ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಧನಲಾಭ..

ಕೊಲ್ಲೂರು ಮೂಕಾಂಬಿಕಾ ಜ್ಯೋತಿಷ್ಯ ಪೀಠ.. ಪಂಡಿತ್ ರಾಮನಾಥ್ ಭಟ್.. 95910 01122, ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರುಕಾಟ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಮಾಟ ಮಂತ್ರ ನಿವಾರಣೆ, ಆರೋಗ್ಯ ಹಣಕಾಸು, ಮದುವೆ, ಸಂತಾನ, ಪ್ರೇಮ ವಿವಾಹ ಇತ್ಯಾದಿ ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಕಟಕ ರಾಶಿ.. ಇಂದಿನ ದಿನ ಸ್ವಂತ ಉದ್ಯಮ ವ್ಯಾಪಾರದಲ್ಲಿ ಲಾಭ, ವ್ಯವಹಾರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಮೊಂಡು ಧೈರ್ಯ, ಶೌರ್ಯ ಪ್ರದರ್ಶನ, ದಿನಾಂತ್ಯದಲ್ಲಿ ಅಶಾಂತಿ ವಾತಾವರಣ.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಮಿಥುನ ರಾಶಿ.. ಇಂದಿನ ದಿನ ಉದ್ಯೋಗ-ಸ್ಥಳ ಬದಲಾವಣೆ, ಗೃಹ ಬದಲಾವಣೆಗೆ ಆಲೋಚನೆ, ನಾನಾ ರೀತಿ ಚಿಂತೆ, ಅಧಿಕಾಯುತ ಮಾತುಗಳನ್ನಾಡುವಿರಿ, ಕುಟುಂಬಸ್ಥರಿಗೆ ನೆರವು, ಆಕಸ್ಮಿಕ ಧನಾಗಮನ.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ವೃಷಭ ರಾಶಿ.. ಇಂದಿನ ದಿನ ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ಕಿರಿಯ ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿಗಳ ಭೇಟಿ, ರಾಜಕೀಯ ವ್ಯಕ್ತಿಗಳೊಂದಿಗೆ ಮಾತುಕತೆ, ಶುಭ ಫಲ ಯೋಗ ಪ್ರಾಪ್ತಿ.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಮೇಷ ರಾಶಿ.. ಇಂದಿನ ದಿನ ವಾಹನ-ಸ್ಥಿರಾಸ್ತಿಯಿಂದ ನಷ್ಟ, ಕೃಷಿ ಚಟುವಟಿಕೆಗಳಿಂದ ಸಮಸ್ಯೆ, ಅಧಿಕಾರಿ-ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರುಗಳ ನಾಶ, ಕೋರ್ಟ್ ಕೇಸ್‍ಗಳಲ್ಲಿ ಜಯದ ಸೂಚನೆ.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ವೃಶ್ಚಿಕ ರಾಶಿ.. ಇಂದಿನ ದಿನ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ನಿಮ್ಮ ಕೆಲಸಕ್ಕೆ ಪ್ರಶಂಸೆ ಲಭಿಸುವುದು, ಪ್ರಯಾಣದಿಂದ ನೆಮ್ಮದಿ, ದೇವರ ಆರಾಧನೆಯಿಂದ ಅನುಕೂಲ, ಮಿತ್ರರಿಂದ ಅದೃಷ್ಟ ಒಲಿಯುವುದು, ಗೌರವ, ಕೀರ್ತಿ ಪ್ರತಿಷ್ಠೆ ಲಭಿಸುವುದು.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ತುಲಾ ರಾಶಿ.. ಇಂದಿನ ದಿನ ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ಆರ್ಥಿಕ ಸಹಾಯ ಲಭಿಸುವುದಿಲ್ಲ, ಲಾಭ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರೆಂಬ ಭಾವನೆ ಕಾಡುವುದು.