ಇವರುಗಳನ್ನು ಯಾವುದೇ ಕಾರಣಕ್ಕೂ ಕಾಲಿನಿಂದ ಸ್ಪರ್ಶಿಸಬೇಡಿ.. ಪಾಪ ಸುತ್ತಿಕೊಳ್ಳುವುದು..

ಓಂ ಶ್ರೀ ಜಗನ್ಮಾತಾ ಚಾಮುಂಡೇಶ್ವರಿ ಜ್ಯೋತಿಷ್ಯಂ.. ಪಂಡಿತ್ ಶ್ರೀನಿವಾಸ್ ಭಟ್ ಗುರೂಜಿ.. 20 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ಸಾಧ್ಯ ಆಗುವ ರೂಪದಲ್ಲಿ ಖಚಿತ ಪರಿಹಾರ, ನೂರಕ್ಕೆ ನೂರರಷ್ಟು ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ.. ಕರೆ ಅಥವಾ ವಾಟ್ಸಪ್ ಮಾಡಿ 9916889622. ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ, ಅನಾರೋಗ್ಯ, ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. 9916889622

ಆಚಾರ್ಯ ಚಾಣಕ್ಯ 7 ವ್ಯಕ್ತಿಗಳ ಬಗ್ಗೆ ಹೇಳಿದ್ದಾರೆ. ಅವರನ್ನು ನಾವು ಅಪ್ಪಿತಪ್ಪಿ ತುಳಿದ್ರೂ ಸಮಸ್ಯೆ ತಪ್ಪಿದ್ದಲ್ಲ. ಅವರನ್ನು ಕಾಲಿನಿಂದ ಸ್ಪರ್ಶಿಸಿದ್ರೂ ಅದು ಅಪರಾಧವೆ. ಇದಕ್ಕೆ ನಾವು ಮಾತ್ರವಲ್ಲ ನಮ್ಮ 7 ತಲೆಮಾರಿನವರು ತೊಂದರೆ ಅನುಭವಿಸಬೇಕಾಗುತ್ತದೆ. ಆಚಾರ್ಯ ಚಾಣಕ್ಯರ ನೀತಿಗಳು ಮತ್ತು ತಂತ್ರಗಳು ಆಗಿನ ಜನರಿಗೆ ಸರಿಯಾದ ಮಾರ್ಗವನ್ನು ತೋರಿಸಿದ್ದವು. ಆ ನೀತಿಗಳು ಇಂದಿಗೂ ಜನರಿಗೆ ಮಾರ್ಗದರ್ಶನ ನೀಡುತ್ತಿವೆ. ಚಾಣಕ್ಯರು ಬರೀ ರಾಜಕೀಯ, ಅರ್ಥಶಾಸ್ತ್ರವನ್ನು ಮಾತ್ರ ಹೇಳಿಲ್ಲ, ವ್ಯಕ್ತಿಯೊಬ್ಬನ ಏಳ್ಗೆಗೆ ಅಗತ್ಯವಾಗಿರುವ ಅನೇಕ ಸಂಗತಿಯನ್ನು ಹೇಳಿದ್ದಾರೆ. ಚಾಣಕ್ಯರು ಒಬ್ಬ ವ್ಯಕ್ತಿ ಜೀವನದಲ್ಲಿ ಯಶಸ್ವಿಯಾಗಲು ಏನೆಲ್ಲ ಮಾಡ್ಬೇಕು ಎಂಬುದನ್ನು ಹೇಳಿದ್ದಾರೆ. ಚಾಣಕ್ಯರ ಪ್ರಕಾರ, ಜೀವನದಲ್ಲಿ ಸುಖ, ಸಂತೋಷ ಪ್ರಾಪ್ತಿಯಾಗ್ಬೇಕೆಂದ್ರೆ ಒಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಕೆಲ ವಸ್ತುಗಳನ್ನು ತುಳಿಯಬಾರದು ಅಥವಾ ಅದನ್ನು ಕಾಲಿನಿಂದ ಸ್ಪರ್ಶಿಸಬಾರದು ಎಂದಿದ್ದಾರೆ. ಕೆಲ ವಸ್ತುಗಳನ್ನು ಕಾಲಿನಿಂದ ಸ್ಪರ್ಶಿಸಿದ್ರೆ ಪಾಪ ಸುತ್ತಿಕೊಳ್ಳುತ್ತದೆ. ಆ ಪಾಪವನ್ನು ಮುಂದಿನ 7 ತಲೆಮಾರುಗಳ ಜನರು ಅನುಭವಿಸಬೇಕು ಎಂದು ಚಾಣಕ್ಯ ಹೇಳಿದ್ದಾರೆ. ಯಾವ ವಸ್ತುವನ್ನು ಪಾದದಿಂದ ತುಳಿಯಬಾರದು ಎಂದು ಚಾಣಕ್ಯ ಹೇಳಿದ್ದಾರೆ ಎಂಬುದನ್ನು ನಾವಿಂದು ಹೇಳ್ತೇವೆ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ಕಾಲಿ ನಿಂದ ಇವನ್ನು ಅಪ್ಪಿತಪ್ಪಿಯೂ ಸ್ಪರ್ಶಿಸ್ಬೇಡಿ..ಅಗ್ನಿ.. ಅಗ್ನಿಗೆ ಹಿಂದೂ ಧರ್ಮದಲ್ಲಿ ದೇವರ ಸ್ಥಾನ ನೀಡಲಾಗಿದೆ. ಯಾವುದೇ ಶುಭ ಕಾರ್ಯದಲ್ಲೂ ಅಗ್ನಿ ಇರೋದು ಅವಶ್ಯಕ. ಹಿಂದೂ ಧರ್ಮದಲ್ಲಿ, ಪ್ರತಿ ಕೆಲಸ ಪ್ರಾರಂಭವಾಗುವ ಮೊದಲು ದೀಪ ಬೆಳಗಲಾಗುತ್ತದೆ. ಹವನವನ್ನು ಮಾಡಲಾಗುತ್ತದೆ. ಅಗ್ನಿ ದೇವರಾಗಿರುವ ಕಾರಣ ಹಾಗೆ ಶುಭ ಸಂಕೇತವಾಗಿರುವ ಕಾರಣ, ಯಾವುದೇ ವ್ಯಕ್ತಿ ಅಗ್ನಿಯನ್ನು ಕಾಲಿನಿಂದ ಸ್ಪರ್ಶಿಸಬಾರದು. ಇದನ್ನು ಪಾಪವೆಂದು ಪರಿಗಣಿಸಲಾಗುತ್ತದೆ.

