ಸಂಗಾತಿಯ ಸಂತೋಷಕ್ಕಾಗಿ ಈ ಮೂರು ರಾಶಿಯವರು ಏನು ಬೇಕಾದರೂ ಮಾಡುವರು‌.. ಇವರನ್ನು ಎಂದೂ ಕಳೆದುಕೊಳ್ಳಬೇಡಿ..

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಭಟ್, ಶ್ರೀ ಅಂಬಾ ಭವಾನಿ ದೈವ ಶಕ್ತಿ ಜ್ಯೋತಿಷ್ಯರು.. ಮೊ.9845642321 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ‌ ಉಲ್ಭಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮಾಡಿಕೊಡುತ್ತಾರೆ.. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ.. ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.. 9845642321 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ತೊಂದರೆ ಪ್ರೀತಿಯಲ್ಲಿ ನಂಬಿ ಮೋಸ.. ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ವಿಚಾರ ಜನರ ದೃಷ್ಟಿಯಿಂದ ಮನೆಯಲ್ಲಿ ಆಗುವ ತೊಂದರೆ ಹಣಕಾಸಿನ ತೊಂದರೆ ಸ್ತ್ರೀ ಪುರುಷ ವಶೀಕರಣ ಇನ್ನೂ ಅನೇಕ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ಪ್ರೀತಿ ಅನ್ನೋದು ಪವಿತ್ರವಾದದ್ದು, ಈ ಬಂಧನದಲ್ಲಿ ಬಂಧಿಯಾದವರು ಪರಸ್ಪರ ಬದ್ಧರಾಗಿರಬೇಕು. ಯಾವ ರಾಶಿ ಚಕ್ರದವರು ಸಂಗಾತಿಯನ್ನು ಸಂತೋಷವಾಗಿ ಇರಿಸುತ್ತಾರೆ ಅನ್ನೋದನ್ನು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಸಾಮಾನ್ಯವಾಗಿ ಎಲ್ಲರೂ ತಮ್ಮ ಸಂಗಾತಿಯ ಕನಸು ಕಾಣುತ್ತಾರೆ. ಬಹುತೇಕರು ತಮ್ಮ ಸಂಗಾತಿಯನ್ನು ಜೀವಕ್ಕಿಂತ ಹೆಚ್ಚು ಪ್ರೇಮಿಸುತ್ತಾರೆ. ಈ ರಾಶಿಯವರನ್ನು ಸಂಗಾತಿಯಾಗಿ ಪಡೆದವರು ನಿಜಕ್ಕೂ ಅದೃಷ್ಟವಂತರಾಗಿರುತ್ತಾರೆ. ಈ ರಾಶಿಯವರು ಸಂಗಾತಿಯ ಪ್ರೀತಿಗಾಗಿ ತ್ಯಾಗದ ಮನೋಭಾವ ಹೊಂದಿರುತ್ತಾರೆ. ಈ ಚಿಹ್ನೆಗೆ ಸೇರಿದ ಪ್ರೇಮಿಗಳು ಸಂಗಾತಿಯನ್ನು ಮೆಚ್ಚಿಸಲು ಏನು ಬೇಕಾದ್ರೂ ಮಾಡಲು ಸಿದ್ಧರಾಗಿರುತ್ತಾರೆ. ಆ ವಿಶೇಷ ಪ್ರೇಮಿಗಳು ಯಾವ ರಾಶಿ ಚಕ್ರದವರು ಎಂದು ನೋಡೋಣ ಬನ್ನಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ವೃಷಭ.. ಈ ರಾಶಿಯವರು ಕೊಡುವ ವ್ಯಕ್ತಿತ್ವ ಹೊಂದಿದ್ದಾರೆ. ಸಂಗಾತಿಗಾಗಿ ದೊಡ್ಡ ದೊಡ್ಡ ಕಷ್ಟಗಳನ್ನು ಎದುರಿಸಲು ಸಮರ್ಥರಾಗಿರುತ್ತಾರೆ. ದಿನನಿತ್ಯದ ಜೀವನದಲ್ಲಿ ಸಂಗಾತಿಯ ಪ್ರತಿಯೊಂದು ಕೆಲಸದಲ್ಲಿ ನೆರವು ಆಗ್ತಾರೆ. ವೃಷಭ ರಾಶಿಯವರು ಹೃದಯವಂತರಾಗಿದ್ದು, ಯೋಚಿಸಿ ಪ್ರತಿಯೊಂದು ನಿರ್ಧಾರ ತೆಗೆದುಕೊಳ್ಳುತ್ತಾರೆ. ಯಾವಾಗಲೂ ಸಂಗಾತಿ ಮೆಚ್ಚುವ ಕೆಲಸಗಳನ್ನು ಮಾಡುತ್ತಿರುತ್ತಾರೆ. ತಮ್ಮ ಸಂಗಾತಿಯ ಅಯ್ಕೆಗೆ ಮೊದಲ ಆದ್ಯತೆ ನೀಡುವ ಗುಣ ಹೊಂದಿರುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ಕಟಕ.. ಈ ರಾಶಿಯವರು ಪ್ರೀತಿಯ ವಿಷಯದಲ್ಲಿ ಅಭದ್ರತೆ ಎದುರಿಸುತ್ತಿರುತ್ತಾರೆ. ಪ್ರೇಮಿ ಭಾವನಾತ್ಮಕವಾಗಿ ನೋಯಿಸಿದ್ರೂ ಇವರ ಪ್ರೀತಿ ಕೊಂಚವೂ ಕಡಿಮೆ ಆಗಲ್ಲ.ಈ ರಾಶಿಯವರು ತಮ್ಮ ಸಂಗಾತಿಗೆ ಬೆಳವಣಿಗೆಗೆ ಪ್ರತಿಯೊಂದು ಹಂತದಲ್ಲಿಯೂ ನೆರವು ನೀಡುತ್ತಾರೆ. ಪ್ರೇಮಿಗಳಿಗೆ ದುಬಾರೆ ಉಡುಗೊರೆ ನೀಡುವ ಗುಣವನ್ನು ಹೊಂದಿರುತ್ತಾರೆ. ಸಂಗಾತಿಗೆ ಆರ್ಥಿಕ ನೆರವು ನೀಡುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321

ಕನ್ಯಾ.. ಈ ರಾಶಿಯವರು ತಮ್ಮ ಪ್ರೀತಿಯನ್ನು ಮುಕ್ತವಾಗಿ ಹಂಚಿಕೊಳ್ಳುತ್ತಾರೆ. ಇವರ ಪ್ರೀತಿಯಲ್ಲಿ ಯಾವುದೇ ಕಲ್ಮಶ ಇರಲ್ಲ. ಕನ್ಯಾ ರಾಶಿಯವರು ತಮ್ಮ ಸಂಗಾತಿಯ ಪ್ರೀತಿಗೆ ಬದ್ಧರಾಗಿರುತ್ತಾರೆ. ಕೆಲವೊಮ್ಮೆ ಸಂಬಂಧದಲ್ಲಿ ಬಿರುಕು ಬಂದರೂ ಸಂಗಾತಿಯನ್ನು ಬಿಟ್ಟುಕೊಡಲ್ಲ. ಈ ಸಮಯದಲ್ಲಿ ಸಂಗಾತಿಗಾಗಿ ಏನು ಬೇಕಾದ್ರೂ ಮಾಡಲು ಸಿದ್ಧರಾಗಿರುತ್ತಾರೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಗಳಿಗೆ ಶಾಶ್ವತ ಪರಿಹಾರ ಪಡೆದುಕೊಳ್ಳಿ.. 9845642321