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಕನ್ಯಾ ರಾಶಿ.. ಇಂದಿನ ದಿನ ಸ್ನೇಹಿತರಿಂದ ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗದಲ್ಲಿ ಒತ್ತಡ, ಯೋಚನೆಯಿಂದ ನಿದ್ರಾಭಂಗ, ನಷ್ಟ ಪ್ರಮಾಣ ಅಧಿಕ, ರಾಜಕೀಯ ವ್ಯಕ್ತಿಗಳಿಂದ ಕಿರಿಕಿರಿ, ಅಹಂಭಾವದ ನಡವಳಿಕೆಯಿಂದ ಸಂಕಷ್ಟ.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಸಿಂಹ ರಾಶಿ.. ಇಂದಿನ ದಿನ ಆದಾಯ-ನಷ್ಟ ಸಮ ಪ್ರಮಾಣ, ಕೀರ್ತಿ, ಗೌರವ ಸಂಪಾದನೆ, ಸಾಧಿಸುವ ಹಂಬಲ, ಕೆಲಸ ಕಾರ್ಯದಲ್ಲಿ ಅಧಿಕ ಒತ್ತಡ, ಒತ್ತಡದಿಂದ ನಿದ್ರಾಭಂಗ, ನಷ್ಟ ಪ್ರಮಾಣ ಅಧಿಕವಾಗುವುದು.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಮೀನ ರಾಶಿ.. ಇಂದಿನ ದಿನ ಪ್ರೇಮ ವಿಚಾರದಲ್ಲಿ ಸಮಸ್ಯೆ, ಶತ್ರುತ್ವ ಹೆಚ್ಚಾಗುವುದು, ಮಕ್ಕಳೊಂದಿಗೆ ವಾಗ್ವಾದ, ಹಠ-ಅಹಂಭಾವದ ನಡವಳಿಕೆಯಿಂದ ಅಶಾಂತಿ,  ಸಾಲ ಬಾಧೆ, ಶತ್ರು ಕಾಟ, ನಷ್ಟ ಪ್ರಮಾಣ ಅಧಿಕ, ಭವಿಷ್ಯದ ಬಗ್ಗೆ ಆತಂಕ.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಕುಂಭ ರಾಶಿ.. ಇಂದಿನ ದಿನ ಆರೋಗ್ಯ ವಿಚಾರದಲ್ಲಿ ಆತಂಕ ಸೃಷ್ಠಿ, ಕಣ್ಣಿಗೆ ಪೆಟ್ಟಾಗುವ ಸಾಧ್ಯತೆ ಎಚ್ಚರ, ದ್ರವ ರೂಪದ ವಸ್ತುಗಳಿಂದ ತೊಂದರೆಯಾಗುವ ಸಾಧ್ಯತೆ, ಕೆಲಸದಲ್ಲಿ ಅಧಿಕವಾದ ಒತ್ತಡ, ತೆರಿಗೆ ಕಟ್ಟುವ ವಿಚಾರದಲ್ಲಿ ಸಮಸ್ಯೆ, ಸ್ನೇಹಿತರಿಂದ ಅನಾನುಕೂಲ.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಮಕರ ರಾಶಿ.. ಇಂದಿನ ದಿನ ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಕಿರಿಕಿರಿ, ವಿಚ್ಛೇದನಕ್ಕಾಗಿ ಓಡಾಟ, ನೆಮ್ಮದಿಗೆ ಭಂಗ, ಜೀವನ ನಿರ್ವಹಣೆಗೆ ಪರಿಶ್ರಮ, ಮಾನಸಿಕ ಒತ್ತಡ.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122

ಧನಸ್ಸು ರಾಶಿ.. ಇಂದಿನ ದಿನ ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯಗಳಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ಉದ್ಯೋಗ ಸಮಸ್ಯೆ ಹೆಚ್ಚಾಗುವುದು, ಮನಸ್ಸಿನಲ್ಲಿ ಆತಂಕ, ಆಕಸ್ಮಿಕ ತೊಂದರೆ ಎದುರಾಗುವುದು.ಏನೇ ಸಮಸ್ಯೆ ಇದ್ದರೂ ಕೇವಲ 2 ದಿನದಲ್ಲಿ ಫೋನ್ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ 95910 01122