ಗುರು.. ಗುರುವಿನ ಸ್ಥಾನಮಾನ ನಮ್ಮ ಸಂಪ್ರದಾಯಗಳಲ್ಲಿ ಅಗ್ರಸ್ಥಾನದಲ್ಲಿದೆ. ಗುರುವಿಲ್ಲದೆ ಗುರಿ ತಲುಪಲು ಸಾಧ್ಯವಿಲ್ಲ ಎನ್ನಲಾಗುತ್ತದೆ. ಹಾಗಾಗಿಯೇ ಗುರುವನ್ನು ಪರಮ ಶ್ರೇಷ್ಠ ಎಂದು ಪರಿಗಣಿಸಲಾಗಿದೆ. ಯಾವುದೇ ಶುಭ ಕಾರ್ಯವನ್ನು ಪ್ರಾರಂಭಿಸುವ ಮೊದಲು, ಗುರುಗಳ ಪಾದಗಳನ್ನು ಸ್ಪರ್ಶಿಸುವ ಮೂಲಕ ಅವರ ಆಶೀರ್ವಾದವನ್ನು ತೆಗೆದುಕೊಳ್ಳಲಾಗುತ್ತದೆ. ಆದ್ದರಿಂದ ಅವರನ್ನು ಕೂಡ ಕಾಲಿನಿಂದ ತುಳಿಯಬಾರದು.

