ರೂಪುಗೊಳ್ಳುತ್ತಿದೆ ಪ್ರಭಾವಿ ಯೋಗ.. ನಾಲ್ಕು ರಾಶಿಗಳ ಜೀವನದಲ್ಲಿ ಮಹಾ ಬದಲಾವಣೆ.. ಬುಧ ಶುಕ್ರ ಶನಿಯ ಆಶೀರ್ವಾದ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಡಿಸೆಂಬರ್ 2022 ರ ಕೊನೆಗೊಳ್ಳುತ್ತಿರುವುದು ಜ್ಯೋತಿಷ್ಯದ ದೃಷ್ಟಿಕೋನದಿಂದ ಬಹಳ ಮಹತ್ವದ್ದಾಗಿದೆ. 2022 ರ ಕೊನೆಯಲ್ಲಿ ಗ್ರಹಗಳು ಮತ್ತು ನಕ್ಷತ್ರಪುಂಜಗಳ ಸಂಯೋಜನೆಯು ತ್ರಿಗ್ರಾಹಿ ಯೋಗವನ್ನು ರೂಪಿಸುತ್ತಿದೆ. ಮಕರ ರಾಶಿಯಲ್ಲಿ ಶನಿ, ಬುಧ ಮತ್ತು ಶುಕ್ರರ ಸಂಯೋಜನೆಯಿಂದ ಈ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತದೆ. ಇದು 4 ರಾಶಿಯವರಿಗೆ ತುಂಬಾ ಶುಭಕರವಾಗಿದೆ. ಡಿಸೆಂಬರ್ 28 ರಂದು, ಬುಧವು ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದಾದ ಬಳಿಕ ಮಾರನೇ ದಿನ ಶುಕ್ರ ಕೂಡಾ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಶನಿಯು ಈಗಾಗಲೇ ಮಕರ ರಾಶಿಯಲ್ಲಿಯೇ ಇರುವುದರಿಂದ ಮೂರು ಗ್ರಹಗಳು ಒಟ್ಟಿಗೆ ಸೇರಿ ತ್ರಿಗ್ರಾಹಿ ಯೋಗ ರೂಪುಗೊಳ್ಳುತ್ತಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತ್ರಿಗ್ರಾಹಿ ಯೋಗದಿಂದ 4 ರಾಶಿಯವರ ಭವಿಷ್ಯವೇ ಬದಲಾಗಲಿದೆ.. ಮೇಷ ರಾಶಿ.. ಮಕರ ರಾಶಿಯಲ್ಲಿ ರೂಪುಗೊಳ್ಳುತ್ತಿರುವ ತ್ರಿಗ್ರಾಹಿ ಯೋಗವು ಮೇಷ ರಾಶಿಯವರಿಗೆ ಸಾಕಷ್ಟು ಲಾಭವನ್ನು ನೀಡುತ್ತದೆ. ಈ ರಾಶಿಯವರು ತಮ್ಮ ವೃತ್ತಿಜೀವನದಲ್ಲಿ ಉತ್ತಮ ಸಾಧನೆಯನ್ನು ಮಾಡಬಹುದು. ಹೊಸ ವ್ಯಾಪಾರ ಆರಂಭಿಸಳು ಇದು ಉತ್ತಮ ಸಮಯ. ಉದ್ಯೋಗಸ್ಥರಿಗೆ ಬಡ್ತಿ ದೊರೆಯಬಹುದು. ಪೂರ್ವಿಕರ ಆಸ್ತಿಯಿಂದ ಲಾಭವಾಗಬಹುದು. ಒಟ್ಟಾರೆಯಾಗಿ, ಸಮಯವು ಎಲ್ಲಾ ರೀತಿಯಲ್ಲೂ ಅನುಕೂಲಕರವಾಗಿರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕರ್ಕಾಟಕ ರಾಶಿ.. ಶನಿ, ಬುಧ ಮತ್ತು ಶುಕ್ರರ ಸಂಯೋಗದಿಂದ ರೂಪುಗೊಳ್ಳುವ ತ್ರಿಗ್ರಾಹಿ ಯೋಗವು ಭಾರೀ ಪ್ರಬಲ ಯೋಗವಾಗಿರಲಿದೆ. ಇದು ಕರ್ಕಾಟಕ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಈ ರಾಶಿಯವರು ಸಂಪತ್ತಿನ ವಿಷಯದಲ್ಲಿ ದೊಡ್ಡ ಪ್ರಯೋಜನಗಳನ್ನು ಪಡೆಯುವುದು ಸಾಧ್ಯವಾಗುತ್ತದೆ. ಆಸ್ತಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿದ್ದರೆ ತೀರ್ಪು ನಿಮ್ಮ ಪರವಾಗಿ ಬರಬಹುದು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವುದು. ವ್ಯಾಪಾರ ಚೆನ್ನಾಗಿ ನಡೆಯಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ಕನ್ಯಾ ರಾಶಿಯವರಿಗೆ ತ್ರಿಗ್ರಾಹಿ ಯೋಗ ಕೂಡ ಶುಭ ಫಲ ನೀಡಲಿದೆ. ನೀವು ನಿರೀಕ್ಷಿಸುತ್ತಿದ್ದ ಪ್ರಗತಿಯನ್ನು ಈಗ ಸಾಧಿಸಬಹುದು. ಉದ್ಯೋಗದಲ್ಲಿ ಬಡ್ತಿ ಸಿಕ್ಕಿ ವೇತನ ಹೆಚ್ಚಳವಾಗಬಹುದು. ವಿವಾಹಿತರ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. ಶನಿಯ ರಾಶಿಯಲ್ಲಿ ರೂಪುಗೊಳ್ಳುವ ತ್ರಿಗ್ರಾಹಿ ಯೋಗವು ಮೀನ ರಾಶಿಯವರಿಗೆ ದಿಢೀರನೆ ಬಹಳಷ್ಟು ಹಣವನ್ನು ನೀಡಬಹುದು. ಹೊಸ ಉದ್ಯೋಗದ ಆಫರ್ ಸಿಗಬಹುದು. ಸಾಲದಿಂದ ಮುಕ್ತಿ ಸಿಗಲಿದೆ. ಜೀವನದಲ್ಲಿ ಸಂತೋಷಡ ಹೊನಲು ಹರಿಯಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..