ರಾಹು ಕೇತು ಚಲನೆಯ ಪರಿಣಾಮ.. ಈ ನಾಲ್ಕು ರಾಶಿಗಳ ಜೀವನದಲ್ಲಿ ದೊಡ್ಡ ಪರಿಣಾಮ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

2023ರಲ್ಲಿ ಈ ನಾಲ್ಕು ರಾಶಿಯ ಜನರ ಜೀವನದಲ್ಲಿ ಕೋಲಾಹಲ ಸೃಷ್ಟಿಸಲಿದ್ದಾರೆ ರಾಹು-ಕೇತು.. ಮೇಷ ರಾಶಿ.. 2023 ರಲ್ಲಿ ರಾಹು-ಕೇತು ಗ್ರಹಗಳ ರಾಶಿ ಪರಿವರ್ತನೆಯ ಪ್ರಭಾವವು ಮೇಷ ರಾಶಿಯವರಿಗೆ ಉತ್ತಮವಾಗಿರುವುದಿಲ್ಲ. ರಾಹು-ಕೇತು ಸಂಚಾರವು ಈ ರಾಶಿಯವರ ಆರ್ಥಿಕ ಪರಿಸ್ಥಿತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇದರಿಂದಾಗಿ ನಿಮ್ಮ ಖರ್ಚು-ವೆಚ್ಚಗಳು ಹೆಚ್ಚಾಗಲಿವೆ. ಅನಾವಶ್ಯಕ ಸುತ್ತಾಟದಿಂದ ಬಳಲಿಕೆ ಹೆಚ್ಚಲಿದೆ. ಸಣ್ಣ-ಪುಟ್ಟ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸದಿದ್ದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆಯೂ ಇದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. 2023ರಲ್ಲಿ ರಾಹು-ಕೇತುಗಳ ಸಂಚಾರವು ವೃಷಭ ರಾಶಿಯವರ ಜೀವನದಲ್ಲಿ ಭಾರೀ ಸಂಕಷ್ಟಗಳನ್ನು ತಂದೊಡ್ಡಲಿದೆ. ನಿಮ್ಮ ಆದಾಯಕ್ಕಿಂತ ವೆಚ್ಚಗಳು ಹೆಚ್ಚಾಗಿ ಹಣಕಾಸಿನ ಮುಗ್ಗಟ್ಟನ್ನು ಎದುರಿಸಬೇಕಾಗಬಹುದು. ಹಾಗಾಗಿ, ನೀವು ಯಾವುದೇ ಕೆಲಸವನ್ನು ಮಾಡಬೇಕಾದರೂ ಕೂಡ ನಿಮ್ಮ ಬಜೆಟ್ ಗೆ ಅನುಸಾರವಾಗಿಯೇ ನಿರ್ಧಾರಗಳನ್ನು ಕೈಗೊಳ್ಳುವುದು ಉತ್ತಮ. ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. 2023ರಲ್ಲಿ ರಾಹು-ಕೇತು ರಾಶಿ ಪರಿವರ್ತನೆಯನ್ನು ಕನ್ಯಾ ರಾಶಿಯವರಿಗೂ ಸಹ ಶುಭ ಎಂದು ಪರಿಗಣಿಸಲಾಗುವುದಿಲ್ಲ. ವಾಸ್ತವವಾಗಿ, ಈ ವರ್ಷ ಕೇತು ಕನ್ಯಾ ರಾಶಿಯಲ್ಲಿಯೇ ಸಂಚರಿಸಲಿದ್ದು ಈ ರಾಶಿಯವರ ಜೀವನದಲ್ಲಿ ಭಾರೀ ಕೋಲಾಹಲವನ್ನು ಸೃಷ್ಟಿಸಲಿದ್ದಾನೆ. ರಾಹು-ಕೇತುಗಳ ನಕಾರಾತ್ಮಕ ಪರಿಣಾಮದಿಂದಾಗಿ ಕನ್ಯಾ ರಾಶಿಯವರು 2023ರಲ್ಲಿ ಉದ್ಯೋಗ-ವ್ಯವಹಾರದಲ್ಲಿ ಭಾರೀ ಹಿನ್ನಡೆಯನ್ನು ಅನುಭವಿಸಬೇಕಾಗಬಹುದು. ಈ ಸಮಯದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯದೆಯೂ ಇರಬಹುದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. 2023 ರಲ್ಲಿ, ಪಾಪ ಗ್ರಹ ರಾಹುವು ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಇದನ್ನು ವ್ಯಾಪಾರ-ವ್ಯವಹಾರದ ದೃಷ್ಟಿಯಿಂದ ಮಂಗಳಕರ ಎಂದು ಪರಿಗಣಿಸಲಾಗುವುದಿಲ್ಲ. ರಾಹು-ಕೇತು ಸಂಚಾರದ ಪ್ರಭಾವದಿಂದಾಗಿ ಈ ಅವಧಿಯಲ್ಲಿ ಮೀನ ರಾಶಿಯವರಿ ಆದಾಯಕ್ಕಿಂತ ಖರ್ಚುಗಳು ಅಧಿಕವಾಗಳಿವೆ. ನೀವು ಪಡೆದ ಸಾಲವನ್ನು ಹಿಂದಿರುಗಿಸಲು ನಾನಾ ರೀತಿಯ ತೊಂದರೆಗಳು ಎದುರಾಗಬಹುದು. ಹೂಡಿಕೆಗಳು ಉತ್ತಮವಲ್ಲ. ನೀವು ಯಾವುದೇ ನಿರ್ಧಾರವನ್ನು ಕೈಗೊಳ್ಳುವ ಮೊದಲು ಸೂಕ್ತ ತಜ್ಞರಿಂದ, ಹಿರಿಯರಿಂದ ಸಲಹೆಯನ್ನು ಪಡೆಯಿರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..