ಹುಡುಗಿ.. ಹಿಂದೂ ಧರ್ಮದಲ್ಲಿ ಹುಡುಗಿಯರನ್ನು ದೇವತೆ ಎಂದು ಪೂಜಿಸಲಾಗುತ್ತದೆ. ಅವರನ್ನು ಭಗವತಿಯ ರೂಪವೆಂದು ಪರಿಗಣಿಸಲಾಗುತ್ತದೆ. ಹೆಣ್ಣು ಮಗುವನ್ನು ದಾನ ಮಾಡಿದ ಪುಣ್ಯವನ್ನು ಹೆತ್ತವರು ಪಡೆಯಲು ಪ್ರತಿ ಮನೆಯಲ್ಲಿ ಕನಿಷ್ಠ ಒಂದು ಹೆಣ್ಣು ಮಗು ಇರಬೇಕು ಎಂಬ ನಂಬಿಕೆಯೂ ಇದೆ. ಆದ್ದರಿಂದ, ದೇವತೆಯಂತೆ ಪೂಜಿಸಲ್ಪಟ್ಟ ಹುಡುಗಿಯನ್ನು ಎಂದಿಗೂ ತುಳಿಯಬಾರದು. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..

ವೃದ್ಧರು.. ಮನೆಯ ಹಿರಿಯರನ್ನು ಗೌರವಿಸುವ ಮನೆಯಲ್ಲಿ ತಾಯಿ ಲಕ್ಷ್ಮಿ ನೆಲೆಸುತ್ತಾಳೆ. ಪ್ರತಿಯೊಬ್ಬರು ತಮ್ಮ ಮನೆಯ ಹಿರಿಯರನ್ನು ಗೌರವದಿಂದ ಕಾಣಬೇಕು. ಹಿರಿಯರನ್ನು ಅಗೌರವಿಸಿದ ಮನೆಯನ್ನು ತಾಯಿ ಲಕ್ಷ್ಮಿ ಎಂದೂ ಪ್ರವೇಶಿಸುವುದಿಲ್ಲ.

ಹಸು.. ಹಿಂದೂ ಧರ್ಮದಲ್ಲಿ ಹಸುವಿಗೂ ದೇವರ ಸ್ಥಾನವಿದೆ. ಎಲ್ಲಾ ಶುಭ ಕಾರ್ಯಗಳಿಗೆ ಹಸುವಿನ ಸಗಣಿ ಬಳಸಲಾಗುತ್ತದೆ. ಆದ್ದರಿಂದ ಹಸು ನಿಮ್ಮ ಮನೆ ಬಾಗಿಲಿಗೆ ಬಂದರೆ ಅದನ್ನು ಹೊಡೆದು ಓಡಿಸಬಾರದು. ಅನೇಕರು ಅದನ್ನು ಕಾಲಿನಲ್ಲಿ ಒದ್ದು ಓಡಿಸುತ್ತಾರೆ. ಇದು ಮಹಾಪಾಪ.

ಮಗು.. ಆಚಾರ್ಯ ಚಾಣಕ್ಯ ಅವರು ಮಕ್ಕಳು ದೇವರ ಸ್ವರೂಪ ಎಂದಿದ್ದಾರೆ. ಮಗುವಿಗೆ ಎಂದಿಗೂ ಹೊಡೆಯಬಾರದು. ಚಿಕ್ಕ ಮಕ್ಕಳನ್ನು ಕಾಲಿನಿಂದ ಒದೆಯಬಾರದು. ಅಂಥವರನ್ನು ಎಂದಿಗೂ ದೇವರು ಕ್ಷಮಿಸುವುದಿಲ್ಲ ಎನ್ನುತ್ತಾರೆ ಚಾಣಕ್ಯ. ನಿಮ್ಮೆಲ್ಲಾ ಅಸಾಧ್ಯವಾದ ಸಮಸ್ಯೆಗಳಿಗೆ ಇಲ್ಲಿ ನೂರಕ್ಕೆ ನೂರು ಖಚಿತ ಪರಿಹಾರ.. ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ.. ಫೋನ್ ಅಥವಾ ವಾಟ್ಸಪ್ 9916889622..