ಶಕ್ತಿಶಾಲಿ ಬನಶಂಕರಿ ತಾಯಿಯ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಮೇಷ ರಾಶಿ.. ಇಂದಿನ ದಿನ ಮೇಷ ರಾಶಿಯವರಿಗೆ ಕೆಲವೊಮ್ಮೆ ನೀವು ಒತ್ತಡದಲ್ಲಿರುವುದು ಒಳ್ಳೆಯದು. ಏಕೆಂದರೆ, ಅದು ನಿಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಹೊರತರುತ್ತದೆ. ನೀವು ನಿಮ್ಮ ಕೆಲಸದಲ್ಲಿ ಎಲ್ಲ ನಿಮ್ಮ ಸಹೋದ್ಯೋಗಿಗಳನ್ನೂ ಮೀರುತ್ತೀರಿ. ಆದರೆ, ಫಲಿತಾಂಶಗಳು ನಿಮ್ಮ ನಿರೀಕ್ಷೆಗಳಿಗೆ ಹೊಂದಿಕೊಳ್ಳುವುದಿಲ್ಲ. ಫಲಿತಾಂಶಗಳು ರಾತ್ರೋರಾತ್ರಿ ಬರುವುದಿಲ್ಲವಾದ್ದರಿಂದ ನೀವು ತಾಳ್ಮೆಯಿಂದ ಇರಬೇಕು. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. ಇಂದಿನ ದಿನ ವೃಷಭ ರಾಶಿಯವರಿಗೆ ನಿಮ್ಮದೇ ಮೈಲಿಗಲ್ಲುಗಳನ್ನು ಯೋಜಿಸುವುದು ಮತ್ತು ಮಿತ್ರರ ಯಶಸ್ಸನ್ನು ಸಂಭ್ರಮಿಸುವುದು ಇಂದಿನ ಕಾರ್ಯಸೂಚಿ. ವ್ಯಾಪಾರ ಅಥವಾ ಕೆಲಸದಲ್ಲಿ ನಿಮ್ಮ ಆಲೋಚನೆಗಳು ಪ್ರಗತಿಪರವಾಗಿರುತ್ತವೆ ಮತ್ತು ಯಾವುದೇ ಯೋಜನೆಗಳು ನಿಮ್ಮ ಭವಿಷ್ಯಕ್ಕೆ ಸದೃಢ ತಳಹದಿ ನಿರ್ಮಿಸುತ್ತವೆ. ಸಾಮಾಜಿಕ ಸಭೆಗಳು ಮತ್ತು ಪಾರ್ಟಿಗಳು ಉಲ್ಲಾಸ ತರುತ್ತವೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಿಥುನ ರಾಶಿ.. ಇಂದಿನ ದಿನ ಮಿಥುನ ರಾಶಿಯವರಿಗೆ ನೀವು ನಿಮ್ಮ ಹಣಕಾಸು, ಜಂಟಿಯಾಗಿ ಹೊಂದಿರುವ ಸಂಪತ್ತುಗಳು ಮತ್ತು ಸ್ಥಿರಾಸ್ತಿಯ ವಿಷಯಗಳ ಕುರಿತು ಆತಂಕಗೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಇಂದು ನೀವು ಕೊಂಚ ಅವಿಶ್ರಾಂತರಾಗುತ್ತೀರಿ. ಅತ್ಯಂತ ನಿರ್ಲಕ್ಷಿಸಬಹುದಾದ ಸಮಸ್ಯೆಗಳೂ ನಿಮ್ಮ ಮನಸ್ಸು ಹಾಳು ಮಾಡಬಹುದು. ನೀವು ಹಣಕಾಸಿನ ವಿಷಯಗಳಲ್ಲಿ ರಿಸ್ಕ್ ತೆಗೆದುಕೊಳ್ಳಬಹುದು. