52 ವರ್ಷದವನ ಜೊತೆ ಎರಡನೇ ಮದುವೆಯಾದ ನಟಿಯ ಮೊದಲ ಗಂಡ ಮಗು ಯಾರು ಗೊತ್ತಾ..

ಜೀವನವೇ ಇಷ್ಟು.. ಯಾವ ಸಮಯದಲ್ಲಿ ಯಾರು ಜೊತೆಯಾಗುವರೋ ಯಾವ ಸಮಯದಲ್ಲಿ ಯಾರು ಬಿಟ್ಟು ಹೋಗುವರೋ ತಿಳಿಯದು.. ಅದೇ ರೀತಿ ಕಳೆದ ಕೆಲ ದಿನಗಳಿಂದ ನಟಿಯೊಬ್ಬರು ಐವತ್ತೆರೆಡು ವರ್ಷದ ನಿರ್ಮಾಪಕನ ಜೊತೆ ಎರಡನೇ ಮದುವೆಯಾಗಿದ್ದು ದೊಡ್ಡ ಸುದ್ದಿಯಾಗಿತ್ತು.. ಆದರೆ ಅವರ ಮೊದಲ ಪತಿ ಹಾಗೂ ಮಗುವಿನ ಪರಿಸ್ಥಿತಿ ಕಂಡಾಗ ನಿಜಕ್ಕೂ ಬೇಸರವಾಗುತ್ತದೆ‌‌. ಹೌದು ರವೀಂದ್ರನ್ ಮತ್ತು ಮಹಾಲಕ್ಷ್ಮಿ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗಿನಿಂದ ಅವರಿಗೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಆದರೂ ಈ ಇಬ್ಬರನ್ನು ಒಟ್ಟಿಗೆ ನೋಡಿ ಆಘಾತಕಾರಿ ಪ್ರತಿಕ್ರಿಯೆ, ಆಶ್ಚರ್ಯವನ್ನು ವ್ಯಕ್ತಪಡಿಸಿದ ಜನರೂ ಇದ್ದಾರೆ.

ಇವರಿಬ್ಬರನ್ನು ಒಟ್ಟಿಗೆ ನೋಡಿದ ಜನ ಆರಂಭದಲ್ಲಿ ಸಿನಿಮಾ ಶೂಟಿಂಗ್ ಎಂದು ಭಾವಿಸಿದ್ದರು. ಆದರೆ ನಂತರ ರವೀಂದ್ರನ್ ಮತ್ತು ಮಹಾಲಕ್ಷ್ಮಿ ಅವರೇ ಮದುವೆಯನ್ನು ಖಚಿತಪಡಿಸಿದ್ದಾರೆ. ಇಬ್ಬರ ಮದುವೆಯ ಫೋಟೋ ನೋಡಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಲವ್ ಸ್ಟೋರಿ ಕೂಡ ಯಶಸ್ವಿಯಾಗುತ್ತದೆ ಎಂದು ನಿರೀಕ್ಷಿಸುತ್ತಿಲ್ಲ ಎಂದಿರುವ ಜನ ನಿರ್ಮಾಪಕರ ವ್ಯಕ್ತಿತ್ವದ ಬಗ್ಗೆಯೂ ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ.

ಅವರಿಬ್ಬರೂ ತಿರುಪತಿಯಲ್ಲಿ ವಿವಾಹವಾದರು. ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ ಸಹ ಮಾಡಿದರು. ಮದುವೆಯ ನಂತರ, ಈ ಮಧ್ಯೆ, ಟಿವಿ ಆಂಕರ್ ಮಹಾಲಕ್ಷ್ಮಿ ಮತ್ತು ರವೀಂದ್ರನ್ ಚಂದ್ರಶೇಖರನ್ ಅವರ ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ನಡೆಯುತ್ತಿವೆ.

