ಈ 4 ವಾರಗಳಲ್ಲಿ ಅಪ್ಪಿತಪ್ಪಿಯೂ ಸಾಲ ತೆಗೆದುಕೊಳ್ಳಬಾರದು…

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಸಾಲವನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಆದರೆ ಮದುವೆ, ಮನೆ ನಿರ್ಮಾಣ, ಮಕ್ಕಳ ವಿದ್ಯಾಭ್ಯಾಸ, ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿ ಆಗಾಗ ಸಾಲ ಮಾಡಬೇಕಾಗುತ್ತದೆ. ಅಗತ್ಯವಿರುವ ಸಮಯದಲ್ಲಿ ಸಾಲ ಪಡೆದ ಬಳಿಕ ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ಅದನ್ನು ಮರುಪಾವತಿಸಲು ಸಾಧ್ಯವಾಗದೆ ಅನೇಕ ಜನರು ಸಮಸ್ಯೆ ಎದುರಿಸುತ್ತಾರೆ. ಜ್ಯೋತಿಷಿಗಳ ಪ್ರಕಾರ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿ ಮಾಡದಿರುವ ಪ್ರಮುಖ ಕಾರಣವೆಂದರೆ ಸಾಲ ತೆಗೆದುಕೊಳ್ಳುವಾಗ ಸರಿಯಾದ ರಾಶಿಗಳು ಮತ್ತು ದಿನವನ್ನು ಆಯ್ಕೆ ಮಾಡದಿರುವುದು. ನೀವು ಕೆಟ್ಟ ದಿನ ಮತ್ತು ಸಮಯದಲ್ಲಿ ಸಾಲವನ್ನು ತೆಗೆದುಕೊಂಡರೆ ಅದನ್ನು ಮರುಪಾವತಿಸಲು ನೀವು ಅನೇಕ ತೊಂದರೆ ಎದುರಿಸಬೇಕಾಗುತ್ತದೆ. ಯಾವ ದಿನ ನೀವು ಸಾಲ ತೆಗೆದುಕೊಳ್ಳಬಾರದು ಅನ್ನೋದರ ಬಗ್ಗೆ ಇಂದು ನಾವು ನಿಮಗೆ ತಿಳಿಸಿಕೊಡುತ್ತೇವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಈ 4 ದಿನಗಳಲ್ಲಿ ಅಪ್ಪಿತಪ್ಪಿಯೂ ಸಾಲ ತೆಗೆದುಕೊಳ್ಳಬೇಡಿ.. ಶಾಸ್ತ್ರಗಳ ಪ್ರಕಾರ ಅಪ್ಪಿತಪ್ಪಿಯೂ ಭಾನುವಾರ, ಮಂಗಳವಾರ, ಬುಧವಾರ ಮತ್ತು ಶನಿವಾರ ಸಾಲವನ್ನು ತೆಗೆದುಕೊಳ್ಳಬಾರದು. ಈ 4 ದಿನಗಳನ್ನು ಸಾಲ ತೆಗೆದುಕೊಳ್ಳಲು ಅಶುಭವೆಂದು ಪರಿಗಣಿಸಲಾಗುತ್ತದೆ. ಈ 4 ದಿನಗಳಲ್ಲಿ ತೆಗೆದುಕೊಂಡ ಸಾಲವನ್ನು ಸುಲಭವಾಗಿ ಮರುಪಾವತಿಸಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ ಕೃತಿಕಾ, ಉತ್ತರಾಭಾದ್ರಪದ, ಉತ್ತರ ಫಾಲ್ಗುಣಿ, ಜ್ಯೇಷ್ಠ, ಹಸ್ತ, ಅದ್ರ, ವಿಶಾಖ, ಮೂಲ, ಉತ್ತರಾಷಾಢ ನಕ್ಷತ್ರಗಳೂ ಸಹ ಸಾಲ ಪಡೆಯಲು ಅಶುಭವೆಂದು ಪರಿಗಣಿಸಲಾಗಿದೆ. ಈ ನಕ್ಷತ್ರಗಳ ಸಮಯದಲ್ಲಿ ತೆಗೆದುಕೊಂಡ ಸಾಲವು ಕಡಿಮೆಯಾಗುವ ಬದಲು ಹೆಚ್ಚುತ್ತಲೇ ಇರುತ್ತದೆ ಎಂದು ನಂಬಲಾಗಿದೆ.

ಈ 3 ದಿನಗಳಲ್ಲಿ ನೀವು ಸಾಲ ತೆಗೆದುಕೊಳ್ಳಬಹುದು.. ಜ್ಯೋತಿಷಿಗಳ ಪ್ರಕಾರ ಸೋಮವಾರ, ಗುರುವಾರ ಮತ್ತು ಶುಕ್ರವಾರ ಸಾಲವನ್ನು ತೆಗೆದುಕೊಳ್ಳಲು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಶತಭಿಷ, ಸ್ವಾತಿ, ಅನುರಾಧ, ಅಶ್ವಿನಿ, ಮೃಗಶಿರ, ಪುನರ್ವಸು, ರೇವತಿ, ಚಿತ್ರ ಮತ್ತು ಪುಷ್ಯ ನಕ್ಷತ್ರಗಳ ಬಗ್ಗೆಯೂ ಕಾಳಜಿ ವಹಿಸಬೇಕು. ಈ ನಕ್ಷತ್ರಗಳಲ್ಲಿ ಪಡೆದ ಸಾಲವನ್ನು ಸುಲಭವಾಗಿ ಮರುಪಾವತಿ ಮಾಡಬಹುದು. ಇದರಿಂದ ನಿಮ್ಮ ಕುಟುಂಬವು ಸಾಮಾಜಿಕ ಮುಜುಗರವನ್ನು ಎದುರಿಸುವುದು ಸಹ ತಪ್ಪುತ್ತದೆ.

ಸಾಲ ಮರುಪಾವತಿಸಲು ಈ ದಿನ ಮಂಗಳಕರ.. ನೀವು ತೆಗೆದುಕೊಂಡ ಸಾಲವನ್ನು ಮರುಪಾವತಿ ಮಾಡಲು ಪ್ರಾರಂಭಿಸಬಯಸಿದರೆ ಮಂಗಳವಾರ, ಬುಧವಾರ ಮತ್ತು ಶುಕ್ರವಾರವನ್ನು ಇದಕ್ಕೆ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈ ದಿನದಿಂದ ಸಾಲವನ್ನು ಮರುಪಾವತಿ ಮಾಡಲು ಪ್ರಾರಂಭಿಸಿದಾಗ ಅದು ನಿಮಗೆ ಸುಲಭವಾಗುತ್ತದೆ. ನೀವು ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸಿದರೆ ಬುಧವಾರ ಮತ್ತು ಗುರುವಾರ ಉತ್ತಮ ದಿನಗಳೆದು ಪರಿಗಣಿಸಲಾಗುತ್ತದೆ. ಹೀಗೆ ಮಾಡುವುದರಿಂದ ಆ ಉಳಿತಾಯ ಯೋಜನೆಗಳು ನಿಮಗೆ ಫಲಪ್ರದವಾಗುತ್ತವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..