ಹೊಸ ವರ್ಷದ ಆರಂಭದಲ್ಲಿಯೇ ಶುಕ್ರನ ಆಶೀರ್ವಾದ..‌ಈ ರಾಶಿಯವರಿಗೆ ಶುರುವಾಯ್ತು ಮಹಾರಾಜಯೋಗ..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಗ್ರಹದ ಒಂದು ಸಣ್ಣ ಬದಲಾವಣೆಯೂ ಕೂಡ ಎಲ್ಲಾ ಜೀವರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಗ್ರಹಗಳ ರಾಶಿ ಪರಿವರ್ತನೆಯ ಪರಿಣಾಮವಾಗಿ ಕೆಲವು ರಾಶಿಯವರಿಗೆ ಶುಭ ಫಲಗಳು ಪ್ರಾಪ್ತಿಯಾದರೆ, ಇನ್ನೂ ಕೆಲವು ರಾಶಿಯವರಿಗೆ ಅಶುಭ ಫಲಗಳು ದೊರೆಯುತ್ತವೆ. 2022 ಡಿಸೆಂಬರ್‌ನಲ್ಲಿ ಐಶಾರಾಮಿ, ಸುಖ ಸಂತೋಷ ಜೀವನಕಾರಕನಾದ ಶುಕ್ರನು ತನ್ನ ರಾಶಿ ಚಕ್ರವನ್ನು ಬದಲಾಯಿಸಲಿದ್ದಾನೆ. ಶುಕ್ರನ ಈ ಸಂಚಾರವು ಕೆಲವು ರಾಶಿಯವರಿಗೆ ವಿಶೇಷ ಫಲಗಳನ್ನು ನೀಡಲಿದೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಈ ತಿಂಗಳ ಮೊದಲ ವಾರದಲ್ಲಿ ಧನು ರಾಶಿಯನ್ನು ಪ್ರವೇಶಿಸುವ ಶುಕ್ರನು 29 ಡಿಸೆಂಬರ್ 2022 ರಂದು ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಗ್ರಹಗಳ ರಾಜಕುಮಾರನಾದ ಬುಧ ಕೂಡ 28 ಡಿಸೆಂಬರ್ 2022 ರಂದು ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಮಕರ ರಾಶಿಯಲ್ಲಿ ಬುಧ-ಶುಕ್ರರ ಸಂಯೋಗದಿಂದ ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದಾದ ಲಕ್ಷ್ಮೀನಾರಾಯಣ ಯೋಗ ರೂಪುಗೊಳ್ಳಲಿದೆ. ಇದರ ಪ್ರಭಾವ ದ್ವಾದಶ ರಾಶಿಗಳ ಮೇಲೆ ಕಂಡು ಬರುತ್ತದೆ. ಆದರೂ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಡಿಸೆಂಬರ್ ಕೋಣೆಯಲ್ಲಿ ಶುಕ್ರನ ಈ ರಾಶಿ ಬದಲಾವಣೆಯಿಂದ ಹೊಸ ವರ್ಷದ ಆರಂಭದಲ್ಲಿ ಎಂದರೆ 2023ರ ಆರಂಭದಲ್ಲಿ ಕೆಲವು ರಾಶಿಯವರಿಗೆ ಬಂಪರ್ ಕೊಡುಗೆಗಳನ್ನು ಕರುಣಿಸಲಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ.. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಡಿಸೆಂಬರ್‌ನಲ್ಲಿ ಶುಕ್ರ ಸಂಚಾರ. ಹೊಸ ವರ್ಷದ ಆರಂಭದಲ್ಲಿ ಈ ರಾಶಿಯವರಿಗೆ ನೀಡಲಿದೆ ವಿಶೇಷ ಫಲ.. ಸಿಂಹ ರಾಶಿಯವರಿಗೆ ಯಶಸ್ಸು.. ಶುಕ್ರ ರಾಶಿ ಪರಿವರ್ತನೆಯ ಪರಿಣಾಮವಾಗಿ ಹೊಸ ವರ್ಷದ ಆರಂಭದಲ್ಲಿ ಸಿಂಹ ರಾಶಿಯವರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ಸು ಪ್ರಪ್ತಿಯಾಗಲಿದೆ. ಉದ್ಯೋಗ-ವ್ಯವಹಾರದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸುವ ಅವಕಾಶದ ಜೊತೆಗೆ ಹಣಕಾಸಿನ ಲಾಭವಾಗಲಿದೆ. ಇನ್ನೂ ಮದುವೆಯಾಗದವರಿಗೆ ಕಂಕಣಭಾಗ್ಯ ಕೂಡಿಬರಲಿದೆ. ಹಣಕಾಸಿನ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕನ್ಯಾ ರಾಶಿಯವರಿಗೆ ತಾಯಿ ಲಕ್ಷ್ಮೀ ಆಶೀರ್ವಾದ.. ಶುಕ್ರ ಸಂಚಾರದಿಂದ ರೂಪುಗೊಳ್ಳಲಿರುವ ಲಕ್ಷ್ಮೀ ನಾರಾಯಣ ಯೋಗದ ಪರಿಣಾಮದಿಂದಾಗಿ ಕನ್ಯಾ ರಾಶಿಯವರು ಸಂಪತ್ತಿನ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಯ ವಿಶೇಷ ಕೃಪೆಗೆ ಪಾತ್ರರಾಗಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿಯೂ ನಿರೀಕ್ಷಿತ ಲಾಭ ದೊರೆಯಲಿದೆ. ದಾಂಪತ್ಯ ಜೀವನ ಸುಖಮಯವಾಗಿರಲಿದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಧನು ರಾಶಿಯವರಿಗೆ ಆರ್ಥಿಕ ಲಾಭ.. ಈ ವರ್ಷಾಂತ್ಯದಲ್ಲಿ ಧನು ರಾಶಿಯನ್ನು ಬಿಟ್ಟು ಮಕರ ರಾಶಿಯನ್ನು ಪ್ರವೇಶಿಸಲಿರುವ ಶುಕ್ರನು ಈ ರಾಶಿಯವರಿಗೆ ಅಪಾರ ಸಂಪತ್ತನ್ನು ಕರುಣಿಸಲಿದ್ದಾನೆ. ಹೊಸ ಮೂಲಗಳಿಂದ ಹರಿದು ಬರಲಿರುವ ಧನ ಲಾಭದಿಂದಾಗಿ ನಿಮ್ಮ ಆರ್ಥಿಕ ಸಂಕಷ್ಟಗಳು ಕೊನೆಗೊಳ್ಳಲಿವೆ. ದಾಂಪತ್ಯ ಜೀವನ ಸಂತೋಷಮಯವಾಗಿರುತ್ತದೆ. ಸಂತಾನ ಪ್ರಾಪ್ತಿ ಯೋಗವೂ ಇದೆ. ಈ ಸಮಯದಲ್ಲಿ ಬಡ್ತಿಯ ಜೊತೆಗೆ ಮನೆ, ವಾಹನ ಖರೀದಿ ಯೋಗವೂ ಇದೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..