ಮಹಾಲಕ್ಷ್ಮಿ 21 ಮಾರ್ಚ್ 1990 ರಂದು ಜನಿಸಿದರು. ಅವರ ವಯಸ್ಸು 32 ವರ್ಷಗಳು. ಆದರೆ ಅವರ ಎರಡನೇ ಪತಿ ರವೀಂದ್ರನ್ ಚಂದ್ರಶೇಖರನ್ 1 ಜೂನ್ 1970 ರಂದು ಜನಿಸಿದರು. ಅವರಿಗೆ 52 ವರ್ಷ. ಈ ರೀತಿಯಾಗಿ, ಇಬ್ಬರ ವಯಸ್ಸಿನಲ್ಲೂ 20 ವರ್ಷಗಳ ವ್ಯತ್ಯಾಸವಿದೆ.

ಟಿವಿ ನಿರೂಪಕಿ ಮಹಾಲಕ್ಷ್ಮಿ ನಿರ್ಮಾಪಕ ರವೀದ್ರನ್ ಚಂದ್ರಶೇಖರನ್ ಅವರಿಗಿಂತ 20 ವರ್ಷ ಚಿಕ್ಕವರು. ಆದರೂ ಪ್ರೀತಿಯಲ್ಲಿ ಯಾವುದೇ ವಯಸ್ಸಿನ ಮಿತಿಯಿಲ್ಲ ಎನ್ನುದನ್ನು ಈ ಜೋಡಿ ತೋರಿಸಿದ್ದಾರೆ. ಇವರಿಬ್ಬರ ನಡುವೆ ಪ್ರೀತಿ ಚಿಗುರೊಡೆದಿದ್ದು, ಮದುವೆಯಾಗಲು ಅಸಲಿ ಕಾರಣ ಏನು ಅನ್ನೋದರ ಬಗ್ಗೆಯೂ ಚರ್ಚೆಯಾಗುತ್ತಿದೆ.

ಮಹಾಲಕ್ಷ್ಮಿ ಈಗಾಗಲೇ ಮದುವೆಯಾಗಿದ್ದು, ಎಂಟು ವರ್ಷದ ಮಗನೂ ಇದ್ದಾನೆ. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಾಲಕ್ಷ್ಮಿ ಕೆಲ ಕಾಲ ಒಂಟಿ ಜೀವನ ನಡೆಸುತ್ತಿದ್ದರು. ಇದೀಗ ನಿರ್ಮಾಪಕ ರವೀಂದ್ರನ್ ಚಂದ್ರಶೇಖರನ್ ಅವರನ್ನು ವಿವಾಹವಾದ ಬಳಿಕ ಮತ್ತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟ ಅನಿಲ್ ಕುಮಾರ್ ಅವರನ್ನು ಈ ಹಿಂದೆ ಮದುವೆಯಾಗಿದ್ದರು ಎಂದು ತಿಳಿದಿದೆ. 2019 ರಲ್ಲಿ ಇಬ್ಬರೂ ಬೇರೆಯಾದರು.

ಮಹಾಲಕ್ಷ್ಮಿ ಮತ್ತು ರವೀಂದ್ರನ್ ಅವರು ವಿಡುಂ ವರೈ ಕಾತಿರು ಚಿತ್ರದ ಸೆಟ್‌ನಲ್ಲಿ ಭೇಟಿಯಾದರು. ಅದು ನಂತರ ಪ್ರೀತಿಯಾಗಿ ಮದುವೆಗೆ ತಿರುಗಿತು. ಈಗ ಹೊಸ ಜೀವನ ಆರಂಭಿಸಿರುವ ನಟಿಗೆ ಶುಭ ಹಾರೈಕೆಗಳೇನೋ ಕೇಳಿ ಬರುತ್ತಿದೆ.. ಆದರೆ ಆ ಮಗುವಿನ ಭವಿಷ್ಯವೂ ಚೆನ್ನಾಗಿರಲಿ ಎಂಬುದೇ ನಮ್ಮ ಹಾರೈಕೆ.

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622