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕಟಕ ರಾಶಿ.. ಇಂದಿನ ದಿನ ಕಟಕ ರಾಶಿಯವರಿಗೆ ಸಾಮಾಜಿಕ ಸಂಪರ್ಕಗಳು ನಿಮಗೆ ಲಾಭ ತರುತ್ತವೆ. ವಿದ್ಯಾರ್ಥಿಗಳು ನಿರೀಕ್ಷೆ ಮೀರುತ್ತಾರೆ. ತಮ್ಮ ಕೆಲಸಕ್ಕೆ ಗಮನ ನೀಡುತ್ತಾರೆ. ಒಟ್ಟಾರೆ ಎಲ್ಲರಿಗೂ ಇದು ಒಳ್ಳೆಯ ದಿನವಾಗಿದೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಸಿಂಹ ರಾಶಿ.. ಇಂದಿನ ದಿನ ಸಿಂಹ ರಾಶಿಯವರಿಗೆ ನೀವು ನಿಮ್ಮ ಮಾನಸಿಕ ಮತ್ತು ದೈಹಿಕ ಸೌಖ್ಯ ಕಾಪಾಡಿಕೊಳ್ಳಬೇಕು. ಪ್ರಮುಖ ಸಭೆಗಳು ಯಶಸ್ವಿಯಾಗಿ ಮುಗಿಯುತ್ತವೆ. ಆದರೆ ಎಲ್ಲಾ ಕೆಲಸ ನಿಮ್ಮನ್ನು ದಿನದ ಅಂತ್ಯಕ್ಕೆ ನಿರುತ್ಸಾಹಗೊಳಿಸುತ್ತವೆ. ನಿರಾಳ ಮತ್ತು ವಿಶ್ರಾಂತಿಗೆ ದಾರಿಗಳನ್ನು ಹುಡುಕಿರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿ.. ಇಂದಿನ ದಿನ ಕನ್ಯಾ ರಾಶಿಯವರಿಗೆ ಆರೋಗ್ಯದ ವಿಷಯಕ್ಕೆ ಬಂದರೆ ನಿರ್ಲಕ್ಷ್ಯ ಅಥವಾ ಮುಂದೂಡಿಕೆ ಬೇಡ. ನೀವು ಹಳೆಯ ಗಾಯಗಳನ್ನು ವಾಸಿ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದೀರಿ. ಆದರೆ, ಶಾಂತಿ ಮತ್ತು ಸಮೃದ್ಧಿ ದಿನದ ವಿಶೇಷತೆಗಳು. ನೀವು ಇಂದು ವಿನೋದ ಮತ್ತು ಮನರಂಜನೆಯಲ್ಲಿ ಸಮಯ ಖರ್ಚು ಮಾಡುತ್ತೀರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ ರಾಶಿ.. ಇಂದಿನ ದಿನ ತುಲಾ ರಾಶಿಯವರಿಗೆ ಸರ್ಕಾರದ ಸೇವೆಯಲ್ಲಿರುವವರಿಗೆ ಅದ್ಭುತ ದಿನವಾಗಿದೆ. ನಿಮ್ಮ ಕಠಿಣ ಪರಿಶ್ರಮ ಫಲ ನೀಡಿದೆ. ನಿಮ್ಮ ಪ್ರಶಂಸನೀಯ ಸೇವೆಗಳಿಗೆ ಸೂಕ್ತ ಮಾನ್ಯತೆ ಪಡೆಯುವುದು ಮತ್ತು ಪುರಸ್ಕರಿಸಲ್ಪಡುವುದು ಖಂಡಿತ. ನಿಮ್ಮ ಮೇಲಾಧಿಕಾರಿ ನಿಮ್ಮೊಂದಿಗೆ ವಿಶ್ವಾಸವಿಟ್ಟು ವರ್ಗೀಕೃತ ವಿಷಯಗಳನ್ನು ಚರ್ಚಿಸುತ್ತಾರೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಶ್ಚಿಕ ರಾಶಿ.. ಇಂದಿನ ದಿನ ವೃಶ್ಚಿಕ ರಾಶಿಯವರಿಗೆ ಇದು ವ್ಯಾಪಾರಕ್ಕೆ ಸೂಕ್ತ ಸಮಯ. ನೀವು ಹೊಸ ಉತ್ಪನ್ನ ಬಿಡುಗಡೆ ಮಾಡುವ ಮೂಲಕ ನಿಮ್ಮ ಪ್ರತಿಸ್ಪರ್ಧಿಗಳಿಗೆ ಶಾಕ್ ನೀಡುತ್ತೀರಿ. ಆದರೆ, ತಾರೆಗಳು ಅನುಕೂಲಕರ ರೀತಿಯಲ್ಲಿ ಜೋಡಣೆಯಾಗಿಲ್ಲ. ಅವು ಕೆಲ ಅಡೆತಡೆಗಳನ್ನು ಉಂಟು ಮಾಡಬಹುದು ಎಂದು ಸೂಚಿಸುತ್ತಿವೆ. ಎಷ್ಟು ಸಾಧ್ಯವೋ ಅಷ್ಟು ಸಮಯ ತೆಗೆದುಕೊಳ್ಳಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನಸ್ಸು ರಾಶಿ.. ಇಂದಿನ ದಿನ ಧನಸ್ಸುರಾಶಿಯವರಿಗೆ ನೀವು ಮನಃಶಾಂತಿಗೆ ನಿಮ್ಮದೇ ಔಷಧ ಸೂಚಿಸಿಕೊಳ್ಳಲಿದ್ದೀರಿ. ನೀವು ಇಂದು ಜ್ಞಾನಿ ಮತ್ತು ಸಂತೃಪ್ತರು, ನಿಮ್ಮ ಸುತ್ತಲೂ ಜನರಿಗೆ ಅದೇ ಸಂದೇಶ ಹರಡುತ್ತೀರಿ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮಕರ ರಾಶಿ.. ಇಂದಿನ ದಿನ ಮಕರ ರಾಶಿಯವರಿಗೆ ನಿಮ್ಮ ಅಸಾಧಾರಣ ಬೌದ್ಧಿಕ ಸಾಮರ್ಥ್ಯ ನಿಮಗೆ ಉತ್ಸಾಹಕರ ಫಲಿತಾಂಶಗಳನ್ನು ನೀಡುವುದೇ ಅಲ್ಲದೆ ನಿಮ್ಮ ಹತ್ತಿರದ ಮಿತ್ರರಿಗೆ ಮತ್ತು ಸಹ-ಕೆಲಸಗಾರರಿಗೆ ನಿಮ್ಮ ಮೌಲಿಕ ಸಲಹೆಯಿಂದ ಅವರ ವೃತ್ತಿಯಲ್ಲಿ ಮಹತ್ತರವಾಗಿ ಪ್ರಗತಿ ಕಾಣಲು ನೆರವಾಗುತ್ತದೆ. ಅಸಂಖ್ಯಾತ ಸಮಸ್ಯೆಗಳು ಬರಬಹುದು, ಆದರೆ ಒತ್ತಡಕ್ಕೆ ಕಾರಣವಿಲ್ಲ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕುಂಭ ರಾಶಿ.. ಇಂದಿನ ದಿನ ಕುಂಭ ರಾಶಿಯವರಿಗೆ ನಿಮ್ಮ ಸಂವಹನ ಕೌಶಲ್ಯಗಳು ಇಂದು ಅದ್ಭುತಗಳನ್ನು ಮಾಡುತ್ತವೆ. ನಿಮ್ಮ ಮಾತುಗಾರಿಕೆ ನಿಮಗೆ ಪುರಸ್ಕಾರಗಳನ್ನು ತಂದುಕೊಡುತ್ತವೆ. ವಾಸ್ತವವಾಗಿ ನಿಮ್ಮ ವಾದಗಳು ಬಹಳ ಮನ ಒಲಿಸುವಂತಿರುತ್ತವೆ. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಮೀನ ರಾಶಿ.. ಇಂದಿನ ದಿನ ಮೀನ ರಾಶಿಯವರಿಗೆ ನೆರೆಹೊರೆಯವರನ್ನು ಪ್ರೀತಿಸಿ ಎನ್ನುವ ಆಜ್ಞೆಯನ್ನು ನೀವು ಅನುಷ್ಠಾನಗೊಳಿಸುತ್ತೀರಿ. ಆಧ್ಯಾತ್ಮಿಕ ಆಸಕ್ತಿಗಳು ನಿಮ್ಮನ್ನು ಸಕ್ರಿಯಾಗಿರಿಸುತ್ತವೆ. ನೀವು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಬಹುದು. ನಿಮ್ಮೆಲ್ಲಾ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..