ಶಕ್ತಿಶಾಲಿ ಸಾಯಿ ಬಾಬಾರ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಅಧಿಕಾರ, ಸುಖಮಯ ಅಸ್ತಿತ್ವ ಶಾರೀರಿಕ ಬಲ ವರ್ಚಸ್ಸು ವೃದ್ಧಿ. ನಿರೀಕ್ಷಿತ ಧನಾರ್ಜನೆ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ದಾಂಪತ್ಯ ಸುಖದಲ್ಲಿ ಅಭಿವೃದ್ಧಿ. ಮಕ್ಕಳ ವಿಚಾರದಲ್ಲಿ ಸಾಹನ ಪ್ರವೃತ್ತಿ. ಉದ್ಯೋಗ ವಿಚಾರದಲ್ಲಿ ಉನ್ನತಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ಶಾರೀರಿಕ ಮಾನಸಿಕ ಆರೋಗ್ಯ ಸ್ಥಿರ. ಗೌರವದಿಂದ ಕೂಡಿದ ಧನಾರ್ಜನೆ. ಸಹೋದರ ವರ್ಗದವರಿಗೂ ಉನ್ನತ ಸ್ಥಾನ ಸುಖ. ಸಾಂಸಾರಿಕ ಸುಖ ತೃಪ್ತಿದಾಯಕ. ಮಕ್ಕಳ ವಿಚಾರದಲ್ಲಿ ಮನೋರಂಜನೆ. ವ್ಯವಹಾರಸ್ಥರಿಗೆ ಗೌರವ ಪೂಜ್ಯತೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ದೈಹಿಕ ಆರೋಗ್ಯ ಸ್ಥಿರ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆ ಸಲ್ಲದು. ಸಹೋದರಾದಿ ವರ್ಗದವರಿಗೂ ಸಾಹಸ ಪ್ರವೃತ್ತಿ ಮಾಡದಿರಿ. ದಾಂಪತ್ಯ ಸುಖ ತೃಪ್ತಿದಾಯಕ. ಮಕ್ಕಳ ವಿಚಾರದಲ್ಲಿ ಸಂತೋಷ. ಉದ್ಯೋಗದಲ್ಲಿ ಸ್ಥಿರತೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಅರೋಗ್ಯದಲ್ಲಿ ಅಭಿವೃದ್ಧಿ, ಮನಃ ಸಂತೋಷ. ಉತ್ತಮ ಧನಾರ್ಜನೆ. ಸಹೋದರಾಗಿ ಸುಖ. ದಾಂಪತ್ಯದಲ್ಲಿ ಅನುರಾಗ ಪ್ರಯಾಣ. ಮಕ್ಕಳ ವಿಚಾರದಲ್ಲಿ ಮನೋರಂಜನೆ. ಪಾಲುದಾರಿಕಾ ಕ್ಷೇತ್ರ ವಿದೇಶ ವ್ಯವಹಾರದಲ್ಲಿ ಪ್ರಗತಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ಆರೋಗ್ಯ ಬಗ್ಗೆ ಗಮನಹರಿಸಿ. ಅನಿರೀಕ್ಷಿತ ಧನಾಗಮನ. ಬಂಧುಗಳಿಂದ ಸಹಾಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳ ವಿಚಾರದಲ್ಲಿ ಪ್ರಗತಿ. ಉದ್ಯೋಗ ಕ್ಷೇತ್ರದಲ್ಲಿ ಜ್ಞಾನದಿಂದ ಧೃಡತೆ ಸಾಧಿಸಿದ ತೃಪ್ತಿ. ನಿರೀಕ್ಷಿತ ಸ್ಥಾನ ಸುಖ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಆರೋಗ್ಯ ಸ್ಥಿರ. ಹಣಕಾಸಿನ ವಿಚಾರದಲ್ಲಿ ಪ್ರಗತಿ ಇದ್ದರೂ ಸಾಹಸ ಸಲ್ಲದು. ಬಂಧುಗಳಿಂದ ಸಹಾಯ ನಿರೀಕ್ಷೆ ಬೇಡ. ದಾಂಪತ್ಯ ಸುಖ ತೃಪ್ತಿದಾಯಕ. ಉದ್ಯೋಗ ಕಾರ್ಯಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಅಭಿವೃದ್ಧಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಹಠಮಾರಿತನ ಸಲ್ಲದು. ನಿಮ್ಮಲ್ಲಿರುವ ವಿದ್ಯೆ ವಿನಯದಿಂದ ಹೆಚ್ಚಿನ ಯಶಸ್ಸು ಸಂಭವ. ಉತ್ತಮ ಧನಾರ್ಜನೆ. ಗೃಹೋಪಯೋಗಿ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ದಾಂಪತ್ಯದಲ್ಲಿ ಪರಸ್ಪರ ಅನುರಾಗ, ಪ್ರೋತ್ಸಾಹ ಅಗತ್ಯ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಗುರುಹಿರಿಯರ ಮಾರ್ಗದರ್ಶನ ದಿಂದ ಕೂಡಿದ ಕಾರ್ಯವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ. ದೂರದ ವ್ಯವಹಾರಗಳಿಂದ ಧನಾರ್ಜನೆ. ವಿದ್ಯಾರ್ಥಿಗಳಿಗೆ ವಿದೇಶಿ ನೆಲದಲ್ಲಿ ಅಭ್ಯಸಿಸುವವರಿಗೆ ಹೆಚ್ಚಿದ ಪ್ರಗತಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನಸ್ಸು ರಾಶಿ.. ಇಂದಿನ ದಿನ ಧನಸ್ಸುರಾಶಿಯವರಿಗೆ ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಆರೋಗ್ಯ ಉತ್ತಮ. ಹಿರಿಯರಿಂದಲೂ ಮೇಲಧಿಕಾರಿಗಳಿಂದಲೂ ಉತ್ತಮ ಸಹಕಾರ ಪ್ರೋತ್ಸಾಹ ಲಭ್ಯ. ದಾಂಪತ್ಯದಲ್ಲಿ ಅನುರಾಗ ಪ್ರೋತ್ಸಾಹ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸುಖ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ಆಸ್ತಿ ವಾಹನಾದಿ ವಿಚಾರದಲ್ಲಿ ಬದಲಾವಣೆ ಸಂಭವ. ಬಂಧು ಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿದ ಸಂತೋಷ. ದಾಂಪತ್ಯ ತೃಪ್ತಿದಾಯಕ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದಭೋಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಸಂಪತ್ತು. ದೀರ್ಘ‌ ಪ್ರಯಾಣದ ವ್ಯವಹಾರದಲ್ಲಿ ಧನಲಾಭ. ವಾಕ್‌ಪಟುತ್ವ ವೃದ್ಧಿ. ಹಿರಿಯರ ಆಶೀರ್ವಾದದಿಂದ ಯಶಸ್ಸು. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಸರಿಯಾದ ನಿಯಮ, ಆಹಾರ, ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಧನಾರ್ಜನ. ಗುರುಹಿರಿಯರ ಮಾರ್ಗದರ್ಶನ ಪಾಲಿಸುವುದರಿಂದ ಶ್ರೇಯಸ್ಸು ಲಭ್ಯ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..