ನಿಮ್ಮ ಜೀವನದಲ್ಲಿ ಆಗುವ ಈ ಸೂಚನೆಗಳಿಂದ ಶನಿ ದೇವನ ಆಶೀರ್ವಾದ ನಿಮ್ಮ ಮೇಲಿದೆ ಎನ್ನುವುದನ್ನು ತೋರುತ್ತದೆ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ನ್ಯಾಯದ ದೇವರು ಎಂದೇ ಬಣ್ಣಿಸಲ್ಪಡುವ ಶನಿದೇವನು ಪ್ರತಿ ವ್ಯಕ್ತಿಗೂ ಅವರ ಒಳ್ಳೆಯ-ಕೆಟ್ಟ ಕರ್ಮಗಳಿಗೆ ಅನುಗುಣವಾಗಿ ಫಲವನ್ನು ನೀಡುತ್ತಾನೆ. ಹಾಗಾಗಿಯೇ, ಶನಿದೇವನ ದೃಷ್ಟಿ ಯಾರ ಮೇಲೆ ಇದ್ದರೂ ಅವರು ಶನಿಯನ್ನು ಶಾಂತಿಗೊಳಿಸಲು ಕ್ರಮ ಕೈಗೊಳ್ಳುತ್ತಾರೆ. ಆದರೆ, ಶನಿ ನಿಮ್ಮ ಮೇಲೆ ದಯೆ ತೋರುತ್ತಿದ್ದಾನೆಯೋ ಅಥವಾ ಶನಿಯ ವಕ್ರ ದೃಷ್ಟಿ ನಿಮ್ಮ ಮೇಲಿದೆಯೋ ಎಂಬುದನ್ನು ತಿಳಿಯುವುದು ಬಹಳ ಮುಖ್ಯ. ಧರ್ಮ ಗ್ರಂಥಗಳ ಪ್ರಕಾರ, ಶನಿ ದೇವ ಕರ್ಮಗಳಿಗೆ ತಕ್ಕ ಫಲ ನೀಡುವವನು. ಯಾವುದೇ ವ್ಯಕ್ತಿಯ ಮೇಲೆ ಶನಿಯ ಕೃಪಾಕಟಾಕ್ಷವಿದ್ದಾಗ ಅಂತಹ ವ್ಯಕ್ತಿ ಜೀವನದಲ್ಲಿ ಸಕಲ ಸುಖ-ಸಂಪತ್ತನ್ನು ಗಳಿಸುತ್ತಾನೆ. ಅಂತೆಯೇ, ಯಾವುದೇ ವ್ಯಕ್ತಿಯ ಮೇಲೆ ಶನಿಯ ವಕ್ರದೃಷ್ಟಿ ನೆಟ್ಟರೆ ಆತ ಜೀವನದಲ್ಲಿ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಾನೆ ಎಂದು ಹೇಳಲಾಗುತ್ತದೆ. ಆದರೆ, ಶನಿ ದೇವ ನಿಮ್ಮ ಮೇಲೆ ದಯೆ ತೋರುತ್ತಿದ್ದಾನೆಯೇ, ಇಲ್ಲವೇ ವಕ್ರ ದೃಷ್ಟಿ ಬೀರಿದ್ದಾನಾ ಎಂಬುದನ್ನು ಗುರುತಿಸುವುದು ಹೇಗೆ ತಿಳಿಯಿರಿ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಶನಿ ದಯೆಯ ಸಂಕೇತಗಳಿವು.. ಶನಿದೇವನ ಕೃಪೆಯಿಂದ ವ್ಯಕ್ತಿಗೆ ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗುತ್ತದೆ. ಯಾವ ವ್ಯಕ್ತಿಯ ಮೇಲೆ ಶನಿ ದಯೆ ಇರುತ್ತದೋ ಆತ ಸಮಾಜದಲ್ಲಿ ಅಪಾರ ಗೌರವವನ್ನು ಪಡೆಯುತ್ತಾನೆ. ಯಾವುದೇ ದೊಡ್ಡ ಅಪಘಾತಗಳ ನಂತರವೂ ಅವರ ಜೀವಕ್ಕೆ ಯಾವುದೇ ಅಪಾಯವಾಗುವುದಿಲ್ಲ. ಶನಿ ದಯೆ ಇದ್ದರೆ ಅವರ ಆರೋಗ್ಯ ಉತ್ತಮವಾಗಿರುತ್ತದೆ. ಯಾವುದೇ ವ್ಯಕ್ತಿಯ ಜೀವನದಲ್ಲಿ ಶನಿಯ ಕೃಪಾಕಟಾಕ್ಷವಿದ್ದರೆ ಅವರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಠಾತ್ ಧನಲಾಭ ಸಾಧ್ಯತೆಯೂ ಇರುತ್ತದೆ. ದೇವಾಲಯದಲ್ಲಿ ಚಪ್ಪಲಿ ಕಳ್ಳತನವಾಗುವುದು ಶನಿದೇವನ ಆಶೀರ್ವಾದ ನಿಮ್ಮ ಮೇಲಿದೆ ಎಂಬುದರ ಸಂಕೇತ.

ಶನಿಯ ವಕ್ರ ದೃಷ್ಟಿಯ ಸಂಕೇತಗಳಿವು.. ಯಾವುದೇ ವ್ಯಕ್ತಿಯ ಮೇಲೆ ಶನಿ ವಕ್ರದೃಷ್ಟಿ ಇದ್ದಾರೆ ಅವರ ಆರೋಗ್ಯದಲ್ಲಿ ಸದಾ ಒಂದಿಲ್ಲೊಂದು ಸಮಸ್ಯೆ ಅವರನ್ನು ಬಾಧಿಸುತ್ತದೆ. ಎಷ್ಟೇ ಕಷ್ಟಪಟ್ಟು ಸಂಪಾದಿಸಿದರೂ ಹಣ ಕೈಯಲ್ಲಿ ನಿಲ್ಲುವುದೇ ಇಲ್ಲ. ಕಠಿಣ ಪರಿಶ್ರಮದ ಹೊರತಾಗಿಯೂ ನಿರೀಕ್ಷಿತ ಫಲ ಸಿಗುವುದಿಲ್ಲ. ಕುಟುಂಬದಲ್ಲಿ ಕಲಹ ವ್ಯಕ್ತಿಯನ್ನು ಬಾಧಿಸುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..