ರಾಹುವಿನಿಂದ ಸಕಲ ಸಂಪತ್ತನ್ನು ವರವಾಗಿ ಪಡೆಯಲು ಮನೆಯಲ್ಲಿಯೇ ಇದೊಂದು ಸಣ್ಣ ಕೆಲಸ ಮಾಡಿದರೆ ಸಾಕು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಶನಿವಾರದ ದಿನ ನೀವು ನಿಮ್ಮ ಪರ್ಸ್ನಲ್ಲಿ ಬೆಳ್ಳುಳ್ಳಿನ್ನು ಇಟ್ಟುಕೊಳ್ಳುವುದರಿಂದ ರಾಹು ಕಾಟದಿಂದ ಉಂಟಾಗುವ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ ಮತ್ತು ಹಣದ ಲಾಭ ಸಹ ಹೆಚ್ಚಾಗುತ್ತದೆ. ನೀವು ವಾರಕ್ಕೆ ಒಮ್ಮೆ ಬೆಳ್ಳುಳ್ಳಿ ಬದಲಾವಣೆ ಮಾಡಬೇಕು. ಬೆಳ್ಳುಳ್ಳಿಯ 4 ರಿಂದ 5 ಎಸಳುಗಳನ್ನು ತೆಗೆದುಕೊಳ್ಳಿ. ಅದನ್ನು ಒಂದು ಉದ್ದವಾದ ಕೋಲಿಗೆ ಕಟ್ಟಿ. ನಂತರ ಮನೆಯ ಛಾವಣಿ ಮೇಲೆ ಇದನ್ನು ಶನಿವಾರ ಇಡಿ. ಇದರಿಂದ ಕುಟುಂಬದಲ್ಲಿ ಉಂಟಾಗುವ ವೈಮನಸ್ಸು ದೂರವಾಗುತ್ತದೆ. ನಿಮ್ಮ ವೈವಾಹಿಕ ಬದುಕಿನಲ್ಲಿ ಸಮಸ್ಯೆ ಬರದಂತೆ ತಡೆಯುತ್ತದೆ.

ರಾಹು ಸಮಸ್ಯೆ ಇರುವವರಿಗೆ ಉದ್ಯೋಗ ಸಮಸ್ಯೆ ಕಾಡುತ್ತದೆ, ಆ ಸಮಯದಲ್ಲಿ ನಿಮ್ಮ ಆಫೀಸ್ ಡೆಸ್ಕ್ ನಲ್ಲಿ 5 ಬೆಳ್ಳುಳ್ಳಿ ಎಸಳನ್ನು ಇಟ್ಟುಕೊಳ್ಳಿ. ಇದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ಒತ್ತಡ ಸಹ ಇರುವುದಿಲ್ಲ. ಇನ್ನು ರಾಹು ಕಾಟ ಇದ್ದರೆ ವ್ಯಾಪಾರದಲ್ಲಿ ಸಹ ನಷ್ಟವಾಗುತ್ತದೆ. ಅದಕ್ಕೆ ಪರಿಹಾರ ಎಂದರೆ ನಿಮ್ಮ ಅಂಗಡಿ ಅಥವಾ ವ್ಯವಹಾರದ ಸ್ಥಳದಲ್ಲಿ ಹಣ ಇಡುವ ಲಾಕರ್ನಲ್ಲಿ ಬೆಳ್ಳುಳ್ಳಿ ಎಸಳನ್ನು ಹಳದಿ ಬಟ್ಟೆಯಲ್ಲಿ ಕಟ್ಟಿ ಇಡಿ.

ಇನ್ನು ಶನಿವಾರ ಒಂದು ಕಪ್ಪು ಬಟ್ಟೆಯನ್ನು ತೆಗೆದುಕೊಂಡು ಅದರಲ್ಲಿ 5 ಬೆಳ್ಳುಳ್ಳಿ ಎಸಳನ್ನು ಇಡಿ. ನಂತರ ಅದನ್ನು ಕಟ್ಟಿ ಅರಳಿ ಮರದ ಕೆಳಗೆ ಇಟ್ಟರೆ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ ಎನ್ನಲಾಗುತ್ತದೆ. ನಿಮ್ಮ ಮನೆಯ ಸುತ್ತ-ಮುತ್ತ ಯಾವುದಾದರೂ ಕೆರೆ ಅಥವಾ ನದಿ ಇದ್ದರೆ, 4 ಬೆಳ್ಳುಳ್ಳಿಯನ್ನು ಪುಡಿ ಮಾಡಿ, ಅದನ್ನು ಆ ನೀರಿನಲ್ಲಿ ಬಿಟ್ಟರೆ ನಿಮ್ಮ ಜೀವನದಲ್ಲಿರುವ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ಸಿಗುತ್ತದೆ. ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯಲ್ಲಿ ನೆನೆಸಿ ನಿಮ್ಮ ಮನೆಯ ದಕ್ಷಿಣ ದಿಕ್ಕಿನಲ್ಲಿ ಶನಿವಾರ ಇಡುವುದರಿಂದ ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆ ಇರುವುದಿಲ್ಲ ಹಾಗೂ ಮನೆಯಲ್ಲಿ ನೆಮ್ಮದಿ ಇರುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..