2023 ರಲ್ಲಿ ಈ ರಾಶಿಯವರನ್ನು ಕಾಡಲಿದ್ದಾನೆ ಶನಿದೇವ.. ಇದೊಂದು ಕೆಲಸ ಮಾಡಿ.. ತೊಂದರೆಯಿಂದ ಪಾರಾಗಿ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ನವಗ್ರಹಗಳ ಪೈಕಿ ಶನಿಯು ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಹೋಗಲು ಶನಿ ಎರಡೂವರೆ ವರ್ಷವನ್ನು ತೆಗೆದುಕೊಳ್ಳುತ್ತಾನೆ. ಇದೀಗ ಮಕರ ರಾಶಿಯಲ್ಲಿರುವ ಶನಿದೇವ ಜನವರಿ 17 ರಂದು ತನ್ನ ರಾಶಿಯನ್ನು ಬದಲಾಯಿಸಿ ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಕುಂಭ ರಾಶಿಯಲ್ಲಿ ಜನವರಿ 29, 2025 ರವರೆಗೆ ಇರಲಿದ್ದಾನೆ. ಪ್ರಸ್ತುತ, ಮಿಥುನ ಮತ್ತು ತುಲಾ ರಾಶಿಯವರ ಜಾತಕದಲ್ಲಿ ಎರಡೂವರೆ ಶನಿ ಅಥವಾ ಶನಿ ಧೈಯ್ಯಾ ನಡೆಯುತ್ತಿದೆ. ಶನಿಯು ರಾಶಿ ಬದಲಾಯಿಸುವುದರೊಂದಿಗೆ ಈ ಎರಡು ರಾಶಿಯವರು ಶನಿ ದೆಸೆಯಿಂದ ಮುಕ್ತಿ ಹೊಂದಲಿದ್ದಾರೆ. ಆದರೆ ಶನಿ ಮಹಾತ್ಮ ಕುಂಭ ರಾಶಿಯನ್ನು ಪ್ರವೇಶಿಸುವುದರೊಂದಿಗೆ, ಕರ್ಕಾಟಕ ಮತ್ತು ವೃಶ್ಚಿಕ ರಾಶಿಯವರಿಗೆ ಶನಿ ದೆಸೆ ಆರಂಭವಾಗಲಿದೆ.

ಎರಡೂವರೆ ಶನಿ ಅಥವಾ ಶನಿ ಧೈಯ್ಯಾ ಎಂದರೇ, ಶನಿಯ ಸಾಡೇಸಾತಿ ಏಳೂವರೆ ವರ್ಷಗಳವರೆಗೆ ಇರುತ್ತದೆ. ಅದರಲ್ಲಿ ಒಂದು ರಾಶಿಯು ಮುಂದೆ ಮತ್ತು ಒಂದು ರಾಶಿಯು ತನ್ನ ಸ್ಥಾನದಿಂದ ಹಿಂದುಳಿದಂತೆ ಕಾಣುತ್ತದೆ. ಶನಿ ಧೈಯ್ಯಾ ಎರಡೂವರೆ ವರ್ಷಗಳವರೆಗೆ ಇರುತ್ತದೆ. ಅಂದರೆ ಎರಡೂವರೆ ವರ್ಷಗಳವರೆಗೆ ಶನಿದೇವ ವ್ಯಕ್ತಿಯನ್ನು ಬಿಡದೇ ಕಾಡುತ್ತಾನೆ. ಈ ಸಂದರ್ಭದಲ್ಲಿ ಶನಿಯ ವಕ್ರ ದೃಷ್ಟಿ ವ್ಯಕ್ತಿಯ ಮೇಲೆ ಬೀಳುತ್ತದೆ ಎಂದು ಹೇಳಲಾಗುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕರ್ಕಾಟಕ ಮತ್ತು ವೃಶ್ಚಿಕ ರಾಶಿಯವರು ಈ ವಿಷಯಗಳ ಬಗ್ಗೆ ಗಮನ ಹರಿಸಬೇಕು.. ಅಹಂಕಾರವನ್ನು ಶನಿದೇವ ಎಂದಿಗೂ ಸಹಿಸುವುದಿಲ್ಲ. ಈ ಕಾರಣದಿಂದಾಗಿ ಅಹಂಕಾರವನ್ನು ತ್ಯಜಿಸಬೇಕು. ಸುಖಾ ಸುಮ್ಮನೆ ಘರ್ಷಣೆಗಳಲ್ಲಿ ಭಾಗಿಯಾಗಬಾರದು. ಇದರಿಂದ ಪರಸ್ಪರ ಸಂಬಂಧಗಳಲ್ಲಿ ಬಿರುಕು ಉಂಟಾಗಬಹುದು. ನೀವು ಅಂದು ಕೊಂಡ ಗುರಿಯನ್ನು ಕಠಿಣ ಪರಿಶ್ರಮದ ಮೂಲಕವೇ ಸಾಧಿಸಬೇಕು. ಹಾಗಾದರೆ ಮಾತ್ರ ನಿಮಗೆ ಬೇಕಾದ ಫಲಿತಾಂಶ ಸಿಗುವುದು ಸಾಧ್ಯವಾಗುತ್ತದೆ. ಲಾಭವಾಗುತ್ತದೆ ಎಂಬ ಕಾರಣಕ್ಕೆ ಅನೈತಿಕ ಕೆಲಸ ಮಾಡಲು ಹೋಗಬೇಡಿ. ಆರೋಗ್ಯದ ಬಗ್ಗೆ ಅತಿಯಾದ ಕಾಳಜಿ ವಹಿಸುವುದು ಅಗತ್ಯ. ಅಲ್ಲದೆ ನಿಮ್ಮ ದಿನಚರಿಯನ್ನು ಉತ್ತಮವಾಗಿ ಇರಿಸಿಕೊಳ್ಳಿ. ಯೋಗ ಮತ್ತು ಧ್ಯಾನವನ್ನು ಮಾಡಿ. ಆರೋಗ್ಯವನ್ನು ಕಾಪಾಡಿಕೊಳ್ಳಿ. ನಿಮ್ಮ ಮಾತು ಮತ್ತು ಕೋಪವನ್ನು ನಿಯಂತ್ರಿಸಬೇಕು. ಏಕೆಂದರೆ ಕೋಪದ ಭರದಲ್ಲಿ ಸಂಬಂಧದಲ್ಲಿ ಬಿರುಕು ಉಂಟಾಗಬಹುದು. ಸುಲಭವಾಗಿ ಜೀರ್ಣವಾಗುವಂಥಹ ಆಹಾರವನ್ನೇ ಸೇವಿಸಿ. ಮಾತ್ರವಲ್ಲ ಆರೋಗ್ಯಕ್ಕೆ ಎಷ್ಟು ಬೇಕೋ ಅಷ್ಟೇ ಆಹಾರ ಸೇವಿಸಿ. ಇಲ್ಲದಿದ್ದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಸಮಸ್ಯೆ ಪರಿಹಾರಕ್ಕೆ ಹೀಗೆ ಮಾಡಿ..ಸುಂದರಕಾಂಡವನ್ನು ಪಠಿಸಿ. ಪ್ರತಿ ಶನಿವಾರ ಸಂಜೆ ಅಶ್ವತ್ಥ ಮರದ ಕೆಳಗೆ ಎಳ್ಳೆಣ್ಣೆ ದೀಪವನ್ನು ಬೆಳಗಿಸಿ. ಸಾಧ್ಯವಾದರೆ, ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಅಂಗವಿಕಲರಿಗೆ, ಬಡ ಜನರಿಗೆ ಸಹಾಯ ಮಾಡಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..