2023 ರಲ್ಲಿ ಶನಿದೇವನ ಕೃಪೆಯಿಂದ ಭಾರೀ ಸಿರಿವಂತರಾಗುತ್ತಾರೆ ಈ ರಾಶಿಯವರು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಶನಿ ಸಂಕ್ರಮಣ 2023 ರ ಶುಭ ಪರಿಣಾಮಗಳು.. ಶನಿಯು ಪ್ರಸ್ತುತ ಮಕರ ರಾಶಿಯಲ್ಲಿದ್ದು ಜನವರಿ 17, 2023 ರಂದು ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಶನಿಯು ಕುಂಭ ರಾಶಿಯನ್ನು ಪ್ರವೇಶಿಸಿದ ತಕ್ಷಣ, ಮೀನ ರಾಶಿಯವರ ಜಾತಕದಲ್ಲಿ ಸಾಡೇಸಾತಿಯ ಮೊದಲ ಹಂತ ಪ್ರಾರಂಭವಾಗಲಿದೆ. ಕರ್ಕಾಟಕ ಮತ್ತು ವೃಶ್ಚಿಕ ರಾಶಿಯವರ ಜಾತಕದಲ್ಲಿ ಶನಿ ಧೈಯ್ಯಾ ಅಥವಾ ಎರಡೂವರೆ ವರ್ಷದ ಶನಿ ದೆಸೆಯ ಪ್ರಭಾವ ಪ್ರಾರಂಭವಾಗಲಿದೆ. ಇನ್ನು ಕೆಲವರಿಗೆ ಶನಿ ದೆಸೆಯಿಂದ ಮುಕ್ತಿ ಸಿಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃಷಭ ರಾಶಿ.. ಇದುವರೆಗೆ ಕೆಲಸ ಕಾರ್ಯಗಳಲ್ಲಿ ಬರುತ್ತಿದ್ದ ಅಡೆತಡೆಗಳು ಶನಿ ಸಂಕ್ರಮಣದಿಂದಲೇ ದೂರವಾಗುವುದು. ಶನಿಯ ಸಂಚಾರದ ಕಾರಣದಿಂದಾಗಿ ಆದಾಯವೂ ಹೆಚ್ಚಲಿದೆ. ಉದ್ಯೋಗಿಗಳಿಗೆ ಈ ಸಮಯವು ತುಂಬಾ ಧನಾತ್ಮಕವಾಗಿರುತ್ತದೆ. ಪ್ರೇಮ ಜೀವನಕ್ಕೂ ಸಮಯ ಉತ್ತಮವಾಗಿರುತ್ತದೆ. ವಿವಾಹ ಯೋಗ ಕೂಡಿ ಬರಲಿದೆ.

ಮಿಥುನ ರಾಶಿ.. ಶನಿಯ ರಾಶಿ ಬದಲಾವಣೆಯು ಮಿಥುನ ರಾಶಿಯವರ ಜೀವನದ ಸಮಸ್ಯೆಗಳಿಗೆ ಮುಕ್ತಿ ನೀಡಲಿದೆ. ಶನಿ ಧೈಯ್ಯಾದಿಂದ ಇದುವರೆಗೆ ಅನುಭವಿಸುತ್ತಿದ್ದ ತೊಂದರೆಗಳು ದೂರವಾಗಲಿವೆ. ವೃತ್ತಿಜೀವನದಲ್ಲಿ ಉತ್ತಮ ಸಮಯ ಪ್ರಾರಂಭವಾಗಲಿದೆ. ಉದ್ಯಮಿಗಳಿಗೆ ಉತ್ತಮ ಯಶಸ್ಸು ಸಿಗಲಿದೆ. ಪೂರ್ವಿಕರ ಆಸ್ತಿಯಿಂದ ಲಾಭವಾಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ತುಲಾ ರಾಶಿ.. ತುಲಾ ರಾಶಿಯವರಿಗೆ ಶನಿಯ ಸಂಚಾರವು ತುಂಬಾ ಶುಭಕರವಾಗಿರುತ್ತದೆ. ಶನಿ ರಾಶಿ ಬದಲಿಸುತ್ತಿದ್ದಂತೆಯೇ ಶನಿ ಧೈಯ್ಯಾದಿಂದ ಮುಕ್ತಿ ಸಿಗಲಿದೆ. ಜೀವನದಲ್ಲಿ ಪ್ರಗತಿಯ ಹಾದಿ ಆರಂಭವಾಗುತ್ತದೆ. ಇಲ್ಲಿಯವರೆಗೆ ಅನುಭವಿಸಿದ್ದ ಎಲ್ಲಾ ಕಷ್ಟಗಳು ಕೊನೆಯಾಗಲಿದೆ. ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಲಾಭ ಹೆಚ್ಚುತ್ತದೆ. ಬಡ್ತಿ ಸಿಗಲಿದೆ. ಗೌರವ ಹೆಚ್ಚಾಗಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನು ರಾಶಿ.. ಧನು ರಾಶಿಯವರಿಗೆ ಶನಿಯ ಸಾಡೇಸಾತಿಯಿಂದ ಮುಕ್ತಿ ಸಿಗಲಿದೆ. ಇದರೊಂದಿಗೆ ಇವರು ಅನುಭವಿಸುತ್ತಿದ್ದ ಕಷ್ಟಗಳಿಗೆ ವಿರಾಮ ಬೀಳಲಿದೆ. ಹಣಕಾಸಿನ ಲಾಭವಾಗಲಿದೆ. ರೋಗಗಳಿಂದ ಮುಕ್ತಿ ದೊರೆಯಲಿದೆ. ನೀವು ಮಾಡುವ ಕೆಲಸಗಳಲ್ಲಿ ಅದೃಷ್ಟ ಕೈ ಹಿಡಿಯುತ್ತದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..