PSI ಪರೀಕ್ಷೆಯಲ್ಲಿ ನಂಬರ್ ಒನ್ ಸ್ಥಾನ ಪಡೆದ ಗುಲ್ಬರ್ಗಾದ ಈ ಸುಪ್ರಿಯಾ ಸ್ಥಿತಿ ಏನಾಗಿದೆ ನೋಡಿ..

ಕಷ್ಟ ಪಟ್ಟು ಓದಿ ನೂರಾರು ಕನಸು ಕಂಡು ಸರ್ಕಾರಿ ಕೆಲಸ ಪಡೆಯಬೇಕೆಂದು ಲಕ್ಷಾಂತರ ಜನರು ಹಗಲಿರುಳು ಎನ್ನದೇ ಕಷ್ಟ ಒಅಡುತ್ತಿರುತ್ತಾರೆ.. ಎಷ್ಟೋ ಜನರಿಗೆ ಕೆಲಸ ಸಿಕ್ಕರೆ ಮತ್ತಷ್ಟು ಜನರಿಗೆ ಕೆಲವೇ ಅಂಕಗಳಿಂದ ಕೆಲಸ ಕೈ ತಪ್ಪಿ ಹೋಗಿದ್ದೂ ಇದೆ.. ಸರ್ಕಾರಿ ಕೆಲಸ ಎಲ್ಲರ ಕನಸು ಎಂದರೂ ತಪ್ಪಾಗಲಾರದು.. ಆದರೆ ಈ ರೀತಿ ಸರ್ಕಾರಿ ಕೆಲಸ ಪಡೆಯುವ ಸಲುವಾಗಿ ಬೇರೆ ಬೇರೆ ರೀತಿಯ ಕ್ರಮಗಳನ್ನು ಅನುಸರಿಸೋದು ಉಂಟು.. ಅದೇ ರೀತಿ ಕಳೆದ ಬಾರಿ ನಡೆದ ಪಿ ಎಸ್ ಐ ನೇಮಕಾತಿ ಪರೀಕ್ಷಎಯಲ್ಲಿ ಅಕ್ರಮ ನಡೆದಿದೆ ಎಂದು ಆ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿತ್ತು.. ಆ ಬಗ್ಗೆ ತನಿಖಎ ಕೂಡ ನಡೆದಿತ್ತು.. ಆದರೆ ಆ ಪರೀಕ್ಷೆ ಯಲ್ಲಿ ನಂಬರ್ ಒನ್ ಸ್ಥಾನ ಪಡೆದಿದ್ದ ಯುವತಿ ಸುಪ್ರಿಯಾ ಸ್ಥಿತಿ ಏನಾಗಿದೆ ಗೊತ್ತಾ..

ಹೌದು ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ. ಸುಪ್ರಿಯಾ ಹುಂಡೆಕರ್ 26 ವರ್ಷದ ಬಂಧಿತೆ ಆರೋಪಿಯಾಗಿದ್ದು, ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ ಸುಪ್ರೀಯಾ ಮೊದಲ ಸ್ಥಾನ ಪಡೆದಿದ್ದಳು.

ಕಿಂಗ್ ಪಿನ್ ಆರ್.ಡಿ.ಪಾಟೀಲ್ ಮೂಲಕ ಪರೀಕ್ಷೆಯಲ್ಲಿ ಸುಪ್ರಿಯಾ ಅಕ್ರಮ ನಡೆಸಿದ್ದಳು. ಕಲಬುರಗಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಬಳಸಿ, ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದಳು ಎಂದು ಸಿಐಡಿ ಮೂಲಗಳು ತಿಳಿಸಿವೆ. ಈ ಕುರಿತು ಗುಲ್ಬರ್ಗ ಪೋಲಿಸ್ ಠಾಣೆಯಲ್ಲಿ ಸಿಐಡಿ ಪ್ರಕರಣ ದಾಖಲಿಸಿದೆ. ಈ ಮೂಲಕ ಕಲಬುರಗಿಯಲ್ಲಿ ಪಿಎಸ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.

ಒಟ್ಟಿನಲ್ಲಿ ಇಂತವರುಗಳಿಂದ ಇಂತವರು ಮಾಡಿದ ಕೆಲಸದಿಂದ ನಿಯತ್ತಾಗಿ ಓದಿ ಪರೀಕ್ಷೆ ಬರೆದವರ ಜೀವನ ಹಾಳಾಗಿ ಹೋಯ್ತು.. ಕೆಲವರಿಗೆ ವಯಸ್ಸು ಮೀರಿ ಸರ್ಕಾರಿ ಕೆಲಸದ ಕನಸು ಮರೆಯುವಂತಾದರೆ ಮತ್ತೆ ಕೆಲವರು ಇಂತಹ ಘಟನೆಗಳಿಂದ ಬೇಸರಗೊಂಡು ಬೇರೆ ಕೆಲಸ ಹುಡುಕಿ ಹೊರಟದ್ದಂತೂ ಸತ್ಯ..

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್, ಶ್ರೀ ಅಂಬಾ ಭವಾನಿ ದೈವ ಶಕ್ತಿ ಜ್ಯೋತಿಷ್ಯರು.. ಮೊ.9845642321 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ‌ ಉಲ್ಭಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ.. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ.. ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.. 9845642321 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ತೊಂದರೆ ಪ್ರೀತಿಯಲ್ಲಿ ನಂಬಿ ಮೋಸ.. ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ವಿಚಾರ ಜನರ ದೃಷ್ಟಿಯಿಂದ ಮನೆಯಲ್ಲಿ ಆಗುವ ತೊಂದರೆ ಹಣಕಾಸಿನ ತೊಂದರೆ ಸ್ತ್ರೀ ಪುರುಷ ವಶೀಕರಣ ಇನ್ನೂ ಅನೇಕ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321