ಜೊತೆಗಿನ ಬಾಂಧವ್ಯ ಹೆಚ್ಚಾಯಿತು.. ಕೊನೆಗೆ ಅವರಿಬ್ಬರು ಮದುವೆಯಾಗಿದ್ದಾರೆ ಎನ್ನಲಾಗಿತ್ತು ಈ ವಿಚಾರ ದೊಡ್ಡ ಸುದ್ದಿ ಆಗುತ್ತಿದ್ದಂತೆ ಇದೀಗ ಇಬ್ಬರ ಕುರಿತು ಹೊಸ ಹೊಸ ವಿಚಾರಗಳು ಹೊರ ಬರುತ್ತಿರೋದಂತು ಸತ್ಯ..

ಪ್ರಖ್ಯಾತ ಜ್ಯೋತಿಷಿ.. ದೈವಜ್ಞಾ ಪ್ರಧಾನ ತಾಂತ್ರಿಕ್ ಸಂತೋಷ್ ಕುಮಾರ್.. 98808 68514 ನೂರಕ್ಕೆ ನೂರು ಪರಿಹಾರ‌.. ವಿದ್ಯೆ ಉದ್ಯೋಗ ಕುಟುಂಬ ಸಮಸ್ಯೆ ಸಂತಾನ ದಾಂಪತ್ಯದಲ್ಲಿ ತೊಂದರೆ ಸಾಲದ ಬಾಧೆ ಕೋರ್ಟ್ ಕೇಸ್ ಜಾಗದ ವಿಚಾರ.. ಅರೋಗ್ಯ ಬಿಸಿನೆಸ್.. ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳಿಗೆ ಫೋನ್ ಅಥವಾ ವಾಟ್ಸಪ್ ಮೂಲಕ ಶಾಶ್ವತ ಪರಿಹಾರ.. ನಿಮ್ಮ ಒಂದು ಕರೆ ನಿಮ್ಮ ಭವಿಷ್ಯ ಬದಲಿಸಬಹುದು.. ಕರೆ ಮಾಡಿ.. 98808 68514